• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      Voiceofjanata.in

      June 27, 2025
      0
      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ
      0
      SHARES
      115
      VIEWS
      Share on FacebookShare on TwitterShare on whatsappShare on telegramShare on Mail

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ವಿಜಯಪುರ ಜೂ.27 :ನಗರದ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದ ಆವರಣದಲ್ಲಿ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆಯನ್ನು ಶುಕ್ರವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಅನಾವರಣಗೊಳಿಸಿದರು.

      ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಜಾಗೃತಿ ಮೂಡಿಸುವ ಅಂಗವಾಗಿ ರಾಜ್ಯದ ವಿವಿಧ ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿ 10-6 ಅಡಿ ಅಳತೆಯ ಸಂವಿಧಾನ ಪೀಠಿಕೆಯನ್ನು ಅಳವಡಿಸಿ ಸಂವಿಧಾನ ಜಾಗೃತಿ ಮೂಡಿಸಲಾಗುತ್ತಿದ್ದು, ಇದರ ಅಂಗವಾಗಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಮೊದಲಿಗೆ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪಾಲಾರ್ಪಣೆ ಮಾಡಿದ ಸಚಿವರು, ನಂತರ ಸಂವಿಧಾನ ಪೀಠಿಕೆ ಅನಾವರಣಗೊಳಿಸಿ,ಸಂವಿಧಾನ ಪೀಠಿಕೆ ಬೋಧಿಸಿದರು.

      ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೋಂಡ, ಧಾರವಾಡದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ ಮುಶ್ರೀಫ್, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪುಂಡಲೀಕ ಮಾನವರ, ಅಡಿವೆಪ್ಪ ಸಾಲಗಲ್, ಅಭಿμÉೀಕ ಚಕ್ರವರ್ತಿ, ರಮೇಶ ಆಸಂಗಿ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Unveiling the Constituent Assembly by Minister Dr MB Patila#Voice Of Janata#Voiceofjanata.in#ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಇಂದಿರಾ ಕ್ಯಾಂಟಿನ್‍ಗೆ ಚಾಲನೆ-ಬಾಸ್ಕೆಟ್‍ಬಾಲ್ ಅಂಕಣ-ವ್ಯಾಯಾಮ ಶಾಲೆ ಉದ್ಘಾಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.