• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      Voiceofjanata.in

      June 28, 2025
      0
      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ
      0
      SHARES
      86
      VIEWS
      Share on FacebookShare on TwitterShare on whatsappShare on telegramShare on Mail

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ:
      ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ವರದಿ : ಬಸವರಾಜ ಕುಂಬಾರ ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಲಂಚಗುಳಿತನದ ವಿರುದ್ಧ ಸ್ವಪಕ್ಷೀಯರೇ ಧ್ವನಿ ಎತ್ತುವ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಮುಖವಾಡವನ್ನು ಕಳಿಚಿದಂತಾಗಿದೆ. ಈ ಸರ್ಕಾರದ ಜನವಿರೋಧಿ, ಅಭಿವೃದ್ದಿಶೂನ್ಯ ನೀತಿ ಖಂಡಿಸಿ ಜಾತ್ಯಾತೀತ ಜನತಾದಳದಿಂದ ಹೋರಾಟ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಪಾವಡೆಪ್ಪಗೌಡ ಹವಾಲ್ದಾರ್, ಈಚೆಗೆ ಬೆಂಗಳೂರಿನಲ್ಲಿ ಜೆಡಿಎಸ್ ಸೇರ್ಪಡೆಗೊಂಡಿರುವ ನೀರಾವರಿ ತಜ್ಞ ಬಸನಗೌಡ ಬಿ.ಪಾಟೀಲ ಹಿರೇಮುರಾಳ ತಿಳಿಸಿದರು. ಇಲ್ಲಿನ ಜೆಡಿಎಸ್ ಕಚೇರಿಯಲ್ಲಿ  ಪೂರ್ವಭಾವಿ ಸಭೆ ನಡೆಸಿ ಹೋರಾಟದ ರೂಪುರೇಷೆ ನಿರ್ಧರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಜನಪಕ್ಷಪಾತ ನೀತಿ, ಲಂಚಗುಳಿತನ ಹೆಚ್ಚಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಜನಸಾಮಾನ್ಯರ ಕೆಲಸ, ಕಾರ್ಯಗಳು ಈ ಸರ್ಕಾರದಲ್ಲಿ ಆಗುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಆಡಳಿತ ನಿಂತ ನೀರಿನಂತಾಗಿದೆ. ಅಧಿಕಾರಿಗಳು ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂಧಿಸುತ್ತಿಲ್ಲ. ತಮ್ಮದೇ ಸರ್ಕಾರದ ವಿರುದ್ಧ ಶಾಸಕರಾದ ಬಿ.ಆರ್.ಪಾಟೀಲ, ರಾಜು ಕಾಗೆ ಸೇರಿ ಹಲವರು ಧ್ವನಿ ಎತ್ತಿ ಬಹಿರಂಗವಾಗಿ ಟೀಕಿಸತೊಡಗಿದ್ದಾರೆ. ಸಾರ್ವಜನಿಕರಿಗೆ ಉಪಯುಕ್ತವಾಗಿರುವ ರಸ್ತೆ, ಕಾಲುವೆ ಕಾಮಗಾರಿಗಳು ನಿಂತು ಹೋಗಿವೆ. ಅಧಿಕಾರಿಗಳು ನಿರಂಕುಶರಾಗಿದ್ದಾರೆ. ಈ ಸರ್ಕಾರದಲ್ಲಿ ಹಗಲು ದರೋಡೆ ನಡೆಯುತ್ತಿದೆ. ಇದನ್ನು ಪ್ರತಿಭಟಿಸುವುದು ಅನಿವಾರ್ಯವಾಗಿದೆ ಎಂದರು.

      ಹವಾಲ್ದಾರ್ ಅವರು ಮಾತನಾಡಿ ಆದಷ್ಟು ಬೇಗ ಮುದ್ದೇಬಿಹಾಳಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿ, ಮಾಜಿ ಸಿಎಂ, ಹಾಲಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಸೇರಿ ಹಲವರು ಆಗಮಿಸಿ ಪಕ್ಷದ ಬಲವರ್ಧನೆ ಕುರಿತು ಕ್ರಮ ಕೈಕೊಳ್ಳಲಿದ್ದಾರೆ. ಅವರು ಆಗಮಿಸುವ ದಿನದಂದು ಬೃಹತ್ ಕಾರ್ಯಕ್ರಮ ಆಯೋಜಿಸಿ ಹೊಸದಾಗಿ ಪಕ್ಷ ಸೇರ್ಪಡೆಯಾಗಿರುವ ನೀರಾವರಿ ತಜ್ಞ ಬಸನಗೌಡ ಬಿ.ಪಾಟೀಲ ಹಿರೇಮುರಾಳ ಸೇರಿದಂತೆ ಪಕ್ಷ ಸೇರಿದವರನ್ನು ಗೌರವಿಸುವ, ಪಕ್ಷಕ್ಕೆ ಸೇರುವವರನ್ನು ಸ್ವಾಗತಿಸಿಕೊಳ್ಳುವ ಯೋಜನೆ ಇದೆ. ಶೀಘ್ರವೇ ಪಕ್ಷದ ತಾಲೂಕು ಘಟಕ ಸೇರಿ ವಿವಿಧ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗುತ್ತದೆ ಎಂದು ತಿಳಿಸಿದರು.
      ಸಭೆಯಲ್ಲಿ ಮುಂಬರುವ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಎದುರಿಸುವ ಕುರಿತು ತಂತ್ರಗಾರಿಕೆ ರೂಪಿಸಲು ಪಕ್ಷದ ವರಿಷ್ಠರ ಮಾರ್ಗದರ್ಶನದಲ್ಲಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಹಲವಾರು ಯೋಜನೆ ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಯಿತು.

      ಈ ಸಂದರ್ಭದಲ್ಲಿ ಜೆಡಿಎಸ್‌ನ ಜಿಲ್ಲಾ ಉಪಾಧ್ಯಕ್ಷ ಬಸವಂತ್ರಾಯಗೌಡ ದೇಸಾಯಿ ಕೇಸಾಪುರ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಸೈಯದ್‌ಸುಲೇಮಾನ್ ಸಾತಿಹಾಳ, ತಾಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಮೋತಿಲಾಲ ಮ್ಯಾಗೇರಿ, ಮುಖಂಡ ಲಾಳೇಮಶ್ಯಾಕ ನಾಯ್ಕೋಡಿ (ಬುಡ್ಡಾ) ಸೇರಿದಂತೆ ಉಪಸ್ಥಿತರಿದ್ದರು.

      ೩೦ರಂದು ಬೃಹತ್ ಹೋರಾಟ: ಕಾಂಗ್ರೆಸ್ ಸರ್ಕಾರದ ವಿರುದ್ಧ ಜೂನ್ ೩೦ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಮುದ್ದೇಬಿಹಾಳ ಪಟ್ಟಣದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ. ಅಂಬೇಡ್ಕರ್ ವೃತ್ತದಿಂದ ತಾಲೂಕು ಆಡಳಿತ ಸೌಧವರೆಗೆ ರ‍್ಯಾಲಿ ನಡೆಸಿ ಈ ಸರ್ಕಾರದ ಜನವಿರೋಧಿ ನೀತಿ ಪ್ರತಿಭಟಿಸಿ, ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಗುತ್ತದೆ. ತಾಲೂಕಿನಾದ್ಯಂತ ಇರುವ ಜೆಡಿಎಸ್ ಮುಖಂಡರು, ಅಭಿಮಾನಿಗಳು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕು ಎಂದು ಪಾವಡೆಪ್ಪಗೌಡ ಹವಾಲ್ದಾರ್, ಬಸನಗೌಡ ಪಾಟೀಲ ಹಿರೇಮುರಾಳ ಮನವಿ ಮಾಡಿದ್ದಾರೆ.

      Tags: #indi / vijayapur#Preliminary meeting of the JDS Taluk unit: The decision to fight against the Congress government#Public News#Today News#Voice Of Janata#Voiceofjanata.in#ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.