• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

      Voiceofjanata.in

      July 3, 2025
      0
      ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ
      0
      SHARES
      49
      VIEWS
      Share on FacebookShare on TwitterShare on whatsappShare on telegramShare on Mail

      ಪುರಸಭೆ ಮುಖ್ಯಾಧಿಕಾರಿಗಳಿಗೆ ಬಡಾವಣೆಯ ಸದಸ್ಯರಿಗೆ ನಾಗರಿಕರು ಮನವಿ ಮಾಡಿದರು ಕ್ಯಾರೆ ಮಾಡುತ್ತಿಲ್ಲ ಎಂದು ಆರೋಪಿಸಿದರು. 

      ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ. 

      ವರದಿ :ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ ; ಮುದ್ದೇಬಿಹಾಳ ಪಟ್ಟಣದ‌ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಸಮಸ್ಯೆಗಳಿಗೆ ಮುಖ್ಯಾಧಿಕಾರಿಗಳಾಗಲಿ ಬಡಾವಣೆಯ ಪುರಸಭೆ ಸದಸ್ಯರು ಸ್ಪಂದಿಸುತ್ತಿಲ್ಲವೆಂದು  ಬಡಾವಣೆಯ ನಿವಾಸಿಗಳು ಮಂಗಳವಾರ ಪುರಸಭೆ ಕಂದಾಯ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು
      ಈ ವೇಳೆ ಮಾತನಾಡಿದ ಮಾರುತಿ ನಗರ ನಿವಾಸಿ ಸಂಗನಗೌಡ ಪಾಟೀಲ್ ಮುದ್ದೇಬಿಹಾಳ ಪಟ್ಟಣದಲ್ಲಿ ಅತಿಹೆಚ್ಚು ತೆರಿಗೆಯನ್ನು ನಮ್ಮ ಬಡಾವಣೆಯಿಂದ ತುಂಬಿದರು ಅಭಿವೃದ್ಧಿ ಕುಂಠಿತವಾಗಿದೆ  ಸರಿಯಾಗಿ ಕುಡಿಯುವ ನೀರು  ಪೂರೈಕೆಯಿಲ್ಲಾ, ಚರಂಡಿ ಸ್ವಚ್ಚತೆ ಗಾರ್ಡನ್ ಸ್ವಚ್ಚತೆ ಇಲ್ಲ, ವಿದ್ಯುತ್ ದೀಪಗಳ ಸಮಸ್ಯೆ, ರಸ್ತೆ ಸಂಚಾರ ಸಮಸ್ಯೆ ಇದೆ ಈ ಕುರಿತು ಪುರಸಭೆ ಮುಖ್ಯಾಧಿಕಾರಿಗಳಿಗೆ ಬಡಾವಣೆಯ ಸದಸ್ಯರಿಗೆ ಮನವಿ ಮಾಡಿದರು ಕ್ಯಾರೆ ಮಾಡುತ್ತಿಲ್ಲ ಹೀಗಾಗಿ ಇಂದು ಬಡಾವಣೆಯ ಎಲ್ಲಾ ನಿವಾಸಿಗಳು ಲಿಖಿತವಾಗಿ ಮನವಿಯನ್ನು ನೀಡಿದ್ದೇವೆ ವಾರದಲ್ಲಿ ಸಮಸ್ಯೆ ಪರಿಹರಿಸದಿದ್ದರೆ ಪುರಸಭೆ ಮುಂದೆ ಧರಣಿ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು
      ಮನವಿ ಪತ್ರವನ್ನು ಪುರಸಭೆ ಕಂದಾಯ ಅಧಿಕಾರಿ ಶ್ರೀಮತಿ ಎನ್ ಎಸ್ ಪಾಟೀಲ್ ನೀಡಲಾಯಿತು ಈ ವೇಳೆ ಹುಸೇನ್ ಮುಲ್ಲಾ, ಬಸವರಾಜ ಬೂದಿಹಾಳ, ವಿರೇಶ ಢವಳಗಿ, ಶಶಿಧರ ಹಿರೇಮಠ, ಬಿ ವಿ ಮಠ, ಸಿದ್ರಾಮಪ್ಪ ಕಲ್ಯಾಣಿ, ಹಣಮಂತ ನಾವದಗಿ, ಸಿ ಎನ್ ಮಠಪತಿ, ಐಎ ಢವಳಗಿ, ಹೆಚ್ ಬಿ ದಳವಾಯಿ, ಜಿ ಟಿ ಕಾಚಾಪೂರ, ಬಸಲಿಂಗಯ್ಯ ಹಿರೇಮಠ, ವಿಲಾಸ ಪಾಟೀಲ್, ಡಿ ಬಿ ಓಲೇಕಾರ, ಸಂಗಪ್ಪ ಹೋಳಿ, ರಾಜು ಮಡಿವಾಳರು ಇತರರು ಭಾಗವಹಿಸಿದ್ದರು.
       ಮಾರುತಿ ನಗರದಲ್ಲಿ ಪ್ರತಿ ಗುರುವಾರ ನಡೆಯುವ ಜಾನುವಾರ ಸಂತೆಯಿಂದ ಸ್ಥಳೀಯ ನಿವಾಸಿಗಳು ಮಧ್ಯಾಹ್ನ ೧೨ ಗಂಟೆವರಗೆ ಮನೆಯಲ್ಲಿ ಕೋರುವ ಪರಿಸ್ಥಿತಿ ಇದೆ ಶಾಲಾ ಮಕ್ಕಳು, ಶಾಲಾ‌ವಾಹನ, ಆಸ್ಪತ್ರೆಗೆ ಹೋಗುವ ವೃದ್ದ್ರರಿಗೆ ಎಲ್ಲರಿಗೂ ಇದರಿಂದ ಸಮಸ್ಯೆ ಉಂಟಾಗಿದೆ ಇದಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಮತ್ತು ಮುಖ್ಯಾಧಿಕಾರಿಗಳು ಮಾರುತಿ ನಗರದಲ್ಲಿ ಜನ ಸಂಪರ್ಕ ಸಭೆ ಮಾಡಿ ಬಡಾವಣೆಯ ಜನರ ಸಮಸ್ಯೆಗಳನ್ನು ಆಲಿಸಬೇಕು. ಸಂಗನಗೌಡ ಪಾಟೀಲ್ ಮಾರುತಿ ನಗರ ನಿವಾಸಿ
      Tags: #indi / vijayapur#Public News#State News#The town's Maruti city is deprived of infrastructure facilities and appeals to municipal authorities.#Today News#Voice Of Janata#Voiceofjanata.in#ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      June 21, 2026
      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      June 21, 2026
      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      June 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.