• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ – ಜಿಲ್ಲಾಧಿಕಾರಿ ಡಾ.ಆನಂದ.ಕೆ

      Voiceofjanata.in

      July 17, 2025
      0
      ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ – ಜಿಲ್ಲಾಧಿಕಾರಿ ಡಾ.ಆನಂದ.ಕೆ
      0
      SHARES
      99
      VIEWS
      Share on FacebookShare on TwitterShare on whatsappShare on telegramShare on Mail

      ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ – ಜಿಲ್ಲಾಧಿಕಾರಿ ಡಾ.ಆನಂದ.ಕೆ

      ವಿಜಯಪುರ ಜುಲೈ.17 :ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬAಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಸೂಚಿಸಿದರು.

      ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ, ಕೌಟುಂಬಿ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006 ಹಾಗೂ ಪೋಕ್ಸೋ ಕಾಯ್ದೆಯ ಪರಿಶೀಲನಾ ಸಭೆಯ ಅಧ್ಯಕತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮರ್ಪಕ ಜಾರಿ ಒಳಗೊಂಡAತೆ ಮಹಿಳಾ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದ ಮತ್ತು ಸಂಕಷ್ಟಕೊಳಗಾಗಿರುವ ಮಹಿಳೆಯರಿಗೆ ಕೌನ್ಸೆಲಿಂಗ್ ಹಾಗೂ ಅಗತ್ಯ ಕಾನೂನು ನೆರವು ಒದಗಿಸುವಂತೆ ಅವರು ಸೂಚನೆ ನೀಡಿದರು.

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಸಂಬAಧಿಸಿದ ಇಲಾಖೆಗಳು ನಿರಂತರ ಸಭೆ, ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಏರ್ಪಡಿಸುವ ಮೂಲಕ ಸೂಕ್ತ ಕಾನೂನು ಅರಿವು ಮತ್ತು ತಿಳುವಳಿಕೆ ಮೂಡಿಸಬೇಕು. ಈ ವಿಷಯದಲ್ಲಿ ತುಂಬಾ ಗಂಭೀರತೆಯಿAದ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು.

      ಬಾಲ್ಯವಿವಾಹ ತಡೆಗಟ್ಟುವಲ್ಲಿ ಆಶಾ-ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಆಡಳಿತಗಳ ಪಾತ್ರ ಬಹುಮುಖ್ಯವಾಗಿದ್ದು, ಸಮನ್ವಯವಾಗಿ ಕಾರ್ಯನಿರ್ವಹಿಸಿ, ಬಾಲ್ಯವಿವಾಹ ನಡೆಯುವ ಮುನ್ನವೇ ಪತ್ತೆ ಹಚ್ಚಿ ತಪ್ಪಿತಸ್ಥರ ಸಂಬAಧಿಸಿದ ಪೋಷಕರು, ಬಾಲ್ಯವಿವಾಹವನ್ನು ಪ್ರೋತ್ಸಾಹಿಸುವವರ ವಿರುದ್ದ ವಿಳಂಬ ಮಾಡದೇ ಪ್ರಕರಣ ದಾಖಲಿಸಬೇಕು ಎಂದು ಅವರು ಸೂಚಿಸಿದರು.

      ಬಾಲ್ಯವಿವಾಹ ಅದೊಂದು ಅಪರಾಧ. ಸಾರ್ವಜನಿಕರಿಗೆ ಸೂಕ್ತ ಕಾನೂನಿನ ಅರಿವು ನೀಡುವುದ ಜೊತೆಗೆ ಬಾಲ್ಯವಿವಾಹ ನಡೆಯುವುದು ಕಂಡುಬAದಲ್ಲಿ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳುವುದರ ಮೂಲಕ ಮಕ್ಕಳ ಭವ್ಯ ಭವಿಷ್ಯ ಹಾಳಾಗದಂತೆ ಸಂಬAಧಿಸಿದ ಇಲಾಖಾ ಅಧಿಕಾರಿಗಳು ಮುಂಜಾಗ್ರತೆವಹಿಸಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

      ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಫ್ ಕೇಂದ್ರಗಳಲ್ಲಿ ಪೋಕ್ಸೋ, ಬಾಲ್ಯವಿವಾಹ, ಮಹಿಳಾ ದೌರ್ಜನ್ಯ, ಕಿರುಕುಳ ಸೇರಿದಂತೆ ವಿವಿಧ ದೌರ್ಜನ್ಯಕೊಳಗಾದವರನ್ನು ಕೌನ್ಸೆಲಿಂಗ್ ಪ್ರಕ್ರಿಯೆಗೆ ಒಳಪಡಿಸಿ, ಅವರ ಮನೋಸ್ಥೆöÊರ್ಯ ಹೆಚ್ಚಿಸಬೇಕು. ಈ ಕೇಂದ್ರಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು.ವೈದ್ಯರು, ಪೊಲೀಸ್ ಇಲಾಖೆ ಸಹಕಾರ ಒದಗಿಸಬೇಕು. ಸಂಬAಧಿಸಿದ ಸಂತ್ರಸ್ತರ ಕುರಿತ ವಸ್ತುಸ್ಥಿತಿ ಆಗಾಗ ವರದಿ ಮಾಡಬೇಕು ಹೇಳಿದರು.

      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗು ತೊಲಗಿಸಲು ಸಾರ್ವಜನಿಕರಿಗೆ ಜಾಗೃತಿ ಅವಶ್ಯವಾಗಿದ್ದು, ಈ ಬಗ್ಗೆ ನಿರಂತರ ಶಿಬಿರ, ಸಭೆ ನಡೆಸಬೇಕು. ಪ್ರಕರಣ ನಡೆದ ಸಂದರ್ಭದಲ್ಲಿ ಮಾಹಿತಿ ಒದಗಿಸಿದರೆ ಪೊಲೀಸ್ ಇಲಾಖೆಯಿಂದ ಈ ನಿಟ್ಟಿನಲ್ಲಿ ಶೀಘ್ರ ಕ್ರಮ ವಹಿಸಲಾಗುವುದು. ಸಂಬಧಿಸಿದ ಇಲಾಖೆಗಳು ವಾಟ್ಸಾಫ್ ಗ್ರೂಪ್ ರಚಿಸಿಕೊಂಡು ಸಮರ್ಪಕ ಮಾಹಿತಿಯನ್ನು ವಿನಿಮಯ ಮಾಡಬೇಕು ಎಂದು ಅವರು ಹೇಳಿದರು.

      ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ವಿಜಯ ಆಜೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಶಸ್ತçಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Awareness and Legal Awareness for Child Marriage - District Collector Dr. Ananda.K#indi / vijayapur#Public News#State News#Today News#Voice Of Janata#Voiceofjanata.in#ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ - ಜಿಲ್ಲಾಧಿಕಾರಿ ಡಾ.ಆನಂದ.ಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.