• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪಕ್ಷದ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಸಚಿವ ಜಾರಕಿಹೋಳಿ

      Voiceofjanata.in

      July 22, 2025
      0
      ಪಕ್ಷದ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಸಚಿವ ಜಾರಕಿಹೋಳಿ
      0
      SHARES
      28
      VIEWS
      Share on FacebookShare on TwitterShare on whatsappShare on telegramShare on Mail

      ಪಕ್ಷದ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಸಚಿವ ಜಾರಕಿಹೋಳಿ

      ವಿಜಯಪುರ : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ರವರು ಕಾಂಗ್ರೆಸ್ ಪಕ್ಷದಕಾರ್ಯಾಲಯಕ್ಕೆ ಭೇಟಿ ಕೊಟ್ಟು ಪಕ್ಷದ ಕಾರ್ಯಕರ್ತರ ಅಹವಾಲನ್ನು ಸ್ವೀಕರಿಸಿದರು. ಮಾಜಿ ಶಾಸಕರಾದ ಶ್ರೀ ಶರಣಪ್ಪ ಸುಣಗಾರ ರವರು ಮಾತನಾಡಿ ಜಿಲ್ಲೆಯಲ್ಲಿ ಅನೇಕ ಜನರು ಪಕ್ಷಕ್ಕಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಜನ ಬಹಳಿದ್ದಾರೆ ಬರುವ ದಿನದಲ್ಲಿ ಅವರಿಗೆ ಪಕ್ಷದಿಂದ ಅಧಿಕಾರ ಕೊಡುವ ಕಾರ್ಯ ಮಾಡಬೇಕಾಗಿ ವಿನಂತಿಸಿದರು. ನಂತರ ಮಾನ್ಯ ಸಚಿವರು ಮಾತನಾಡಿ ಮುಂದಿನ ದಿನದಲ್ಲಿ ನಿಗಮ ಮಂಡಳಿಯ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಪಕ್ಷಕ್ಕಾಗಿ ದುಡಿದ ನಿಷ್ಠಾವಂತ ಕಾರ್ಯಕರ್ತರಿಕೆ ಅಧಿಕಾರ ನೀಡುವ ಕುರಿತು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರಿಂದ ಬಂದ ಅಹವಾಲುಗಳನ್ನು ಸ್ವೀಕಾರ ಮಾಡುವ ಮೂಲಕ ಕಾರ್ಯಕರ್ತರನ್ನು ಹುರದುಂಬಿಸಿದರು.

      ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಎಸ್. ಲೋಣಿ ರವರು ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾನ್ಯ ಸಚಿವರಿಗೆ ಪೇಟ ತೊಡಿಸಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕಧೋಂಡ, ಮಾಜಿ ಶಾಸಕರಾದ ರಾಜು ಆಲಗೂರ, ಹಮೀದ ಮುಶ್ರೀಫ, ಸೋಮನಾಥ ಕಳ್ಳಿಮನಿ, ಡಾ. ಪ್ರಭುಗೌಡ ಪಾಟೀಲ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ವೈಜನಾಥ ಕರ್ಪೂರಮಠ, ಚಾಂದಸಾಬ ಗಡಗಲಾವ, ಸುಭಾಸ ಕಾಲೆಬಾಗ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದಶಿಗಳಾದ ಎಂ. ಎಂ. ಮುಲ್ಲಾ (ದ್ಯಾಬೇರಿ), ಝಾಕೀರಹುಸೇನ ಮುಲ್ಲಾ, ದೇಸು ಚವ್ಹಾಣ, ರಾಘವೇಂದ್ರ ವಡವಡಗಿ ವಿಜಯಪುರ ಬ್ಲಾಕ್ ಅಧ್ಯಕ್ಷರಾದ ಜಮೀರ ಬಕ್ಷಿ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶಕೀಲ ಬಾಗಮಾರೆ, ಮಾಜಿ ಜಿಲ್ಲಾಪಂಚಾಯತ ಅಧ್ಯಕ್ಷರಾದ ಶ್ರೀಮತಿ ಸುಜಾತಾ ಕಳ್ಳಿಮನಿ, ಶ್ರೀದೇವಿ ಉತ್ಲಾಸ್ಕರ, ಸಲೀಮ ಪೀರಜಾದೆ, ಅಂಗ ಘಟಕಗಳ ಅಧ್ಯಕ್ಷರುಗಳಾದ ಆನಂದ ಜಾಧವ, ರಮೇಶ ಗುಬ್ಬೇವಾಡ, ಎಂ. ಎಲ್. ಮಕಾಂದಾರ, ಹರೀಶ ಕೌಲಗಿ, ಅರ್ಜುನ ನಾಯಕವಾಡಿ, ಭಾರತಿ ನಾವಿ, ಅನುಸೂಯಾ ನಿಂಬರಗಿ, ಕಮಲಾ ಗೋಳಸಂಗಿ, ಶರಣಪ್ಪ ಯಕ್ಕುಂಡಿ, ಮಹಿಬೂಬ ಕೂಡಗಿ, ಸರಫರಾಜ ಮಿರ್ದೆ, ಶಫೀಕ ಬಗದಾದಿ, ಲಕ್ಷಿö್ಮÃ ಕ್ಷೀರಸಾಗರ, ರಾಜೇಶ್ವರಿ ಚೋಳಕೆ, ಅಬುಬಕರ ಕಂಬಾಗಿ, ಹಮೀದ ಮನಗೂಳಿ, ಲಕ್ಷö್ಮಣ ಹಂಚಿನಾಳ, ಶ್ರೀಕಾಂತ ಮಾನೆ, ಸಾಜಿದ ರಿಸಾಲದಾರ, ಐಜಾಜ ಮುಕ್ಬಿಲ, ಅನ್ನಪೂರ್ಣ ಬೀಳಗಿಕರ ಹಾಗೂ ಇನ್ನಿತರ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #indi / vijayapur#Minister of State#Public News#State News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.