• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಲಬುರಗಿ ಎಪಿಎಂಸಿ ಕೃಷಿ ಉತ್ಪನ್ನೇತರ ಅಂಗಡಿ ತೆರವಿಗೆ ಸಚಿವರಿಗೆ ಮನವಿ

      Voiceofjanata.in

      July 13, 2025
      0
      ಕಲಬುರಗಿ ಎಪಿಎಂಸಿ ಕೃಷಿ ಉತ್ಪನ್ನೇತರ ಅಂಗಡಿ ತೆರವಿಗೆ ಸಚಿವರಿಗೆ ಮನವಿ
      0
      SHARES
      95
      VIEWS
      Share on FacebookShare on TwitterShare on whatsappShare on telegramShare on Mail

      ಕಲಬುರಗಿ ಎಪಿಎಂಸಿ ಕೃಷಿ ಉತ್ಪನ್ನೇತರ ಅಂಗಡಿ ತೆರವಿಗೆ ಸಚಿವರಿಗೆ ಮನವಿ

      ಧರಣಿ ಹೋರಾಟ ಕೈಬಿಡುವಂತೆ ಮನವೊಲಿಸಿದ ಸಚಿವ ಶಿವಾನಂದ ಪಾಟೀಲ

      ವಿಜಯಪುರ : ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕೃಷಿ ಉತ್ಪನ್ನ ವಹಿವಾಟಿನ‌ ಹೊರತಾದ ಅಂಗಡಿಗಳ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನಿಯೋಗ ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿತು.

      ಶುಕ್ರವಾರ ಸಚಿವರ ತವರು ಕ್ಷೇತ್ರದ ಬಸವನಬಾಗೇವಾಡಿ ಪಟ್ಟಣದಲ್ಲಿ ಸಂಘಟನೆಯ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ನೇತೃತ್ವದ ನಿಯೋಗದಲ್ಲಿ ಬಂದು ಸಚಿವ ಶಿವಾನಂದ ಪಾಟೀಲ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

      ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕೃಷಿ ಉತ್ಪನ್ನ ವಹಿವಾಟು ರಹಿತ ಅಂಗಡಿಗಳೇ ಹೆಚ್ಚಾಗಿವೆ. ಹೀಗಾಗಿ ಕೂಡಲೇ ಕೃಷಿ ಉತ್ಪನ್ನ ವಹಿವಾಟೇತರ ಅಂಗಡಿಗಳನ್ನು ಕೂಡಲೇ ತೆರವು ಮಾಡಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಿತು.

      ಸದರಿ ಸಮಸ್ಯೆ ಮುಂದಿಟ್ಟುಕೊಂಡು ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಹೋರಾಟ ಮಾಡಿದ್ದೇವೆ. ಇದೀಗ ಕಳೆದ 46 ದಿನಗಳಿಂದ ಕಲಬುರಗಿಯಲ್ಲಿ ಧರಣಿ ನಡೆಸಿದ್ದೇವೆ. ಇಲಾಖೆಯ ಅಧಿಕಾರಿಗಳು ಸರ್ಕಾರದ ಆದೇಶ ಪಾಲಿಸುವಲ್ಲಿ ಸಕಾರಾತ್ಮಕವಾಗಿದ್ದರೂ ಕೃಷಿ ಉತ್ಪನ್ನೇತರ ಅಂಗಡಿಗಳ ಮಾಲೀಕರು ತೆರವು ಮಾಡುತ್ತಿಲ್ಲ ಎಂದು ಸಮಸ್ಯೆ ನಿವೇದಿಸಿದರು.

      ನಿಗೋಗದ ಮನವಿ ಆಲಿಸಿದ ಸಚಿವರಾದ ಶಿವಾನಂದ ಪಾಟೀಲ ಅವರು, ಹಿಂದಿನ ಸರ್ಕಾರದಲ್ಲಿ ಆಗಿದ್ದ ಲೋಪ ಸರಿಪಡಿಸುವಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕೃಷಿ ಉತ್ಪನ್ನ ವಹಿವಾಟಿನ ಹೊರತಾಗಿ ಇತರೆ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ. ರಾಜ್ಯದಾದ್ಯಂತ ಈ ತೆರವು ಕಾರ್ಯಾಚರಣೆ ನಡೆದಿದೆ. ಕಲಬುರಗಿ ಪ್ರಾಂಗಣದಲ್ಲೂ ತೆರವು ಕಾರ್ಯಾಚರಣೆ ನಡೆದಿದೆ. ಹೀಗಾಗಿ ಧರಣಿ ಹಿಂಪಡೆಯುವಂತೆ ಮನವಿ ಮಾಡಿದರು.

      ಸಚಿವರ ಭೇಟಿ ಬಳಿಕ ಪ್ರತಿಕ್ರಿಯಿಸಿದ ಎಂ.ಎಸ್. ಪಾಟೀಲ ನರಿಬೋಳ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ಭೇಟಿ ಸಕಾರಾತ್ಮಕವಾಗಿದೆ‌. ಸಚಿವರೊಂದಿಗಿನ ಚರ್ಚೆ, ಸ್ಪಂದನೆ ಸಂತೃಪ್ತಿ ತಂದಿದೆ ಎಂದು ಸಂತಸ ವ್ಯಕಪಡಿಸಿದರು.

      ನಿಯೋಗದಲ್ಲಿ ಶ್ರವಣಕುಮಾರ ನಾಯಕ, ಪರಮೇಶ್ವರ ಬಿರಾಳ, ಈಶ್ವರ ಹಿಪ್ಪರಗಿ, ತಾತಾಗೌಡ ಪಾಟೀಲ, ಸುನಿಲ ಸಿರಕೆ, ದಿಲ್ದಾರಸಿಂಗ್, ಶರಣಗೌಡ ಪಾಟೀಲ, ಯಲ್ಲಪ್ಪ ದೊರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

      ಕೃಷಿ ಮಾರುಕಟ್ಟೆ ಇಲಾಖೆಯ ಅಧಿಕಾರಿಗಳಾದ ಕೃಷ್ಣ, ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಅಲ್ಲಾಭಕ್ಷ ಹಾಜರಿದ್ದರು.

      Tags: #APMC appeals to Minister for Agricultural Product Store clearance#indi / vijayapur#Public News#Today News#Voice Of Janata#Voiceofjanata.in#ಕಲಬುರಗಿ ಎಪಿಎಂಸಿ ಕೃಷಿ ಉತ್ಪನ್ನೇತರ ಅಂಗಡಿ ತೆರವಿಗೆ ಸಚಿವರಿಗೆ ಮನವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.