• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ವಿಷಾದ ‘ಮಾದಕ ವಸ್ತುಗಳಿಗೆ ದಾಸರಾಗಬೇಡಿ’

      Voiceofjanata.in

      June 27, 2025
      0
      ವಿಷಾದ ‘ಮಾದಕ ವಸ್ತುಗಳಿಗೆ ದಾಸರಾಗಬೇಡಿ’
      0
      SHARES
      86
      VIEWS
      Share on FacebookShare on TwitterShare on whatsappShare on telegramShare on Mail

      ವಿಷಾದ ‘ಮಾದಕ ವಸ್ತುಗಳಿಗೆ ದಾಸರಾಗಬೇಡಿ’

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ : ನಶೆ ಅಥವಾ ಮತ್ತು ಭರಿಸುವ ವಸ್ತುಗಳತ್ತ ವಿದ್ಯಾರ್ಥಿಗಳು, ಯುವಜನತೆ ಕಣ್ಣೆತ್ತಿಯೂ ನೋಡಬಾರದು. ಮಾದಕ ವಸ್ತುಗಳಾದ ಗಾಂಜಾ, ಮಾವಾ ಆಫೀಮು ಇನ್ನಿತರ ಪದಾರ್ಥಗಳಿಗೆ ದಾಸರಾದರೆ ವಿದ್ಯಾರ್ಥಿ ಜೀವನ, ಯೌವ್ವನ ಸೇರಿ ಇಡೀ ಜೀವನವೇ ಹಾಳಾಗುತ್ತದೆ ಎಂದು ಸಿಪಿಐ ಮೆಹಮೂದ್ ಹೇಳಿದರು.
      ಪಟ್ಟಣದ ಶ್ರೀ ವಿಜಯಮಹಾಂತೇಶ ಮಂಗಲ ಭವನದಲ್ಲಿ ಪೊಲೀಸ್ ಇಲಾಖೆ ನೇತೃತ್ವದಲ್ಲಿ, ತಾಲೂಕಾಡಳಿತ, ಪುರಸಭೆ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಣೆ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದುಶ್ಚಟಗಳು ಜೀವನವನ್ನೇ ಬಲಿ ತೆಗೆದುಕೊಳ್ಳುತ್ತವೆ. ವಿದ್ಯಾರ್ಥಿಗಳ ಸಾಮರ್ಥ್ಯವನ್ನೇ ಕಳೆಯುತ್ತವೆ. ಕೌಟುಂಬಿಕ ನೆಮ್ಮದಿ ಹಾಳುಗೆಡವುತ್ತವೆ. ಸಮಾಜದಲ್ಲಿ ಇಂಥವರಿಗೆ ಬೆಲೆ ಇಲ್ಲದಂತೆ ಮಾಡುತ್ತವೆ. ಇದರಿಂದ ತಪ್ಪಿಸಿಕೊಳ್ಳಲು ಇರುವ ಒಂದೇ ಮಾರ್ಗ ಎಂದರೆ ಯಾರೂ ವ್ಯಸನಗಳು ಆಕರ್ಷಿತರಾಗಬಾರದು. ಮಾದಕ ದ್ರವ್ಯ ನಿಷೇಧ ದಿನಾಚರಣೆಯ ಈ ದಿನದಂದು ಎಲ್ಲರೂ ಪ್ರತಿಜ್ಞೆ ಮಾಡಿ ವ್ಯಸನಗಳಿಂದ ದೂರ ಇರಬೇಕು. ಆರೋಗ್ಯ ಚನ್ನಾಗಿದ್ದರೆ ಮಾತ್ರ ಏನಾದರೂ ಸಾಧಿಸುವುದು ಸಾಧ್ಯ ಎನ್ನುವುದನ್ನು ಮನದಟ್ಟು ಮಾಡಿಕೊಂಡು ಮುನ್ನಡೆಯಬೇಕು ಎಂದರು.
      ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್  ಬಲರಾಮ ಕಟ್ಟಿಮನಿ ಅವರ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಪಾನ್ ಶಾಪ್ ಸೇರಿ ಇನ್ನಿತರ ಅಂಗಡಿಗಳಲ್ಲಿ ನಸೆ  ತರಿಸುವ ವಸ್ತುಗಳ ಮಾರಾಟ ಕಂಡು ಬಂದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಅವಕಾಶ ಇದೆ ಎಂದರು.
      ಬಿಇಒ ಬಿ.ಎಸ್.ಸಾವಳಗಿ ಅವರು ಮಾತನಾಡಿ, ಯಾವುದೇ ಶಾಲೆ, ಕಾಲೇಜು ಆವರಣ, ಸುತ್ತಮುತ್ತ ತಂಬಾಕು ಮತ್ತು ತಂಬಾಕು ಉತ್ಪನ್ನ ಮಾರಾಟ ಮಾಡಿದರೆ ಅದು ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದರು. ಮಾದಕ ವ್ಯಸನಗಳಿಂದ ದುಷ್ಪರಿಣಾಮಗಳ ಕುರಿತು ಆಗುವ ಡಾ ಮಂಜುನಾಥ ಮಸಳಿ, ಉಪನ್ಯಾಸಕ ಐ.ಬಿ.ಹಿರೇಮಠ ವಿಶೇಷ ಉಪನ್ಯಾಸ ನೀಡಿದರು. ತಾಲೂಕು ಆರೋಗ್ಯಾ ಧಿಕಾರಿ ಡಾ। ಸತೀಶ ತಿವಾರಿ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಸ್‌.ಎಸ್. ಅಂಗಡಿ ಇದ್ದರು, ಅಕ್ಷರದಾಸೋಹ ಸಹಾಯಕನಿರ್ದೇಶಕ ಎಂ.ಎಂ.ಬೆಳಗಲ್ಲ ಸರ್ಕಾರಿ ಪ್ರೌಢಶಾಲೆ ಮುಖ್ಯಾಧ್ಯಾಪಕ ಎಂ.ಎಸ್.ಕವಡಿಮಟ್ಟಿ ಆರೋಗ್ಯ ಶಿಕ್ಷಣಾಧಿಕಾರಿ ಅನುಸೂಯಾ ತೇರದಾಳ ಇದ್ದರು. ಸಿಆರ್‌ಪಿ ಜಿ.ಎಚ್. ಚವ್ಹಾಣ ಸ್ವಾಗತಿಸಿದರು. ಶಿಕ್ಷಕ ಟಿ.ಡಿ.ಲಮಾಣಿ ಕಾರ್ಯಕ್ರಮ ನಿರ್ವಹಿಸಿದರು. ಇದಕ್ಕೂ ಮುನ್ನ ಪಟ್ಟಣದ ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಶಿಕ್ಷಕರು, ಅಧಿಕಾರಿಗಳು, ಪೊಲೀಸರ ಮುಂದಾಳತ್ವದಲ್ಲಿ ಜಾಗೃತಿ ಜಾಥಾ ನಡೆಸಿ ಮಾದಕ ವಸ್ತುಗಳ ಸೇವನೆ ವಿರುದ್ಧ ಜನಜಾಗೃತಿ ಮೂಡಿಸಿದರು.
      Tags: #indi / vijayapur#Public News#Regret 'don't be slaved to drugs'#Today News#Voice Of Janata#Voiceofjanata.in#ವಿಷಾದ 'ಮಾದಕ ವಸ್ತುಗಳಿಗೆ ದಾಸರಾಗಬೇಡಿ'
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.