• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಛಾಯಾಗ್ರಾಹಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿದೆ ಸಚಿವ ಎಮ್ ಬಿ ಪಾಟೀಲ

      Voiceofjanata.in

      July 26, 2025
      0
      ಛಾಯಾಗ್ರಾಹಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿದೆ ಸಚಿವ ಎಮ್ ಬಿ ಪಾಟೀಲ
      0
      SHARES
      15
      VIEWS
      Share on FacebookShare on TwitterShare on whatsappShare on telegramShare on Mail

      ಛಾಯಾಗ್ರಾಹಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿದೆ ಸಚಿವ ಎಮ್ ಬಿ ಪಾಟೀಲ

      ವಿಜಯಪುರ: ಛಾಯಾಗ್ರಾಹಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ಼್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.

      ಇಂದು ಶನಿವಾರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ‌ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

      ಇಂದಿನ‌ ತಂತ್ರಜ್ಞಾನ‌ ಯುಗದಲ್ಲಿ ಛಾಯಾಗ್ರಾಹಕರಿಗೂ ಅನೇಕ‌ ಸವಾಲುಗಳಿದ್ದು, ಆರ್ಟಿಫಿಶಿಯಲ್ ಇಂಟಲಿಜನ್ಸ್ ಮತ್ತು ಡಿಜಿಟಲ್ ತಂತ್ರಜ್ಞಾನಕ್ಕೆ ಬದಲಾವಣೆಗೆ ತಕ್ಕಂತೆ ವೃತ್ತಿಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು. ಹಿಂದಿನ ದಿನಗಳಲ್ಲಿ ನಮ್ಮ ಹಿರಿಯ ಛಾಯಾಗ್ರಾಹಕರಿಗೆ ಹೋಲಿಸಿದರೆ ಇಂದಿನ ತಂತ್ರಜ್ಞಾನ ಅನುಕೂಲವಾಗಿದೆ. ಛಾಯಾಗ್ರಾಹಕರ ಬೇಡಿಕೆಯಾದ ಫೋಟೋಗ್ರಾಫರ್ಸ್ ಅಕಾಡೆಮಿ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವರು‌ ಹೇಳಿದರು.

      ಈ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ‌ ಯತ್ನಾಳ, ಮಾಜಿ‌ ಡಿಸಿಎಂ ಕೆ. ಎಸ್. ಈಶ್ವರಪ್ಪ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಛಾಯಾಗ್ರಾಹಕರ ಸಂಘದ ರಾಜ್ಯಾಧ್ಯಕ್ಷ ಎಚ್. ಎಸ್. ನಾಗೇಶ, ಜಿಲ್ಲಾಧ್ಯಕ್ಷ ರಮೇಶ ಚವ್ಹಾಣ ಮುಂತಾದವರು ಉಪಸ್ಥಿತರಿದ್ದರು.

      Minister MBP Photographers Exhibition Inauguration

      ವಿಜಯಪುರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ‌ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶವನ್ನು ಸಚಿವ ಎಂ. ಬಿ. ಪಾಟೀಲಉದ್ಘಾಟಿಸಿದರು. ಈ ಸಂದರ್ಭದಲ್ಲಿ‌ ಮಾಜಿ‌ ಸಚಿವರು ಅಪ್ಪು ಪಟ್ಟಣಶೆಟ್ಟಿ, ಎಚ್. ಎಸ್. ನಾಗೇಶ, ರಮೇಶ ಚವ್ಹಾಣ ಮುಂತಾದವರು ಉಪಸ್ಥಿತರಿದ್ದರು.

       Minister MBP Photographers Exhibition Inauguration:

      ವಿಜಯಪುರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ‌ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಸಚಿವ ಎಂ. ಬಿ. ಪಾಟೀಲಉದ್ಘಾಟಿಸಿದರು. ಈ ಸಂದರ್ಭದಲ್ಲಿ‌ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ‌ ಡಿಸಿಎಂ ಕೆ. ಎಸ್. ಈಶ್ವರಪ್ಪ, ಮಾಜಿ‌ ಸಚಿವರು ಅಪ್ಪು ಪಟ್ಟಣಶೆಟ್ಟಿ, ಎಚ್. ಎಸ್. ನಾಗೇಶ, ರಮೇಶ ಚವ್ಹಾಣ ಮುಂತಾದವರು ಉಪಸ್ಥಿತರಿದ್ದರು.

      3 Minister MBP Photographers Exhibition Inauguration:

      ವಿಜಯಪುರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ‌ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಸಚಿವ ಎಂ. ಬಿ. ಪಾಟೀಲಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ‌ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ‌ ಡಿಸಿಎಂ ಕೆ. ಎಸ್. ಈಶ್ವರಪ್ಪ, ಮಾಜಿ‌ ಸಚಿವರು ಅಪ್ಪು ಪಟ್ಟಣಶೆಟ್ಟಿ, ಎಚ್. ಎಸ್. ನಾಗೇಶ, ರಮೇಶ ಚವ್ಹಾಣ ಮುಂತಾದವರು ಉಪಸ್ಥಿತರಿದ್ದರು.

      4 and 5 Minister MBP Photographers Exhibition Inauguration:

      ವಿಜಯಪುರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ‌ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶವನ್ನು ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿ ಫೋಟೋ ಕ್ಲಿಕ್ಕಿಸಿ ಗಮನ ಸೆಳೆದರು.

      Tags: #indi / vijayapur#Minister MB Patil will respond to the demands of photographers#Public News#Today News#Voice Of Janata#Voice Of Janata Desk News#ಛಾಯಾಗ್ರಾಹಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿದೆ ಸಚಿವ ಎಮ್ ಬಿ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.