• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು: ಶಾಸಕ ಎಂಆರ್ ಮಂಜುನಾಥ್

      Voiceofjanata.in

      July 22, 2025
      0
      ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು: ಶಾಸಕ ಎಂಆರ್ ಮಂಜುನಾಥ್
      0
      SHARES
      73
      VIEWS
      Share on FacebookShare on TwitterShare on whatsappShare on telegramShare on Mail

      ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು: ಶಾಸಕ ಎಂಆರ್ ಮಂಜುನಾಥ್

      ವರದಿ: ಚೇತನ್ ಕುಮಾರ್ ಎಲ್, ಚಾಮರಾಜನಗರ

      ಹನೂರು:ಶಾಸಕ ಎಂ.ಆರ್ ಮಂಜುನಾಥ್ ಹಾಗೂ ಚಾಮರಾಜನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ ಹಿರಾಲಾಲ್ ತಾಲೂಕಿನ ವಿವಿಧಡೆ ಅರಣ್ಯದಂಚಿನ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿರುವ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದರು.

      ಹನೂರು ವಿಧಾನಸಭಾ ಕ್ಷೇತ್ರದ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವಂತ ಹಾಲೇರಿ ಕೆರೆ ಹಾಗೂ ಕಿರಪತಿ ಡ್ಯಾಮ್ ಹಾಗೂ ಪಾನಕೋಬೆ ಕೆರೆ ನಾಲ್ ರೋಡ್ ಬಳಿ ಬರುವ ಚೆಕ್ಂ ವಿವಿಧಡೆ ಕೆರೆಗಳನ್ನು ಶಾಸಕ ಎಂ.ಆರ್ ಮಂಜುನಾಥ್ ಅಧಿಕಾರಿಗಳ ಜೊತೆ ತೆರಳಿ ಪರಿಶೀಲನೆ ನಡೆಸಿ ಕೆರೆಗಳ ಅಭಿವೃದ್ಧಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ನೀರಿಗೆ ಆಹಾಕಾರ ಶಾಸಕರ ಭೇಟಿ : ಅರಣ್ಯದಂಚಿನ ವಿವಿಧ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿರುವ ಹಿನ್ನೆಲೆಯಲ್ಲಿ ಮಾನವ ಪ್ರಾಣಿ ಸಂಘರ್ಷ ಜೊತೆಗೆ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಕೆರೆಗಳನ್ನು ಪರಿಶೀಲನೆ ನಡೆಸಿ ಹೆಚ್ಚಿನ ರೀತಿಯಲ್ಲಿ ಅರಣ್ಯ ಇಲಾಖೆ ವತಿಯಿಂದ ತಮ್ಮ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಅಭಿವೃದ್ಧಿಪಡಿಸಲು ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು ಎಲ್ಲಾ ರೀತಿಯಲ್ಲೂ ಸಹಕಾರ ನೀಡುವುದಾಗಿ  ಇದೆ ವೇಳೆಯಲ್ಲಿ ತಿಳಿಸಿದರು.

      ಹುಲಿ ಅರಣ್ಯ ಪ್ರದೇಶ ಘೋಷಣೆ ಬೇಡ ಗ್ರಾಮಸ್ಥರ ಒತ್ತಾಯ : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಘೋಷಣೆ ಮಾಡುವ ಮುನ್ನ ಅರಣ್ಯದಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರ ಮತ್ತು ರೈತರ ಸಂರಕ್ಷಣೆ ಹಾಗೂ ಮಾನವ ಪ್ರಾಣಿ ಸಂಘರ್ಷ ತಪ್ಪಿಸಲು ಬೇಕಾದ ಸಕಲ ರೀತಿಯಲ್ಲಿಯೂ ಸಿದ್ಧತೆಗಳು ಮಾಡಿಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಹೇಳಿದರು.

      ಪ್ರತಿಕ್ರಿಯೆ : ಸ್ಥಳದಲ್ಲಿದ್ದ ಚಾಮರಾಜನಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಿರಾಲಾಲ್ ಮಾತನಾಡಿ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಗ್ರಾಮಸ್ಥರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

      ಇದೇ ವೇಳೆಯಲ್ಲಿ ಡಿಸಿಎಫ್ ಭಾಸ್ಕರ್, ಸಾಮಾಜಿಕ ಅರಣ್ಯ ಅಧಿಕಾರಿ ಪ್ರಫುಲ್ಲ, ವಲಯ ಅರಣ್ಯಾಧಿಕಾರಿ ರಾಜಶೇಖರ್ ಮೂರ್ತಿ, ಸಣ್ಣ ನೀರಾವರಿ ಇಲಾಖೆ ಎಇಇ ಅಭಿಲಾಶ್, ಕಾವೇರಿ ನೀರಾವರಿ  ಅವರು ಎ ಇ ಇ ಕರುಣಮಯಿ, ಲೋಕೋಪಯೋಗಿ ಇಲಾಖೆ ಎ ಇ ಇ ಚಿನ್ನಣ್ಣ, ಕಾರ್ಯನಿರ್ವಹಣಾಧಿಕಾರಿ ಉಮೇಶ್, ರಾಮಪುರ ರಾಜಸ್ವ ನಿರೀಕ್ಷಕ ಶಿವಕುಮಾರ್ ,ಇನ್ನಿತರ ಅಧಿಕಾರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

      Tags: #indi / vijayapur#Officers should take action to prevent water problem: MLA MR Manjunath#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು: ಶಾಸಕ ಎಂಆರ್ ಮಂಜುನಾಥ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.