• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕಲ್ಯಾಣ ಕರ್ನಾಟಕ ಜನರಿಗೆ ಜೆಸ್ಕಾಂ ಶಾಕ್..!

      ವಿದ್ಯುತ್ ದರ ಹೆಚ್ಚಳ.

      December 19, 2021
      0
      ಕಲ್ಯಾಣ ಕರ್ನಾಟಕ ಜನರಿಗೆ ಜೆಸ್ಕಾಂ ಶಾಕ್..!
      0
      SHARES
      319
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ ವಿದ್ಯುತ್ ದರ ಏರಿಕೆಯ ಶಾಕ್​ ಮತ್ತೆ ಎದುರಾಗುವ ಸಾಧ್ಯತೆಗಳು ಕಾಣುತ್ತಿವೆ.

      ಇದಕ್ಕೆ ಕಾರಣ ವಿದ್ಯುತ್ ದರ ಹೆಚ್ಚಳಕ್ಕೆ ಜೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಯುನಿಟ್‌ಗೆ 1.50 ರೂಪಾಯಿ ದರ ಹೆಚ್ಚಳಕ್ಕೆ ಜೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಒಂದೇ ವರ್ಷದಲ್ಲಿ 3 ಬಾರಿ ಜೆಸ್ಕಾಂ (Jescom) ದರ ಹೆಚ್ಚಿಸಿದ್ದು, ಈಗ 4ನೇ ಬಾರಿ ದರ ಹೆಚ್ಚಳಕ್ಕೆ ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್​ಗೆ (KERC) ಪ್ರಸ್ತಾವನೆ ನೀಡಿದೆ. ಸದ್ಯ ಜೆಸ್ಕಾಂನ ದರ ಹೆಚ್ಚಳ ಪ್ರಸ್ತಾವನೆಗೆ ಕೈಗಾರಿಕಾ ಸಂಘಟನೆಗಳು, ರೈತರು ಮತ್ತು ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

      ದರ ಹೆಚ್ಚಳಕ್ಕೆ ಆಕ್ಷೇಪಣೆ ಸಲ್ಲಿಸಿರುವ ರಾಯಚೂರಿನ ಕಾಟನ್ ಮಿಲ್ಲರ್ಸ್ ಅಸೋಸಿಯೇಷನ್, ಈ ಬಗ್ಗೆ ಸಿಎಂ ಬಸವರಾಜ್​ ಬೊಮ್ಮಾಯಿ ಅವರಿಗೆ ಆಕ್ಷೇಪಣೆ ಸಲ್ಲಿಸಿದೆ. ಸದ್ಯ ಜೆಸ್ಕಾಂನ ಲೋಪಗಳಿಂದಲೇ ದರ ಹೆಚ್ಚಳ ಎಂದು ಆರೋಪಗಳು ಕೇಳಿ ಬಂದಿದ್ದು, ರಾಜ್ಯದ ವಿದ್ಯುತ್ ನಿಗಮಗಳ ಪೈಕಿ ಜೆಸ್ಕಾಂನಲ್ಲಿಯೇ ಅತೀ ಹೆಚ್ಚು ದರ ನಿಗದಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

      3 ಬಾರಿ ಜೆಸ್ಕಾಂ ದರ ಹೆಚ್ಚಳ
      2020 ನವೆಂಬರ್​ನಲ್ಲಿ ಪ್ರತಿ ಯುನಿಟ್​ಗೆ 0.40 ಪೈಸೆ ಹೆಚ್ಚಳ.

      2021 ಜನವರಿಯಲ್ಲಿ ಪ್ರತಿ ಯುನಿಟ್​ಗೆ 0.05-0.08 ಪೈಸೆ ಹೆಚ್ಚಳ.

      2021ಜೂನ್​ನಲ್ಲಿ ಪ್ರತಿ ಯುನಿಟ್​ಗೆ 0.30 ಪೈಸೆ ಹೆಚ್ಚಳ.

      Tags: gescompeople shockprice hike
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.