• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಮುದ್ದೇಬಿಹಾಳ | ಶ್ರದ್ಧಾಭಕ್ತಿಯ ಹಬ್ಬ ಆಚರಣೆ | ಪ್ರಮುಖ ರಸ್ತೆಗಳಲ್ಲಿ ಅಲಾಯಿ ದೇವರು, ಡೋಲಿಗಳ ದೇವರು ಅದ್ದೂರಿ ಮೆರವಣಿಗೆ.

      Voiceofjanata.in

      July 10, 2025
      0
      ಮುದ್ದೇಬಿಹಾಳ | ಶ್ರದ್ಧಾಭಕ್ತಿಯ ಹಬ್ಬ ಆಚರಣೆ | ಪ್ರಮುಖ ರಸ್ತೆಗಳಲ್ಲಿ ಅಲಾಯಿ ದೇವರು, ಡೋಲಿಗಳ ದೇವರು ಅದ್ದೂರಿ ಮೆರವಣಿಗೆ.
      0
      SHARES
      76
      VIEWS
      Share on FacebookShare on TwitterShare on whatsappShare on telegramShare on Mail

      ಚವನಭಾವಿ ಗ್ರಾಮದಲ್ಲಿ

      ಹಿಂದು-ಮುಸ್ಲಿಂ ಭಾವೈಕ್ಯತೆಯ ಮೊಹರಂ  ಆಚರಣೆ.

       ಶ್ರದ್ಧಾಭಕ್ತಿಯ ಹಬ್ಬ ಆಚರಣೆ | ಪ್ರಮುಖ ರಸ್ತೆಗಳಲ್ಲಿ ಅಲಾಯಿ ದೇವರು, ಡೋಲಿಗಳ ದೇವರು ಅದ್ದೂರಿ ಮೆರವಣಿಗೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಹಿಂದು-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೊನೆಯ ದಿನವಾದ ಸೋಮವಾರ ಸಂಜೆ ಅಲಾಯಿ ದೇವರ ಹಾಗೂ ಡೋಲಿಗಳ ವಿಸರ್ಜನೆ ಅಂಗವಾಗಿ ಜರುಗಿದ ಮೆರವಣಿಗೆಯಲ್ಲಿ ಜನರು ಶ್ರದ್ಧಾ, ಭಕ್ತಿಯಿಂದ ಭಾಗವಹಿಸಿದರು.
      ತಾಲ್ಲೂಕಿನ ಚವನಭಾವಿ ಗ್ರಾಮದಲ್ಲಿ  ಪ್ರತಿಷ್ಠಾಪಿಸಿದ್ದ ಅಲಾಯಿ ದೇವರು ಡೋಲಿ ದೇವರು ಸೋಮವಾರ ಸಂಜೆ ಜರುಗಿದ ವಿಸರ್ಜನಾಕಾರ್ಯಕ್ರಮದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಹಲಗೆ ನಾದಕ್ಕೆ ಹೆಜ್ಜೆ ಹಾಕಿ ಕುಣಿಯುವ ಮೂಲಕ ಮೆರವಣಿಗೆಯ ಮೆರುಗನ್ನು ಹೆಚ್ಚಿಸಿದರು. ಡೋಲಿ, ಅಲಾಯಿ ದೇವರು ಸಾಗುವ ಅಗಿಸಿ ಮುಂದೆ ಜಮಾಯಿಸಿದ್ದ ಜನರು,ನಾಗರಿಕ ಮಹಿಳೆಯರು ಮಕ್ಕಳು ಯುವಕರು ಉತ್ತತ್ತಿ,ಚುರಮುರಿ ಅಲಾಯಿ ದೇವರಿಗೆ ತುರುವ ಮೂಲಕ ದರ್ಶನ ಪಡೆದರು.
      ಅಲಾಯಿ ದೇವರನ್ನು ಹಿಡಿಯುವರಾದ ಕಾಶಪ್ಪ ಈಳಗೇರ,ಲಕ್ಷ್ಮಣ ಈಳಗೇರ,ಮುದಕಪ್ಪ ಈಳಗೇರ, ಅಲಾಯಿ ದೇವರು ಪೂಜಾರಿ, ದೌಲಾಸಾಬ ಮುಜವಾರ, ಹಲಳ್ಳಿ ಬುಕ್‌ ನಾಯ್ಕೋಡಿ,
      ಪ್ರತಿಷ್ಠಾಪಿಸಿದ್ದ ಅಲಾಯಿ ಹಾಗೂ ಡೋಲಿ  ದೇವರಗಳು ಹಲಗಿ ಭವ್ಯ ಮೆರವಣಿಗೆ ಮೂಲಕ ಗ್ರಾಮದ ಶ್ರೀ ಯಮನೂಪ್ಪ ಗುಡಿಯಿಂದ ಶ್ರೀ ಗದ್ದೆಮ್ಮ ದೇವಿ,ಹಾಗೂ ಆಂಜನೇಯ ದೇವಸ್ಥಾನ ದೇವರು ಆರ್ಶಿವಾಗಳನ್ನು ಪಡೆದು ಸಮಾಗಮಗೊಂಡವು. ನಂತರ ಊರ ಬಾವಿಯಲ್ಲಿ ವಿಸರ್ಜನಾ ಕಾರ್ಯ ನಡೆಯಿತು.
      ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯ ಹಿಂದು-ಮುಸ್ಲಿಂ ಬಾಂಧವರು,ಚವನಭಾವಿ ಗ್ರಾಮದ ಸಮಸ್ತ ದೈವ ಮಂಡಳಿ, ಮಹಿಳೆಯರು ನಾಗರಿಕರು ಯುವಕರು ಮಕ್ಕಳು ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.
      Tags: #Festive Festival | On the main roads the Alai God#indi / vijayapur#Public News#Today News#Voice Of Janata#Voiceofjanata.in#ಶ್ರದ್ಧಾಭಕ್ತಿಯ ಹಬ್ಬ ಆಚರಣೆ | ಪ್ರಮುಖ ರಸ್ತೆಗಳಲ್ಲಿ ಅಲಾಯಿ ದೇವರುthe God of Doli is a lavish procession.ಡೋಲಿಗಳ ದೇವರು ಅದ್ದೂರಿ ಮೆರವಣಿಗೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.