• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕ ರಮೇಶ ಮುಂಜಣ್ಣಿ ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ

    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ ರೈಲ್ವೆ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದ ಸಂಸದ ರಮೇಶ್

      Voiceofjanata.in

      July 3, 2025
      0
      ವಿಜಯಪುರ ರೈಲ್ವೆ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದ ಸಂಸದ ರಮೇಶ್
      0
      SHARES
      50
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ರೈಲ್ವೆ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದ ಸಂಸದ ರಮೇಶ್

      ವಿಜಯಪುರ : ಸಂಸದ ರಮೇಶ ಜಿಗಜಿಣಗಿ ಯವರು ಇಂದು ವಿಜಯಪುರ ನಗರದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ರೈಲ್ವೆ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದರು , ಈಗಾಗಲೇ ಮೊದಲನೇ ಹಂತದ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು ಆ ಕಟ್ಟಡದಲ್ಲಿ ಒದಗಿಸಲಾದ ಸೌಕರ್ಯಗಳ ಕುರಿತು ಮಾಹಿತಿ ಪಡೆದು ಪ್ರಯಾಣಿಕರಿಗೆ ಕುಡಿಯುವ ನೀರಿನ ಸೂಕ್ತ ವ್ಯವಸ್ಥೆ ಕೈಗೊಳ್ಳಲು , ನಿರ್ಮಾಣವಾಗಿರುವ ಹೋಟೆಲ್ ಶೀಘ್ರದಲ್ಲೇ ಆರಂಭಿಸಲು ಹಾಗೂ ಜನ ಹೊರಗಡೆಯಿಂದಲೂ ಆ ಸೌಲಭ್ಯ ಬಳಸಿಕೊಳ್ಳುವ ಹಾಗೆ ವ್ಯವಸ್ತೆ ಕಲ್ಪಿಸಲು ಸೂಚಿಸಿದರು.

      ಎರಡನೇ ಹಂತದ ನಿಲ್ದಾಣ ಕಾಮಗಾರಿಗೆ ಅನುವು ಮಾಡಿಕೊಡಲು ಹಳೆಯ ರೈಲ್ವೆ ನಿಲ್ದಾಣವನ್ನು ಒಡೆದು ಹಾಕಿ ಹೊಸ ನಿಲ್ದಾಣ ನಿರ್ಮಾಣ ಮಾಡಲು ಅನುವಾಗುವಂತೆ ಕಾರ್ಯತ್ವರಿತಗೊಳಿಸಲು ಸೂಚಿಸಿದರು. ವಿಜಯಪುರ ನಗರದ ಅಂಡರ್ ಪಾಸ್ ಗಳ ಯೋಜನಾ ವಿವರ ಪಡೆದುಕೊಂಡು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಅನುಮತಿ ದೊರಕಿಸಿಕೊಡಲು ಸೂಚಿಸಿದರು , ರೈಲ್ವೆ ಇಲಾಖೆಯ ಮೇಲ್ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ ರೈಲ್ವೆ ನಿಲ್ದಾಣದಲ್ಲಿ ಗೂಡ್ಶೆಡ್ ಇದ್ದ ಭಾಗದಲ್ಲಿ ರೈಲ್ವೆ ಪಿಟ್ ಲೆನ್ ನ್ನು ನಿರ್ಮಾಣ ಕಾಮಗಾರಿ ಕೈಗೊಳ್ಳಲು 50 ಕೋಟಿ ಮೊತ್ತದ ಅನುದಾನ ಮಂಜೂರಾದ ಕುರಿತು ಯಾವ ಹಂತದಲ್ಲಿದೆ , ಮಂಜೂರ ಹಂತದಲ್ಲಿ ಗೊಂದಲ ಪರಿಹಾರಕ್ಕೆ ಅಧಿಕಾರಿಗಳನ್ನು ತೀವ್ರವಾಗಿ ಒತ್ತಾಯಿಪಡಿಸಿದರು , ಆಲಮಟ್ಟಿ ರೈಲ್ವೆ ನಿಲ್ದಾಣದ ಕಾಮಗಾರಿ ಪ್ರಗತಿಯ ವಿವರ ಪಡೆದುಕೊಂಡರು ಹಾಗೂ ಜನರಿಂದ ಅಹವಾಲು ಆಲಿಸಿದರು , ರೈಲ್ವೆ ನಿಲ್ದಾಣ ಸ್ವಚ್ಛತೆಯ ಕುರಿತು ಮಾರ್ಗದರ್ಶನ ನೀಡಿದರು. ವಿಜಯಪುರ -ಮಂಗಳೂರ ರೈಲು ನಿರಂತರತೆ ಕುರಿತು ಆದೇಶ ಆದ ಕುರಿತು ಚರ್ಚೆ ನಡೆಸಿದರು

      ಮಾಜಿ ವಿಧಾನ ಪರಿಷತ್ ಶಾಸಕರಾದ ಅರುಣ ಶಹಾಪುರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಳುಗೌಡ ಪಾಟೀಲ, ಮಾಧ್ಯಮ ಪ್ರಮುಖ್ ವಿಜಯ ಜೋಷಿ ವಿಜಯಪುರ ರೈಲ್ವೆ ಇಲಾಖೆಯ ವ್ಯವಸ್ಥಾಪಕರಾದ ಎಂ ವೈ ಪಾಟೀಲ್ ಹಾಗೂ ತಾಂತ್ರಿಕ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು

      Tags: #indi / vijayapur#Public News#Ramesh#State News#Today News#Voice Of Janata#Voiceofjanata.in#ವಿಜಯಪುರ ರೈಲ್ವೆ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದ ಸಂಸದ ರಮೇಶ್Mpwho witnessed the progress of the construction of the Vijayapura Railway Station
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಶಿಕ್ಷಕ ರಮೇಶ ಮುಂಜಣ್ಣಿ ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ

      ಶಿಕ್ಷಕ ರಮೇಶ ಮುಂಜಣ್ಣಿ ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ

      January 24, 2026
      ಲ್ಯಾಂಡ್ ಲಾರ್ಡ್” ಚಿತ್ರತಂಡ ಈ ಚಿತ್ರದ ಮೂಲಕ ಸಮಾಜದಲ್ಲಿನ‌ ಜಾತಿ ಅಸಮಾನತೆ..!

      ಲ್ಯಾಂಡ್ ಲಾರ್ಡ್” ಚಿತ್ರತಂಡ ಈ ಚಿತ್ರದ ಮೂಲಕ ಸಮಾಜದಲ್ಲಿನ‌ ಜಾತಿ ಅಸಮಾನತೆ..!

      January 24, 2026
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.