• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      13ಕೋಟಿ ರೂ.ವೆಚ್ಚ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಹಂಚಿಕೆ ಹಿರೇಮುರಾಳ-ಕೇಸಾಪುರ ಹುನಕುಂಟಿ ರಸ್ತೆಗೆ ಕಾಮಗಾರಿಗೆ ಚಾಲನೆ

      June 27, 2025
      0
      13ಕೋಟಿ ರೂ.ವೆಚ್ಚ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಹಂಚಿಕೆ ಹಿರೇಮುರಾಳ-ಕೇಸಾಪುರ ಹುನಕುಂಟಿ ರಸ್ತೆಗೆ ಕಾಮಗಾರಿಗೆ ಚಾಲನೆ
      0
      SHARES
      23
      VIEWS
      Share on FacebookShare on TwitterShare on whatsappShare on telegramShare on Mail

      13ಕೋಟಿ ರೂ.ವೆಚ್ಚ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಹಂಚಿಕೆ ಹಿರೇಮುರಾಳ-ಕೇಸಾಪುರ ಹುನಕುಂಟಿ ರಸ್ತೆಗೆ ಕಾಮಗಾರಿಗೆ ಚಾಲನೆ

      ರಾಜ್ಯದ ಪ್ರಗತಿಪಥ ಯೋಜನೆಯಡಿಯಲ್ಲಿ 30 ಕಿ.ಮೀ ರಸ್ತೆ ಅಭಿವೃದ್ಧಿಗೆ 21.50 ಕೋಟಿ ಹಣ ಕೊಡುವುದಾಗಿ ತಿಳಿಸಿದ್ದು ಪ್ರಸ್ತಾವನೆ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ತಾಲ್ಲೂಕಿನ ಕೇಸಾಪುರ ಕ್ರಾಸ್‌ನಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಹಿರೇಮುರಾಳ-ಹುನಕುಂಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ  ಚಾಲನೆ ನೀಡಿ  ಕೆ.ಎಸ್. ಡಿ.ನಿಗದ ಅಧ್ಯಕ್ಷ ಹಾಗೂ ಶಾಸಕ ಸಿ. ಎಸ್. ನಾಡಗೌಡ (ಅಪ್ಪಾಜಿ) ಅವರ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್ ಬಾಕಿ ಇಟ್ಟು ಹೋಗಿದ್ದು   ಅದನ್ನು ಪಾವತಿಸುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲಿರಿಸಿ ಹಣಕಾಸಿನ ಅಶಿಸ್ತನ್ನು ತೋರಿಸಿದ್ದಕ್ಕೆ ಎರಡು ವರ್ಷ ಅಭಿವೃದ್ಧಿಗೆ ಅಲ್ಪ ಹಿನ್ನಡೆಯುಂಟಾಗಿದ್ದು ನಿಜ. ಆದರೆ ಈಗ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರ
      ಅನುದಾನ ಹಂಚಿಕೆ ಮಾಡುತ್ತಿದೆ ಎಂದರು.
      ಸಾಲಿನ 2025-26ನೆ ವರ್ಷದ ಆಯವ್ಯಯದಲ್ಲಿ ತಾಲ್ಲೂಕಿನ ನಾಲತವಾಡ-ಆಲೂರ, ಯರಗಲ್-ಕಮಲದಿನ್ನಿ, ಇಂಗಳಗೇರಿ-ಕೂಚಬಾಳ,ಹಡಗಲಿ-ಅಮರಗೋಳ,ದಿಂಡವಾರ ಮೂಕಿಹಾಳ ನಾಲತವಾಡ, ಮೂಕಿಹಾಳ ದಿಂದ ಹಡಗಿನಾಳ ತಾಳಿಕೋಟಿ ರಸ್ತೆ ಶಾಲೆಯ,ಅಂಗನವಾಡಿ ಕಟ್ಟಡ ವಿವಿಧ ಗ್ರಾಮೀಣ ರಸ್ತೆಗಳು ಸೇರಿದಂತೆ ಹೊಲಮನೆಗಳಿಗೆ ತಿರುಗಾಡುವ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಬೇಡಿಕೆಪ್ರಗತಿಪರ ಇದ್ದು ಆದ್ಯತೆ ಮೇರೆಗೆ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಹೇಳಿದರು.
      ರಾಜ್ಯದ ಪ್ರಗತಿಪಥ ಯೋಜನೆಯಡಿಯಲ್ಲಿ 30 ಕಿ.ಮೀ ರಸ್ತೆ ಅಭಿವೃದ್ಧಿಗೆ 21.50 ಕೋಟಿ ಹಣ ಕೊಡುವುದಾಗಿ ತಿಳಿಸಿದ್ದು ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು. ಬಿಜೆಪಿ ಪಕ್ಷದ
      ವಿರೋಧ ಪಕ್ಷದವರ ಸುಳ್ಳು ಹೇಳಿಕೆಗಳನ್ನು ಜನರು ದಾರಿ ತಪ್ಪಿಸುತ್ತಿದ್ದಾರೆ  ಎಂದರು.
      ಕೇಸಾಪುರದ ಮುಖಂಡ ಎಂ ಎಸ್ ದೇಶಮುಖ, ಕಾಂಗ್ರೆಸ್ ಮುಖಂಡ, ಪ್ರಥಮ ದರ್ಜೆ ಗುತ್ತಿಗೆದಾರ ಸಿ. ಬಿ. ಅಸ್ತಿ,ಗುತ್ತಿಗೆದಾರ ಶ್ರೀಶೈಲ ವಿಭೂತಿ, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಲೋಕೋಪಯೋಗಿ ಇಲಾಖೆ ಎಇಇ ಎಸ್ ಜಿ ಶಿವನಗುತ್ತಿ,ಸಹಾಯಕ ಇಂಜಿನಿಯರ್ ಎ ಬಿ ರಡ್ಡಿ, ತಂಗಡಗಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ,ಮುಖಂಡ ರಾಜುಗೌಡ ಕೊಂಗಿ, ಅಪ್ಪು ನಾಡಗೌಡ, ಹಿರೇಮುರಾಳ ಪಿಕೆಪಿಎಸ್ ಅಧ್ಯಕ್ಷ ಮಲ್ಲನಗೌಡ ಪಾಟೀಲ,
      ವಡ್ಡರ ಸಮಾಜ ಯುವ ಮುಖಂಡ ಶ್ರೀನಿವಾಸ ಗೌಂಡಿ, ಅಂಬರೀಶ್ ಗೂಳಿ,ಶಾಂತಗೌಡ ನಾಡಗೌಡ, ಮಹಾಂತಯ್ಯ ಹಿರೇಮಠ, ನಾಗಯ್ಯ ಹಾಲಗಂಗಾಧರಮಠ,ಕಲ್ಲಣ ಪ್ಯಾಟಿ, ಮೈಹಿಬೂಬು ಮುಲ್ಲಾ,ಅಯ್ಯಪ್ಪ ಮಲಗಲದಿನ್ನಿ (ನೆರಬೆಂಚಿ), ವಾಯ್ ಎಲ್ ಚಲವಾದಿ, ಗ್ರಾಪಂ ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಸುತ್ತಲಿನ ಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.
      ಮುದ್ದೇಬಿಹಾಳ ತಾಲೂಕಿನಲ್ಲಿ ಎರಡು ಪಶು ಚಿಕಿತ್ಸಾಲಯಗಳನ್ನು ಈಗಾಗಲೇ ನಮ್ಮ ಸರ್ಕಾರ ಮಂಜೂರು ಮಾಡಿದ್ದು, ಬಿಜೂರು ಗ್ರಾಮದಲ್ಲಿ ಪಶು ಆಸ್ಪತ್ರೆ ತೆರೆಯಲಾಗಿದೆ. ನಾಗರಬೆಟ್ಟ ಏತ ನೀರಾವರಿ ಕಾಮಗಾರಿ ಬಹುತೇಕ ಸಂಪೂರ್ಣ ಮುಗಿದಿದ್ದು, ಮುಂಬರುವ ದಿನಗಳಲ್ಲಿ ಆದಷ್ಟು ಬೇಗ ಲೋಕಾರ್ಪಣೆಗೊಳಸಲಾಗುವುದು. ಜೊತೆಗೆ ಬೂದಿಹಾಳ ಪೀರಾಪೂರ ಯೋಜನೆಯನ್ನೂ ತೀವ್ರಗತಿಯಲ್ಲಿ ಪ್ರಾರಂಭಿಸುವ ಮೂಲಕ ಆ ಭಾಗದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ.
       ಸಿ ಎಸ್ ನಾಡಗೌಡ ಅಪ್ಪಾಜಿ ಶಾಸಕರು ಮುದ್ದೇಬಿಹಾಳ,
      Tags: #13ಕೋಟಿ ರೂ.ವೆಚ್ಚ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಹಂಚಿಕೆ ಹಿರೇಮುರಾಳ-ಕೇಸಾಪುರ ಹುನಕುಂಟಿ ರಸ್ತೆಗೆ ಕಾಮಗಾರಿಗೆ ಚಾಲನೆ#Allocation for Development Works#indi / vijayapur#Public News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.