• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದ ಕೊಪ್ಪಳ ಗವಿಸಿದ್ದೇಶ್ವರ ಮಠಕ್ಕೆ 101 ಕ್ವಿಂಟಲ್ ಅಕ್ಕಿ, 5001 ವಿಭೂತಿ

      Voiceofjanata.in

      July 23, 2025
      0
      ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದ ಕೊಪ್ಪಳ ಗವಿಸಿದ್ದೇಶ್ವರ ಮಠಕ್ಕೆ 101 ಕ್ವಿಂಟಲ್ ಅಕ್ಕಿ, 5001 ವಿಭೂತಿ
      0
      SHARES
      80
      VIEWS
      Share on FacebookShare on TwitterShare on whatsappShare on telegramShare on Mail

      ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದ
      ಕೊಪ್ಪಳ ಗವಿಸಿದ್ದೇಶ್ವರ ಮಠಕ್ಕೆ 101 ಕ್ವಿಂಟಲ್ ಅಕ್ಕಿ, 5001 ವಿಭೂತಿ

      ವಿಜಯಪುರ: ನಗರದ ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದಿಂದ ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಮಠದ ದಾಸೋಹಕ್ಕಾಗಿ 101 ಕ್ವಿಂಟಲ್ ಅಕ್ಕಿ ಹಾಗೂ 5001 ವಿಭೂತಿಗಳನ್ನು ಬುಧವಾರ ನೀಡಲಾಯಿತು.
      ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರ ನೇತೃತ್ವದಲ್ಲಿ ಶ್ರೀಮಠಕ್ಕೆ ಭೇಟಿ ನೀಡಿ, ಅಭಿನವ ಗವಿಸಿದ್ದೇಶ್ವರ ಶ್ರೀಗಳ ದರ್ಶನಾಶೀರ್ವಾದ ಪಡೆದುಕೊಂಡು, 101 ಕ್ವಿಂಟಲ್ ಅಕ್ಕಿ ಹಾಗೂ ಸಿದ್ದೇಶ್ವರ ಸಂಸ್ಥೆಯ ರಾಮನಗೌಡ ಬಾ.ಪಾಟೀಲ ಯತ್ನಾಳ ಗೋರಕ್ಷಾ ಕೇಂದ್ರದಲ್ಲಿ ಸಿದ್ದಪಡಿಸಲಾದ 5001 ವಿಭೂತಿ, 5 ಕೆ.ಜಿ ಕುಂಕುಮ, 5 ಕೆ.ಜಿ ತುಪ್ಪ ನೀಡಲಾಯಿತು.
      ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರಮನ್ ಬಸಯ್ಯ ಹಿರೇಮಠ, ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ, ನಿರ್ದೇಶಕರಾದ ಬಸವರಾಜ ಸೂಗೂರ, ಸದಾಶಿವ ಗುಡ್ಡೋಡಗಿ, ಎನ್.ಎಂ.ಗೊಲಾಯಿ, ಮಲ್ಲಿಕಾರ್ಜುನ ಹಕ್ಕಾಪಕ್ಕಿ, ಮಲಕಪ್ಪ ಗಾಣಿಗೇರ, ಸಾಯಿಬಣ್ಣ ಭೋವಿ, ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದ ನಿರ್ದೇಶಕರಾದ ಪ್ರಭುಗೌಡ ದೇಸಾಯಿ, ಕನಕಗೌಡರ ಆಡಳಿತ ಮಂಡಳಿ ಸದಸ್ಯರು, ಗಣ್ಯರು, ಅಭಿಮಾನಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

      ವಿಜಯಪುರ ನಗರ ಶ್ರೀ ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದಿಂದ ಕೊಪ್ಪಳ ನಗರದ ಶ್ರೀ ಗವಿಸಿದ್ದೇಶ್ವರ ಮಠದ ದಾಸೋಹಕ್ಕಾಗಿ 101 ಕ್ವಿಂಟಲ್ ಅಕ್ಕಿ ಹಾಗೂ 5001 ವಿಭೂತಿಗಳನ್ನು ಬುಧವಾರ ನೀಡಲಾಯಿತು.

      Tags: #indi / vijayapur#Public News#Siddheshwar Organization 101 quintals of rice#State News#Today News#Voice Of Janata#Voiceofjanata.in#ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದ ಕೊಪ್ಪಳ ಗವಿಸಿದ್ದೇಶ್ವರ ಮಠಕ್ಕೆ 101 ಕ್ವಿಂಟಲ್ ಅಕ್ಕಿ5001 Vibhuti for Koppal Gavisiddheshwara Math5001 ವಿಭೂತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.