• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಸವ ಪಂಚಮಿಯ “ಹಾಲು ಕುಡಿಯುವ ಹಬ್ಬ”

      Voiceofjanata.in

      July 26, 2025
      0
      ಬಸವ ಪಂಚಮಿಯ “ಹಾಲು ಕುಡಿಯುವ ಹಬ್ಬ”
      0
      SHARES
      68
      VIEWS
      Share on FacebookShare on TwitterShare on whatsappShare on telegramShare on Mail

      ಬಸವ ಪಂಚಮಿಯ “ಹಾಲು ಕುಡಿಯುವ ಹಬ್ಬ”

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಹಸಿರು ತೋರಣ ಬಳಗದಿಂದ  ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ “ಹಾಲು ಕುಡಿಯುವ ಹಬ್ಬ”ದ ಕಾರ್ಯಕ್ರಮದಲ್ಲಿ ಮಾತನಾಡಿದರು.
      ಕಲ್ಲಿನ ನಾಗರಕ್ಕೆ ಹಾಲೆರೆಯುವುದನ್ನು 12 ನೇ ಶತಮಾನದಲ್ಲಿ ಬಸವಾದಿ ಶರಣರು ಖಂಡಿಸಿ ಚಳುವಳಿ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಿದರು.  ಅಮೂಲ್ಯವಾದ ಹಾಲು, ಸಮತೋಲನ ಆಹಾರವಾಗಿದೆ. ಪೌಷ್ಟಿಕಾಂಶ, ಖನಿಜಗಳನ್ನು ಹೊಂದಿರುವ ಹಾಲನ್ನು ಕಲ್ಲಿಗೆ ಹಾಕದೇ ನಾವು ಕುಡಿದರೆ ದೇಹ ಶಕ್ತಿ ಪಡೆಯುತ್ತದೆ ಎಂದರು.  ಹಸಿರು ತೋರಣ ಬಳಗದ ಅಧ್ಯಕ್ಷರಾದ ಬಿ.ಎಚ್.ಬಳಬಟ್ಟಿ ಮಾತನಾಡಿ, ಪೌಷ್ಟಿಕಾಂಶಗಳ ಕೊರತೆಯಿಂದ ಮಕ್ಕಳು, ಬಾಣಂತಿಯರು ಸಾವನ್ನಪ್ಪಿದ ವರದಿ ಓದುತ್ತಿದ್ದೇವೆ. ಅಮೂಲ್ಯವಾದ ಹಾಲನ್ನು ಕಲ್ಲಿಗೆ ಎರೆಯದೇ ಅದನ್ನು ಎಲ್ಲರೂ ಕುಡಿದು ಆರೋಗ್ಯವಂತರಾಗಬೇಕೆಂದರು.  ಹತೋಗೆಬ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಹಸಿರು ತೋರಣ ಗೆಳೆಯರ ಬಳಗವು ಪರಿಸರ ಸಂರಕ್ಷಣೆ ಜೊತೆ ಜೊತೆಯಲ್ಲಿಯೇ ಸಮಾಜದಲ್ಲಿ ಬೇರೂರಿರುವ ಮೌಢ್ಯಗಳನ್ನು ಕಡಿಮೆ ಮಾಡಲು ಮತ್ತು ಆಹಾರದ ಮಹತ್ವ ಸಾರುವ ಕೆಲಸ ಮಾಡುತ್ತಿದೆ ಎಂದರು.
      ಬಳಗದ ಮಾಜಿ ಅಧ್ಯಕ್ಷರಾದ ರವಿ ಗೂಳಿ ಮಾತನಾಡಿ, ಸಮಾಜದಲ್ಲಿ ಮನೆ ಮಾಡಿರುವ ಅನಿಷ್ಟಗಳು, ಮೂಢ ನಂಬಿಕೆಗಳು ಕ್ರಮೇಣ ಕಡಿಮೆ ಆಗುತ್ತ ನಡೆದಿವೆ ಎಂದರು. ಡಾ.ವೀರೇಶ ಇಟಗಿ ಮಾತನಾಡಿ, ಹಾಲು ಹಲವು ಪೌಷ್ಟಿಕಾಂಶಗಳಿಂದ ಕೂಡಿದ್ದು, ಅದನ್ನು ವ್ಯರ್ಥ ಮಾಡಬಾರದು ಎಂದರು. ವೇದಿಕೆಯಲ್ಲಿ ಹತೋಗೆಬ ಕಾರ್ಯದರ್ಶಿ ಅಮರೇಶ ಗೂಳಿ, ಗಣ್ಯರಾದ ರಾಮು ಪೂಜಾರಿ,  ಮಾಜಿ ಅಧ್ಯಕ್ಷರಾದ ಕೆ.ಆರ್.ಕಾಮಟೆ, ನಾಗಭೂಷಣ ನಾವದಗಿ, ಅಶೋಕ ರೇವಡಿ,  ರಾಜಶೇಖರ ಕಲ್ಯಾಣಮಠ, ಗೌರವಾಧ್ಯಕ್ಷ  ಜಿ.ಎಂ.ಹುಲಗಣ್ಣಿ, ಸದಸ್ಯರಾದ ಮಲ್ಲಿಕಾರ್ಜುನ ಬಾಗೇವಾಡಿ,  ಮುಖ್ಯ ಗುರುಗಳಾದ ಚಿನ್ನಪ್ಪ ಬಿ. ಚಿತ್ತರಗಿ, ಬಿ.ಎಂ.ಪಲ್ಲೇದ,  ಸುರೇಶ ಕಲಾಲ, ರವಿ ತಡಸದ,  ಡಾ.ವಿಜಯಕುಮಾರ ಗೂಳಿ, ವೀರೇಶ ಹಂಪನಗೌಡ್ರ,  ಡಾ. ಚಂದ್ರಶೇಖರ ಶಿವಯೋಗಿಮಠ, ವಿರುಪಾಕ್ಷಿ ಪತ್ತಾರ, ವಿಶ್ವನಾಥ ಪಾಟೀಲ,  ಶಿಕ್ಷಕರಾದ ಸರೋಜಾ ಕಿತ್ತೂರು, ಶಾರದಾ ಮಹಾಂತನವರ, ರಾಜೇಶ್ವರಿ ಜಂಗೀನ, ಅಕ್ಕಮಹಾದೇವಿ ಕುರಜೋಗಿ, ಗೀತಾ ಕೋಳೂರ ಸೇರಿದಂತೆ  ಹಸಿರು ತೋರಣ ಬಳಗದ ಸದಸ್ಯರಿದ್ದರು. ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಸ್ವಾಗತಿಸಿ, ನಿರೂಪಿಸಿದರು. ಸರೋಜಾ ಕಿತ್ತೂರು  ವಂದಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾಲು ವಿತರಿಸಲಾಯಿತು.
      Tags: #Basava Panchami's "Milk Drinking Festival"#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.