• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು

      Voiceofjanata.in

      July 16, 2025
      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು
      0
      SHARES
      63
      VIEWS
      Share on FacebookShare on TwitterShare on whatsappShare on telegramShare on Mail

      ಮುಳವಾಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು

      ಸಚಿವ ಶಿವಾನಂದ ಪಾಟೀಲ ಕಾರ್ಯವೈಖರಿ ಮೆಚ್ಚಿ ಕೈಹಿಡಿದ ಕಮಲ ಪಕ್ಷದವರು

      ವಿಜಯಪುರ : ಬಸವನಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ಮುಳವಾಡ ಗ್ರಾಮ ಪಂಚಾಯತ್ ಅಧ್ಯಕ್ಷ- ಉಪಾಧ್ಯಕ್ಷ ಸೇರಿದಂತೆ 6 ಸದಸ್ಯರು ಬಿಜೆಪಿ ತೊರೆದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

      ವಿಜಯಪುರ ನಗರದಲ್ಲಿರುವ ಸಚಿವ ಶಿವಾನಂದ ಪಾಟೀಲ ಅವರ ಗೃಹ ಕಛೇರಿಗೆ ಆಗಮಿಸಿದ ಮುಳವಾಡ ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯರು ಅಧ್ಯಕ್ಷ ಬಾಳು ಚಿನಕೇಕರ, ಉಪಾಧ್ಯಕ್ಷೆ ಮಧುಮತಿ ಅ. ಧನ್ಯಾಳ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ-ಹಾಲಿ ಸದಸ್ಯರಾದ ಹನುಮಂತ ಕಳಸಗೊಂಡ, ಸದಸ್ಯರಾದ ರಮೇಶ ಕೋಳೂರ, ರಮೇಶ ಭಜಂತ್ರಿ ಇವರು ಗ್ರಾಮದ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

      ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಮುಳವಾಡ ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.

      ಬಸವವನಬಾಗೇವಾಡಿ ಕ್ಷೇತ್ರದಲ್ಲಿ ನಡೆಸಿರುವ ಅಭಿವೃದ್ಧಿ ಕಾರ್ಯಗಳಿಗಾಗಿ ಸಚಿವರಾದ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಿ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಳು ಚಿನಕೇಕರ, ಇದು ಚುನಾವಣಾ ಸಂದರ್ಭ ಇಲ್ಲ, ಆದರೆ ಕ್ಷೇತ್ರದ ಅಭಿವೃದ್ಧಿ ಮೆಚ್ಚಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇವೆ. ಬಸವನ ಬಾಗೇವಾಡಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಚಿವ ಶಿವಾನಂದ ಪಾಟೀಲ ಅವರು ಕ್ಷೇತ್ರದಲ್ಲಿ ನಡೆಸಿರುವ ಅಭಿವೃದ್ಧಿ ಕಾರ್ಯಗಳು ರಾಜ್ಯಕ್ಕೆ ಮಾದರಿಯಾಗಿವೆ. ಇದನ್ನು ಮೆಚ್ಚಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗುತ್ತಿರುವುದಾಗಿ ವಿವರಿಸಿದರು.

      ಬಳಿಕ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಅವರು,
      ರಾಜಕೀಯಕ್ಕಿಂತ ಕ್ಷೇತ್ರದ ಅಭಿವೃದ್ಧಿಗೆ ನಾನು ಹೆಚ್ಚು ಆದ್ಯತೆ ನೀಡುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿ ಹೊರತಾಗಿ ಯಾವುದೇ ಟೀಕೆಗಳಿಗೆ ಕಿವಿಗೊಡುವುದಿಲ್ಲ ಎಂದರು.

      ಗ್ರಾಮದ ಮುಖಂಡರಾದ ಶೇಖಪ್ಪ ಬಿಳಗಿ, ಶಿವಪ್ಪ ಗಾಯಕವಾಡ, ಡಿ.ಸಿ. ಹಿರೇಕುರುಬರ, ರವಿ ಕೆಂಗನಾಳ, ಸದಾಶಿವ ಕುಬಕಡ್ಡಿ, ಸಂಗನಗೌಡ ಪಾಟೀಲ, ಹಮೀದ ಹವಾಲ್ದಾರ್, ಮಲ್ಲು ಅಸಂಗಿ, ಶಿವಾಜಿ ಶೇಳಂಕರ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #BJP left the BJP and joined the Congress. Members#indi / vijayapur#State News#Today News#Voice Of Janata#Voiceofjanata.in#ಮುಳವಾಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      June 21, 2026
      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      June 21, 2026
      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      June 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.