• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಾಜಿ ಶಾಸಕ ನಡಹಳ್ಳಿ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ

      Voiceofjanata.in

      July 20, 2025
      0
      ಮಾಜಿ ಶಾಸಕ ನಡಹಳ್ಳಿ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ಮಾಜಿ ಶಾಸಕ ನಡಹಳ್ಳಿ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ಬಿಜೆಪಿ ರೈತ ಮೋರ್ಚಾ ರಾಜಾಧ್ಯಕ್ಷ ಮುದ್ದೇಬಿಹಾಳ ಮತಕ್ಷೇತ್ರದ ಮಾಜಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಅವರ 56 ನೇ ಹುಟ್ಟು ಹಬ್ಬದ ಅಂಗವಾಗಿ ಜುಲೈ 22 ಮಂಗಳವಾರ ಶಾಸಕರ ತೋಟದ ಮನೆಯಲ್ಲಿ ನಡಹಳ್ಳಿ ಅವರ ಅಭಿಮಾನಿಗಳು ತೀರ್ಮಾನಿಸಿದ್ದು ನಡಹಳ್ಳಿ ಅವರ ಹುಟ್ಟು ಹಬ್ಬದ ಅಂಗವಾಗಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದು ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ಬಿಜೆಪಿ ಮುಖಂಡ ಗಂಗಾಧರರಾವ್ ನಾಡಗೌಡ , ಬಿಜೆಪಿ ವೈದ್ಯಕೀಯ ಪ್ರಕೋಷ್ಟದ ಜಿಲ್ಲಾಧ್ಯಕ್ಷ್ಯ ಡಾ.ವಿರೇಶ ಪಾಟೀಲ್ ಹೇಳಿದರು ಶನಿವಾರ ದಾಸೋಹ ನಿಲಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಬಾಗಲಕೋಟೆಯ ಮುರಾಳ ಇನಾಮದಾರ ಆಸ್ಪತ್ರೆಯ ಡಾ.ರಾಘವೇಂದ್ರ ಮುರಾಳ ಅವರ ನೇತೃತ್ವದಲ್ಲಿ ನಡಹಳ್ಳಿ ಅವರ ತೋಟದ ಮನೆಯಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಇಸಿಜಿ, ಬಿಪಿ ಶುಗರ್ ತಪಾಸಣೆ ಮಾಡಲಾಗುತ್ತದೆ ಬೆಳಗ್ಗೆ 9 ಗಂಟೆಗೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಬಡರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಗುತ್ತದೆ ಸಾಯಂಕಾಲ 6 ಗಂಟೆಗೆ ಎ.ಎಸ್ ಪಾಟೀಲ್ ನಡಹಳ್ಳಿ ಅವರ ಹುಟ್ಟು ಹಬ್ಬ ತೋಟದ ಮನೆಯಲ್ಲಿ ನಡಹಳ್ಳಿ ಅವರ ಅಭಿಮಾನಿ ಬಳಗದಿಂದ ಆಚರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು
      ಬಾಕ್ಸ್ : ಎ.ಎಸ್ ಪಾಟೀಲ್ ನಡಹಳ್ಳಿ ಅವರ ಹೋರಾಟದ ಫಲವಾಗಿ ಬೂದಿಹಾಳ ಪೀರಾಪೂರ ಏತನೀರಾವರಿ ಆಗಿದ್ದು ಸದ್ಯ ಈ ಯೋಜನೆ ಕಟ್ಟ ಕಡೆಯ ಹಳ್ಳಿಯ ರೈತರಿಗೆ ತಲುಪುತ್ತಿಲ್ಲ ಇದಕ್ಕಾಗಿ ರೈತರು ಹೋರಾಟ ಮಾಡುತ್ತಿದ್ದು ನಡಹಳ್ಳಿ ಅವರು ರೈತಮೋರ್ಚಾದ ಅಧ್ಯಕ್ಷರಾದ ಕಾರಣ ಹುಟ್ಟು ಹಬ್ಬದ ದಿನದಂದು ಅವರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಸಹ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಸಾಯಂಕಾಲ ಅವರ ಹುಟ್ಟು ಹಬ್ಬ ಎಲ್ಲರೂ ಸೇರಿ ಆಚರಿಸಲಾಗುತ್ತದೆ.
      .
      ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ಪಂಪಣ್ಣನವರ, ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ ಮಾತನಾಡಿ ಜುಲೈ ೨೨ ನಡಹಳ್ಳಿ ಅವರ ಹುಟ್ಟು ಹಬ್ಬದ ಅಂಗವಾಗಿ ನಡೆಯುವ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ರಕ್ತದಾನ ಶಿಬಿರದ ಸದುಪಯೋಗ ಪಡೆಯಬೇಕು ಉಚಿತ ಆರೋಗ್ಯ ತಪಾಸಣೆ ಗೆ ಸಿಟಿ ಸಾರಿಗೆ ಹಾಗೂ ಖಾಸಗಿ ವಾಹನದ ವ್ಯವಸ್ಥೆ ಮಾಡಲಾಗುತ್ತದೆ ಎಂದರು
      ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಜ ಹೂಳಿ, ಶ್ರೀಶೈಲ ದೂಡಮನಿ,ಡಾ.ಚಂದ್ರಶೇಖರ ಶಿವಯೋಗಿಮಠ, ಡಾ.ರೇವಣಸಿದ್ದಪ್ಪ ಮಸೂತಿ, ಸೋಮನಗೌಡ ಬಿರಾದಾರ,  ಹರೀಶ್ ನಾಟಿಕಾರ,ಮದ್ದಾನಸ್ಥಾಮಿ ಹಿರೇಮಠ,ಗೌರಮ್ಮ ಹುನಗುಂದ, ಪ್ರೀತಿ ಕಂಬಾರ, ಪ್ರೇಮಾ ಕಂಬಾರ, ಹಣಮಂತ ದೇವರಳ್ಳಿ ಮುಂತಾದವರು ಭಾಗವಹಿಸಿದ್ದರು.
      Tags: #Former MLA Nadahalli Birthday Celebration Camp and Free Health Check#indi / vijayapur#Public News#Today News#Voice Of Janata#Voiceofjanata.in#ಮಾಜಿ ಶಾಸಕ ನಡಹಳ್ಳಿ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.