• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      Voiceofjanata.in

      June 27, 2025
      0
      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ
      0
      SHARES
      47
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ
      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      ವಿಜಯಪುರ ಜೂ.27 : ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು.

      ಶುಕ್ರವಾರ ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್‍ನನ್ನು ಉದ್ಘಾಟಿಸಿದ ಸಚಿವರು, ವಿಜಯಪುರ ಕೇಂದ್ರ ಬಸ್ ನಿಲ್ದಾಣದಿಂದ ಪ್ರತಿನಿತ್ಯ ಸಾವಿರಾರು ಜನರು ಪ್ರಯಾಣಿಸುತ್ತಾರೆ. ಪ್ರಯಾಣಿಕರು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 48 ಲಕ್ಷ ಕಟ್ಟಡ ಕಾಮಗಾರಿ, 12.05 ಲಕ್ಷ ಅಡುಗೆ ಸಲಕರಣೆಗಳ ಮೊತ್ತ ಸೇರಿದಂತೆ 60.05 ಲಕ್ಷ ರೂ. ವೆಚ್ಚದಲ್ಲಿ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಿಸಲಾಗಿದೆ. ಇಂದಿರಾ ಕ್ಯಾಂಟಿನ್‍ನಲ್ಲಿ ಉತ್ತಮ ರುಚಿ-ಶುಚಿಯಾದ ಗುಣಮಟ್ಟದ ಆಹಾರ ಲಭ್ಯವಾಗಲಿದ್ದು, ಇದರಿಂದ ಬಡ ಜನರಿಗೆ ಅನುಕೂಲವಾಗಲಿದೆ. ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ ಯೋಜನೆ ಅತ್ಯಂತ ಜನಪ್ರಿಯ ಯೋಜನೆಯಾಗಿದ್ದು, ಜೂ.28ರಂದು ಬಬಲೇಶ್ವರ ಹಾಗೂ ತಿಕೋಟಾ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
      ಆಹಾರ ಗುಣಮಟ್ಟತೆಯನ್ನು ಪರೀಕ್ಷಿಸುವ ದೃಷ್ಟಿಯಿಂದ ಕಾಲಕಾಲಕ್ಕೆ ಅಧಿಕಾರಿಗಳು ಇಂದಿರಾ ಕ್ಯಾಂಟಿನ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

      ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೋಂಡ, ಧಾರವಾಡದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ ಮುಶ್ರೀಫ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕೆ.ಕೆ.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ವಿವಿಧ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

      Tags: #indi / vijayapur#Indira Canteen inaugurated on the city center bus station premises#Public News#Today News#Voice Of Janata#Voiceofjanata.in#ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.