• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವೈದ್ಯರ ದಿನಾಚರಣೆ ಯು.ಬಿ.ಎಮ್.ಪಿ.ಎಸ್ ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಣೆ

      Voiceofjanata.in

      July 3, 2025
      0
      ವೈದ್ಯರ ದಿನಾಚರಣೆ ಯು.ಬಿ.ಎಮ್.ಪಿ.ಎಸ್ ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಣೆ
      0
      SHARES
      257
      VIEWS
      Share on FacebookShare on TwitterShare on whatsappShare on telegramShare on Mail

      ವೈದ್ಯರ ದಿನಾಚರಣೆ ಯು.ಬಿ.ಎಮ್.ಪಿ.ಎಸ್ ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಣೆ

      ಇಂಡಿ: ಪಟ್ಟಣದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ (ಯು.ಬಿ.ಎಮ್.ಪಿ.ಎಸ್) ನಲ್ಲಿ ವೈದ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ವಿವಿಧ ಕ್ಷೇತ್ರದ ಗಣ್ಯ ವೈದ್ಯರು ಹಾಗೂ ಶಿಕ್ಷಕರು ವಿಶೇಷ ಅತಿಥಿಗಳಾಗಿ ಆಗಮಿಸಿದ್ದರು.

      ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ವಿಫಲ ಕೊಳೇಕರ್ ಉಪಸ್ಥಿತರಿದ್ದು, ಮಕ್ಕಳಿಗೆ ಆರೋಗ್ಯ, ಸ್ವಚ್ಛತೆ ಹಾಗೂ ದೈನಂದಿನ ಜೀವನಶೈಲಿಗೆ ಸಂಬಂಧಿಸಿದಂತೆ ಅನೇಕ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು. ಅವರು ಮಕ್ಕಳಲ್ಲಿ ಆರೋಗ್ಯ ಅರಿವು ಹೆಚ್ಚಿಸಬೇಕು ಎಂಬ ಹಂಬಲ ವ್ಯಕ್ತಪಡಿಸಿದರು.
      ಸ್ತ್ರೀ ರೋಗ್ ತಜ್ಞರಾದ ಡಾ. ಶೀರಿನ ಜಮಾದಾರ ಅವರು ವಿಶೇಷವಾಗಿ ಹೆಣ್ಣುಮಕ್ಕಳ ಆರೋಗ್ಯ ಸಮಸ್ಯೆಗಳ ಕುರಿತು ಸ್ಪಷ್ಟವಾದ ಮಾಹಿತಿಯನ್ನು ನೀಡುತ್ತ, ಹೈಸ್ಜಿನ್, ಪೋಷಣಾ ತತ್ವಗಳು ಮತ್ತು ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿವರಿಸಿದರು.

      ಸಮಾಜ ಸೇವಕ ಹಾಗೂ ಬಿ.ಎಲ್.ಈ ಸಂಸ್ಥೆಯ ಉಪಾಧ್ಯಕ್ಷರಾದ ಹಸನ ಮುಜಾವರ ಮಾತನಾಡಿ ವೈದ್ಯರನ್ನು ದೇವರ ನಂತರದ ಸ್ಥಾನದಲ್ಲಿ ಪರಿಗಣಿಸಲಾಗುತ್ತದೆ, ಅವರು ರಕ್ಷಕರು ಅಥವಾ ರಕ್ಷಕ ದೇವತೆಗಳು ಎಂದು ನಾವು ಹೇಳಬಹುದು. ಭಾರತದಲ್ಲಿ ಪ್ರತಿ ವರ್ಷ ಜುಲೈ 1 ರಂದು ಅವರ ಕೊಡುಗೆ ಮತ್ತು ಉದಾತ್ತ ಕೆಲಸವನ್ನು ಗೌರವಿಸಲು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ. ನಮ್ಮ ಉತ್ತಮ ಆರೋಗ್ಯ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹಗಲಿರುಳು 24×7 ಕೆಲಸ ಮಾಡುವ ಎಲ್ಲಾ ವೈದ್ಯರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಈ ದಿನವನ್ನು ಸ್ಮರಿಸಲಾಗುತ್ತದೆ.

      ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಗುರು ಯಾಸಿನ್ ತುರ್ಕಿ ವಹಿಸಿದರು.

      ಈ ಸಂದರ್ಭದಲ್ಲಿ ಡಾ. ಅಂಜುಮ್, ಹಾಗೂ ಶಾಲೆಯ ಶಿಕ್ಷಕಯರಾದ ಶಕೀರಾ ನಾಗೂರ್, ಬಿದರೇಕಾರ್ ಮೇಡಂ, ಗುಲಾಮ ಭಗವಾನ್, ಖತೀಬ್ ಸರ್, ಅಥಿತಿ ಶಿಕ್ಚಕರಾದ ಜಾಸ್ಮಿನ್ ಅರಬ, ರುಬಿನಾ ಮಕಾಂದಾರ್, ಮಿಸ್ಬಾ ನಾಗಠಾಣ್ ಹಾಗೂ ಮಿಸ್ಬಾ ಇಂಡಿ ಆಫತಾಬ ತುರ್ಕಿ ಉಪಸ್ಥಿತರಿದ್ದರು.
      ಕಾರ್ಯಕ್ರಮದಲ್ಲಿ ಮಕ್ಕಳು ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ವೈದ್ಯರೊಂದಿಗೆ ಸಂವಾದ ನಡೆಸಿದರು.

      Tags: #Doctors Day Celebration at UBMPS School#indi / vijayapur#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ವೈದ್ಯರು ದಿನಾಚರಣೆ ಯು.ಬಿ.ಎಮ್.ಪಿ.ಎಸ್ ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      June 21, 2026
      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      June 21, 2026
      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      June 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.