• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ

      Voiceofjanata.in

      July 16, 2025
      0
      ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ
      0
      SHARES
      51
      VIEWS
      Share on FacebookShare on TwitterShare on whatsappShare on telegramShare on Mail

      ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ

      ವಿಜಯಪುರ: ಗಾಯಗಳು, ದೋಷಗಳು, ಶಸ್ತ್ರಚಿಕಿತ್ಸೆಯಿಂದಾಗುವ ಕಲೆಗಳನ್ನು ಸರಿಪಡಿಸಲು ಮತ್ತು ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸಲು ಪ್ಲಾಸ್ಟಿಕ್ ಸರ್ಜರಿ ವರದಾನವಾಗಿದೆ ಎಂದು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಹೇಳಿದ್ದಾರೆ.

      ಇಂದು ಮಂಗಳವಾರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಶ್ಪತ್ರೆಯಲ್ಲಿ ನಡೆದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

      ಈ ಹಿಂದೆ ಮನುಷ್ಯನ‌ ಮುಖಚರ್ಯೆ, ಅಂಗವೀಕಲತೆ ಸೇರಿದಂತೆ ನಾನಾ ವಿಕಲತೆಗಳನ್ನು ಸರಿಪಡಿಸುವುದು ಕಷ್ಟಸಾಧ್ಯವಾಗಿತ್ತು. ಆದರೆ ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ದಿಯಿಂದಾಗಿ ಪ್ಲಾಸ್ಟಿಕ್ ಸರ್ಜರಿ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಯಾಗಿದೆ. ಅಪಘಾತ, ಸುಟ್ಟಗಾಯ, ಶೀಳುತುಟಿ, ಜನ್ಮದೋಷ, ಅಂಗವೈಕಲ್ಯ, ಹೆಚ್ಚವರಿ ಬೆರಳುಗಳನ್ನು ಸರಿಪಡಿಸುವುದು. ದೇಹ ಮತ್ತು ಮುಖದ ಆಕಾರವನ್ನು ಬದಲಿಸುವುದು, ಸುಕ್ಕುಗಳನ್ನು ಕಡಿಮೆ ಮಾಡಿ ಚರ್ಮದ ಕಾಂತಿ ಹೆಚ್ಚಿಸುವುದು ಈಗ ಸರಳವಾಗಿದೆ. ವಿಕಾರ ರೂಪವನ್ನು ಸುಂದರವಾಗಿ ಮಾರ್ಪಡಿಸಬಹುದಾಗಿದೆ. ಅಲ್ಲದೆ ಪ್ಲಾಸ್ಟಿಕ್ ಸರ್ಜರಿ ಈಗ ಅತೀ ವೇಗವಾಗಿ ಮುನ್ನುಗ್ಗುತ್ತಿದೆ ಎಂದು ಅವರು ಹೇಳಿದರು.

      ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ಮಾತನಾಡಿ ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಬಡವರ ಪಾಲಿಗೆ ಸಂಜೀವಿನಿಯಾಗಿದೆ. ಕೈಗೆಟಕುವ ದರದಲ್ಲಿ ಚಿಕಿತ್ಸೆ ನೀಡುವ ಮೂಲಕ ಸಾರ್ವಜನಿಕರಿಗೆ ನೇರವಾಗುತ್ತಿದೆ. ಇಲ್ಲಿನ ತಜ್ಞವೈದ್ಯ ಡಾ. ವಿಜಯಕುಮಾರ ಹುಡೇದ ಕಳೆದ ಮೂರು ವರ್ಷಗಳಲ್ಲಿ 1555 ಕ್ಕೂ ಹೆಚ್ಚು ಪ್ಲಾಸ್ಟಿಕ್ ಸರ್ಜರಿಗಳನ್ನು ಮಾಡುವ ಮೂಲಕ ರೋಗಿಗಳ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ ಎಂದು ಹೇಳಿದರು.

      ಪ್ಲಾಸ್ಟಿಕ್ ಸರ್ಜನ ಡಾ. ವಿಜಯಕುಮಾರ ಹುಡೇದ ಮಾತನಾಡಿ, ಪ್ಲಾಸ್ಟಿಕ್ ಸರ್ಜರಿ ದುಬಾರಿ ಎಂಬ ತಪ್ಪು ಗ್ರಹಿಕೆಯಿಂದ ಎಲ್ಲರೂ ಹೊರ ಬರಬೇಕಿದೆ. ಮಹಾನಗರಗಳಿಗೆ ಹೋಲಿಸಿದರೆ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ವೆಚ್ಚ ಕಡಿಮೆ ಇದೆ. ನಮ್ಮಲ್ಲಿ ಸರಾಸರಿ ಪ್ರತಿದಿನ ಎರಡರಂತೆ ಪ್ಲಾಸ್ಟಿಕ್ ಸರ್ಜರಿಗಳು ನಡೆಯುತ್ತಿವೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

      ಈ ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆ ವಿಭಾಗದ ಪ್ರಾಧ್ಯಾಪಕ ಡಾ. ಮಂಜುನಾಥ ಕೋಟೆಣ್ಣವರ, ಪ್ಲಾಸ್ಟಿಕ್ ಸರ್ಜನ ಡಾ. ಅನಿಕೇತ ವಲ್ಲಭ, ಹೃದ್ರೋಗ ತಜ್ಞ ಡಾ. ಸಂಜೀವ ಸಜ್ಜನರ, ಮೂತ್ರಪಿಂಡ ವಿಭಾಗದ ಡಾ. ಸಂದೀಪ ಪಾಟೀಲ, ಆಸ್ಪತ್ರೆಯ ಸಹಆಡಳಿತಾಧಿಕಾರಿ ಶಾಂತೇಶ ಸಲಗರ ಮುಂತಾದವರು ಉಪಸ್ಥಿತರಿದ್ದರು.

      Plastic Surgery Day : ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ನಡೆದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆಯನ್ನು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಡಾ. ವಿಜಯಕುಮಾರ ಹುಡೇದ, ಡಾ. ಮಂಜುನಾಥ ಕೋಟೆಣ್ಣವರ, ಡಾ. ಅನಿಕೇತ ವಲ್ಲಭ, ಡಾ. ಸಂಜೀವ ಸಜ್ಜನರ, ಡಾ. ಸಂದೀಪ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Plastic Surgery Varanana: Medical Superintendent of BLDE Hospital Rajesha#Public News#Today News#Voice Of Janata#Voiceofjanata.in#ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.