• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪಿ ಡಿ ಓ ಆಕಾಶ್ ರವರ ಕರ್ತವ್ಯ ಲೋಪ: ಆರೋಪ ವರದಿ ಸಲ್ಲಿಸಿ 20 ದಿನ ಕಳೆದರೂ ಕ್ರಮ ಕೈಗೊಂಡಿಲ್ಲ

      Voiceofjanata.in

      July 23, 2025
      0
      ಪಿ ಡಿ ಓ ಆಕಾಶ್ ರವರ ಕರ್ತವ್ಯ ಲೋಪ: ಆರೋಪ ವರದಿ ಸಲ್ಲಿಸಿ 20 ದಿನ ಕಳೆದರೂ ಕ್ರಮ ಕೈಗೊಂಡಿಲ್ಲ
      0
      SHARES
      199
      VIEWS
      Share on FacebookShare on TwitterShare on whatsappShare on telegramShare on Mail

      ಪಿ ಡಿ ಓ ಆಕಾಶ್ ರವರ ಕರ್ತವ್ಯ
      ಲೋಪ: ಆರೋಪ ವರದಿ ಸಲ್ಲಿಸಿ 20 ದಿನ ಕಳೆದರೂ ಕ್ರಮ ಕೈಗೊಂಡಿಲ್ಲ

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ

      ಹನೂರು: ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಕಾಶ್ ರವರ ಮೇಲಿನ ಆರೋಪದ ವರದಿ ಸಲ್ಲಿಸಿ 20 ದಿನ ಕಳೆದರೂ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

      ಹನೂರು ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಆಕಾಶ್ ರವರು ಕರ್ತವ್ಯ ಲೋಪ ಹಾಗೂ ಕೇಂದ್ರ ಸರ್ಕಾರದ ಯೋಜನೆಯಲ್ಲಿ ನಿಯಮಾನುಸಾರ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯತನ ವಹಿಸಿರುವ ಕುರಿತು ಕರ್ನಾಟಕ ನಾಗರಿಕ ಸೇವೆ ನಿಯಮಗಳು 1957ರ ಅನ್ವಯ ಇಲಾಖೆ ವಿಚಾರಣೆ ಕೈಗೊಳ್ಳಲು ಅನುಬಂಧ ಒಂದರಿಂದ ನಾಲ್ಕು ದಾಖಲಾತಿಗಳೊಂದಿಗೆ ಜಿಲ್ಲಾ ಪಂಚಾಯಿತಿ ಸಿಇಓ ರವರಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅನ್ವಯ ಸೂಕ್ತ ಶಿಸ್ತು ಕ್ರಮ ಜರುಗಿಸಲು ಹನೂರು ತಾಲೂಕಿನ ಇಒ ಉಮೇಶ್ ರವರು ಜುಲೈ 2 ರಂದು ಶಿಫಾರಸ್ಸು ಮಾಡಿದ್ದಾರೆ. ಆದರೆ ಶಿಫಾರಸ್ಸು ಮಾಡಿ 20 ದಿನ ಕಳೆದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ, ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

      ಇನ್ನು ಮುಂದಾದರೂ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಪಡಿಸಿ ನಿಷ್ಠಾವಂತ ಅಧಿಕಾರಿಗಳನ್ನು ನೇಮಕ ಮಾಡುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ.

      ಕೌದಳ್ಳಿ ಪಿಡಿಒ ಆಕಾಶ್ ರವರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂಬುವುದರ ಬಗ್ಗೆ ಹಲವಾರು ದೂರುಗಳು ಬಂದಿದೆ. ವರದಿ ಪಡೆದುಕೊಂಡು ಅವರ ಮೇಲೆ ಸೂಕ್ತ ಕ್ರಮ ವಹಿಸಲಾಗುವುದು.

      ಮೋನಾ ರೋತ
      ಸಿಇಒ ಚಾಮರಾಜನಗರ ಜಿ.ಪಂ.

      Tags: #indi / vijayapur#Public News#The duty of P D O Akash License: No action has been taken for 20 days after submitting the allegation report#Today News#Voice Of Janata#Voiceofjanata.in#ಪಿ ಡಿ ಓ ಆಕಾಶ್ ರವರ ಕರ್ತವ್ಯ ಲೋಪ: ಆರೋಪ ವರದಿ ಸಲ್ಲಿಸಿ 20 ದಿನ ಕಳೆದರೂ ಕ್ರಮ ಕೈಗೊಂಡಿಲ್ಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      June 21, 2026
      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      June 21, 2026
      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      June 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.