• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

      Voiceofjanata.in

      July 28, 2025
      0
      ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ
      0
      SHARES
      116
      VIEWS
      Share on FacebookShare on TwitterShare on whatsappShare on telegramShare on Mail

      ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ ಎಂದು ನಿರ್ಗಮಿತ ತಾಲೂಕು ದಂಡಾಧಿಕಾರಿ ಬಲರಾಮ ಕಟ್ಟಿಮನಿ ಹೇಳಿದರು.

      ನ್ಯಾಯವಾದಿ ಚೇತನ ಶಿವಶಿಂಪಿ ಹಾಗೂ ಅವರ ಸ್ನೇಹಿತರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ತಾಲೂಕಿನ ಜನ ಹೃದಯ ಶ್ರೀಮಂತಿಕೆ ಉಳ್ಳವರು. ಕಚೇರಿಯ ಸಿಬ್ಬಂದಿಗಳೂ ಕೂಡ ಅಷ್ಟೇ ಒಳ್ಳೆಯವರು. ಇಲ್ಲಿನ ಸೇವೆ ನನಗೆ ಸಾಕಷ್ಟು ಹೊಸ ವಿಷಯಗಳನ್ನು ಪರಿಚಯಿಸುವುದರ ಜೊತೆಗೆ ಒಳ್ಳೆಯ ಅನುಭವ ತಂದು ಕೊಟ್ಟಿದೆ. ಇಲ್ಲಿನ ಜನತೆ ಮತ್ತು ಸಿಬ್ಬಂದಿಗಳನ್ನು ನಾನೆಂದಿಗೂ ಮರೆಯಲಾರೆ ಎಂದರು.
      ಈ ವೇಳೆ ನ್ಯಾಯವಾದಿ ಚೇತನ ಶಿವಶಿಂಪಿ ಅವರು ಮಾತನಾಡಿ, ಕಟ್ಟಿಮನಿ ಸಾಹೇಬರು ಅತ್ಯಂತ ಸರಳ ಜೀವಿಗಳು. ಸೌಮ್ಯ ಸ್ವಭಾವದವರು. ಅಷ್ಟೇ ಕಾನೂನನ್ನು ಪಾಲಿಸುವವರು. ಕಾನೂನಿಗೆ ಗೌರವಿಸದವರಿಗೆ ಬೆವರಿಳಿಸುತ್ತಿದ್ದರು. ತಮ್ಮ ಬಳಿ ಬಂದ ಸಾರ್ವಜನಿಕರ ಸಮಸ್ಯೆಗಳನ್ನು ಖುದ್ದು ತಾವೇ ಬಗೆಹರೆಸುತ್ತಿದ್ದರು. ಇಂತಹ ವ್ಯಕ್ತಿತ್ವದ ಅಧಿಕಾರಿಯನ್ನು ಈವೆರೆಗೂ ನಾನು ಕಂಡಿಲ್ಲ. ಸಧ್ಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿಗೆ ವರ್ಗಾವಣೆಯಾದ ಇವರ ಸೇವೆಯನ್ನು ಪಡೆಯುವ ಹುಕ್ಕೇರಿ ತಾಲೂಕಿನ ಜನತೆ ಪುಣ್ಯವಂತರು. ಸಾಹೇಬರು ತಮ್ಮ ಮುಂದಿನ ವೃತ್ತಿ ಜೀವನದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಲಿ ಎಂದು ಆಶಿಸಿದರು.

      ಶಿಕ್ಷಕ ಹಾಗೂ ಕಲಾವಿದ ಟಿ.ಡಿ.ಲಮಾಣಿ ಅವರು ಮಾತನಾಡಿ, ಶಿಸ್ತಿನ ಸಿಪಾಯಿಗಳಾದ ಕಟ್ಟಿಮನಿ ಸಾಹೇಬರ ಸೇವೆ ಮಾದರಿಯಾಗಿತ್ತು. ಇವರ ಸೇವೆಯಲ್ಲಿ ಕಚೇರಿ ಸಾಕಷ್ಟು ಬದಲಾವಣೆಯನ್ನು ಕಂಡಿದೆ. ಇನ್ನೂ ಇವರ ಸೇವೆ ನಮ್ಮ ತಾಲೂಕಿಗೆ ಅವಶ್ಯವಿತ್ತು. ಆದರೆ ಇಲಾಖಾ ನಿಯಮಗಳ ಪ್ರಕಾರ ವರ್ಗಾವಣೆ ಅನಿವಾರ್ಯ. ಹುಕ್ಕೇರಿಯಲ್ಲಿಯೂ ಒಳ್ಳೆಯ ಸೇವೆ ನೀಡುವ ಭರವಸೆ ನನಗಿದೆ ಎಂದರು.

      ಈ ವೇಳೆ ಕಂದಾಯ ನಿರೀಕ್ಷಕ ಪವನ ತಳವಾರ, ಪ್ರಮುಖರಾದ ನಾಗೇಂದ್ರ ಶಿವಶಿಂಪಿ, ಭೀಮಪ್ಪ ಲಮಾಣಿ, ವಿಕ್ರಂ ಬಿರಾದಾರ, ವಿಜಯ ಬಡಿಗೇರ, ಶಂಕರ ದುರ್ವೆ, ಮಹೇಶ ಕುರಣಿ ಸೇರಿದಂತೆ ಮತ್ತೀತರರು ಇದ್ದರು.

      Tags: #Public News#The service here has given me a lot of satisfaction: Taluk Bailiff Balarama#Today News#Voice Of Janata#Voiceofjanata.in#ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.