• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಇಂಡಿ | ಎಸ್.ಡಿ.ಎಮ್.ಸಿ ಅಧ್ಯಕ್ಷೆಯಾಗಿ ಚೈತನ್ಯ ರೇವರಕರ  ಆಯ್ಕೆ   

      Voiceofjanata.in

      July 16, 2025
      0
      ಇಂಡಿ | ಎಸ್.ಡಿ.ಎಮ್.ಸಿ ಅಧ್ಯಕ್ಷೆಯಾಗಿ ಚೈತನ್ಯ ರೇವರಕರ  ಆಯ್ಕೆ   
      0
      SHARES
      223
      VIEWS
      Share on FacebookShare on TwitterShare on whatsappShare on telegramShare on Mail

      ಎಸ್.ಡಿ.ಎಮ್.ಸಿ ಅಧ್ಯಕ್ಷೆಯಾಗಿ ಚೈತನ್ಯ ರೇವರಕರ  ಆಯ್ಕೆ       

      ಇಂಡಿ : ಪಟ್ಟಣದ ಅಂಬೇಡ್ಕರ್ ನಗರದಲ್ಲಿರುವ ಕೆಬಿಎಮ್ ಪಿ ಎಸ್  ನಂ-02  ಶಾಲೆಯಲ್ಲಿ ನೂತನ ಎಸ್.ಡಿ.ಎಮ್.ಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆ ನಡೆಯಿತು.

      ಈ ಸಭೆಯಲ್ಲಿ ಸಮಿತಿಯ ಅಧ್ಯಕ್ಷೆಯಾಗಿ ಚೈತನ್ಯ ರೇವರಕರ ಅವರನ್ನು ಸರ್ವಾನುಮತದಿಂದ  ಆಯ್ಕೆ ಮಾಡಲಾಯಿತು. ಹಾಗೂ ಉಪಾಧ್ಯಕ್ಷೆಯಾಗಿ ಪವಿತ್ರ ಸಚೀನ ಬೊಳೆಗಾಂವ ಅವರನ್ನು ಆಯ್ಕೆ ಮಾಡಲಾಗಿದೆ.

      ಈ ಸಂದರ್ಭದಲ್ಲಿ ನೂತನ ಅಧ್ಯಕ್ಷೆ ಚೈತನ್ಯ ರೇವರಕರ ಅವರು ಮಾತನಾಡಿ, ಯಾವುದೇ  ದೇಶ ಅಥವಾ ಪ್ರದೇಶ ಬದಲಾವಣೆ ಕಾಣಬೇಕಾದರೆ, ಪ್ರಗತಿಯಾಗಬೇಕಾದರೆ ಅಲ್ಲಿನ ಶಿಕ್ಷಣ ಕಾರಣವಾಗುತ್ತೆ. ಅದರಂತೆ ನಮ್ಮ ಶಾಲೆ ಯಲ್ಲಿಯೂ ಪ್ರಗತಿ ಕಾಣಬೇಕಾದರೆ, ಪಾಲಕರ ಸಹಕಾರ ಅತ್ಯಗತ್ಯವಾಗಿದೆ. ಹಾಗೆ ಶಿಕ್ಷಕರು ಮತ್ತು ಆಡಳಿತ ಮಂಡಳಿಯವರು ವ್ಯವಸ್ಥಿತವಾಗಿ ಕಾರ್ಯನಿರತವಾಗಬೇಕಾಗಿದೆ. ಹಾಗಾಗಿ ಶಿಕ್ಷಣವೇ ಶಕ್ತಿಯಾಗಿ ಪರಿವತ೯ನೆಯಾಗಬೇಕು. ಆ ಕೆಲಸವನ್ನು ನಾವು-ನೀವು ಬೆಂಬಲಿಸಬೇಕು. ಆಯ್ಕೆ ಮಾಡಿದ ತಮ್ಮೆಲ್ಲರಿಗೂ ತುಂಬುಹೃದಯದ ಧನ್ಯವಾದಗಳು ಎಂದು ಹೇಳಿದರು.

      ಈ ಸಂದರ್ಭದಲ್ಲಿ  ಹಿರಿಯ ಮುಖಂಡ ಭೀಮಾಶಂಕರ ಮೂರಮನ ಪ್ರಶಾಂತ ಕಾಳೆ, ಸುನೀಲ ಕಾಲೇಬಾಗ, ಸಿದ್ಧಾಥ೯ ಹಳ್ಳದಮನಿ, ಕೇತನ ಕಾಲೇಬಾಗ, ಮಿಲಿಂದ ಹೊಸಮನಿ, ರವಿಕುಮಾರ ಸಿಂಗೆ, ಅಂಬಣ್ಣ ಭಾವಿಕಟ್ಟಿ, ಪರಶುರಾಮ ಕಟ್ಟಿಮನಿ, ಸಚೀನ ಬೊಳೆಗಾಂವ,ಅವಿನಾಶ ಕಾಲೇಬಾಗ ಇತರರು ಉಪಸ್ಥಿತರಿದ್ದರು.

      Tags: #Chaitanya Revarakar's selection as SDMC Chairperson#Public News#Today News#Voice Of Janata#Voiceofjanata.in#ಎಸ್.ಡಿ.ಎಮ್.ಸಿ ಅಧ್ಯಕ್ಷೆಯಾಗಿ ಚೈತನ್ಯ ರೇವರಕರ  ಆಯ್ಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      June 21, 2026
      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      June 21, 2026
      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      June 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.