ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!
ವಿಜಯಪುರ: ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು ವಿಜಯಪುರ: ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು ಎಂದು ಒತ್ತಾಯಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಥ ಬಿಜಾಪುರ ಹೆರಿಟೇಜ್ ಫೌಂಡೇಷನ್ ನೇತೃತ್ವದಲ್ಲಿ ತಲೆ ಮೇಲೆ ಕಲ್ಲು ಇಟ್ಟುಕೊಂಡು ಪ್ರತಿಭಟನೆ ಮಾಡಿದರು. ಜಿಲ್ಲಾಧಿಕಾರಿ ಟಿ. ಭೂಬಾಲನ್ ನಿಷ್ಠಾವಂತ ಅಧಿಕಾರಿಯಾಗಿದ್ದಾರೆ. ಅಲ್ಲದೇ, ಪ್ರವಾಸೋದ್ಯಮ ಇಲಾಖೆಗೆ ಒಳ್ಳೆಯ ಕೊಡುಗೆ ನೀಡಿದ್ದಾರೆ. ಆದ್ರೇ, ಏಕಾಏಕಿ ಡಿಸಿ ಟಿ. ಭೂಬಾಲನ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ತಕ್ಷಣವೇ ಜಿಲ್ಲಾಧಿಕಾರಿ ಟಿ. ಭೂಬಾಲನ್ ವರ್ಗಾವಣೆ ಆದೇಶ ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಎಂದು ಒತ್ತಾಯಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಥ ಬಿಜಾಪುರ ಹೆರಿಟೇಜ್ ಫೌಂಡೇಷನ್ ನೇತೃತ್ವದಲ್ಲಿ ತಲೆ ಮೇಲೆ ಕಲ್ಲು ಇಟ್ಟುಕೊಂಡು ಪ್ರತಿಭಟನೆ ಮಾಡಿದರು. ಜಿಲ್ಲಾಧಿಕಾರಿ ಟಿ. ಭೂಬಾಲನ್ ನಿಷ್ಠಾವಂತ ಅಧಿಕಾರಿಯಾಗಿದ್ದಾರೆ. ಅಲ್ಲದೇ, ಪ್ರವಾಸೋದ್ಯಮ ಇಲಾಖೆಗೆ ಒಳ್ಳೆಯ ಕೊಡುಗೆ ನೀಡಿದ್ದಾರೆ. ಆದ್ರೇ, ಏಕಾಏಕಿ ಡಿಸಿ ಟಿ. ಭೂಬಾಲನ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ತಕ್ಷಣವೇ ಜಿಲ್ಲಾಧಿಕಾರಿ ಟಿ. ಭೂಬಾಲನ್ ವರ್ಗಾವಣೆ ಆದೇಶ ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದರು.