• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

      Voiceofjanata.in

      July 28, 2025
      0
      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ
      0
      SHARES
      62
      VIEWS
      Share on FacebookShare on TwitterShare on whatsappShare on telegramShare on Mail

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆ ಹತ್ತಿರ ಬರುವ ಅರಿಹಂತಗಿರಿಯಲ್ಲಿರುವ ಅರಿಹಂತ ಸಮೂಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಬೆಂಗಳೂರು(ಕೆಯುಡಬ್ಲುಜೆ)ದ ಕಾನಿಪ ಸಂಘ ಮುದ್ದೇಬಿಹಾಳ ತಾಲೂಕು ಘಟಕದಿಂದ ಶನಿವಾರ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ್ದಕ್ಕಾಗಿ ಹಿರಿಯ ಪತ್ರಕರ್ತ ಬಸವರಾಜ ಈ ಕುಂಬಾರ ಅವರ ಪುತ್ರಿ ಕುಮಾರಿ ಭಾಗ್ಯಶ್ರೀ ಬಸವರಾಜ ಕುಂಬಾರ ಇವರಿಗೆ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ ಎಸ್ ಪಾಟೀಲ (ನಡಹಳ್ಳಿ) ಭಾಗ್ಯಶ್ರೀಗೆ ಇವರಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವವಿಸಿ ಸನ್ಮಾನಿಸಲಾಯಿತು.
      ಈ ಸಂದರ್ಭದಲ್ಲಿ ಕಾನಿಪ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯ ಡಿ ಬಿ ವಡವಡಗಿ, ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ ಬೆಣ್ಣೂರ, ಕಾಲೇಜಿನ ಪ್ರಾಂಶುಪಾಲ ಪ್ರೊ|ವಿಫುಲ್ ಸಗರಿ, ಪ್ರೋ ರಾಜ ನಾರಾಯಣ ನಲವಡೆ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ,ಕಾನಿಪ ಸಂಘದ ತಾಲೂಕು ಅಧ್ಯಕ್ಷ ಆರ್.ಬಿ.ವಡವಡಗಿ(ಮುತ್ತು)  ಸಂಘದ  ಉಪಾಧ್ಯಕ್ಷ ಸಿದ್ದು ಚಲವಾದಿ,ಪ್ರಧಾನ ಕಾರ್ಯದರ್ಶಿ ರವೀಂದ್ರ ನಂದೆಪ್ಪನವರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರಶಸ್ತಿ ಪುರಸ್ಕೃತ ನೂರೇನಬಿ ನದಾಫ,ಕಾನಿಪ ಸಂಘದ ಸದಸ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Karnataka Working Journalists Association Taluk unit#Public News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರಾಜ್ಯಮಟ್ಟದ ನಾಯಕರನ್ನು ಕರೆಸಿ ಅಂಬೇಡ್ಕರ್ ಜಯಂತಿ ಆಚರಣೆ : ಎಂವೈ ಪಟೀಲ

      April 14, 2026
      ಶಿವಾ ಪಿಯು ವಾಣಿಜ್ಯ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ|

      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      April 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.