• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಕ್ಫ್ (ತಿದ್ದುಪಡಿ) ಮಸೂದೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

      Voiceofjanata.in

      July 29, 2025
      0
      ವಕ್ಫ್ (ತಿದ್ದುಪಡಿ) ಮಸೂದೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

      filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: Auto; cct_value: 0; AI_Scene: (-1, -1); aec_lux: 0.0; hist255: 0.0; hist252~255: 0.0; hist0~15: 0.0;

      0
      SHARES
      43
      VIEWS
      Share on FacebookShare on TwitterShare on whatsappShare on telegramShare on Mail

      ವಕ್ಫ್ (ತಿದ್ದುಪಡಿ) ಮಸೂದೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ಧೇಬಿಹಾಳ:  ಸಂಸತ್ತಿನಲ್ಲಿ ಅಂಗೀಕರಿಸಲಾದ ವಕ್ಫ್ (ತಿದ್ದುಪಡಿ) ಮಸೂದೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ  ಜಮಾಅತ್ ಇಸ್ಲಾಮ್ ಹಿಂದ್ ಮಹಿಳಾ ಪಧಾದಿಕಾರಿಗಳು  ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ  ತಹಶೀಲ್ದಾರ ಎ ಡಿ ಅಮರವಾಡಗಿ ಮುಖಾಂತರ ರಾಷ್ಟ್ರಪತಿಯವರಿಗೆ  ಮನವಿ ಸಲ್ಲಿಸಿದರು.
      ಇದೇ ವೇಳೆ  ಮಹಿಳಾ ಮುಖಂಡೆಯರಾದ ಮುಸರತ್ ನದಾಪ ಮಾತನಾಡಿ ವಕ್ಪ್ ಭೂಮಿಯು ನಾವು ಆರಾಧಿಸುವ  ಅಲ್ಲಾಹನದ್ದು  ಮುಸ್ಲಿಮರ ದಾರ್ಮಿಕ ಹಕ್ಕುಗಳನ್ನು  ಮುಟ್ಟಲು ಹೊದರೆ ನಾಶವಾಗುತ್ತಿರಿ ? ಈ ಕೂಡಲೇ ವಕ್ಪ್ ತಿದ್ದುಪಡಿ ಮಸೂಧೆಯನ್ನು ಕೈಬಿಡಬೇಕು, ಸಹೋದರತೆ ಬಾತೃತ್ವ ಹೊಂದಿದ ಭಾರತದಲ್ಲಿ ಸರ್ವಧರ್ಮದವರಿಗೂ ಬದುಕ ನಡೆಸುವ ಹಕ್ಕನ್ನು ಸಂವಿದಾನದ ಪಿತಾಮಹ ಬಾಬಾ  ಸಾಹೇಬ್ ಅಂಬೇಡ್ಕರವರು ಎಲ್ಲರಿಗೂ ನೀಡಿದ್ದಾರೆ , ಈ ಕೂಡಲೇ ಶಾಸಕರು ವಕ್ಪ್ ತಿದ್ದುಪಡಿಯನ್ನು ರದ್ದಾಗುವಂತೆ ವಿಧಾನಸಭೆಯಲ್ಲಿ ಒತ್ತಾಯಿಸಬೇಕು,ಸಮುದಾಯದ  ಸಮಾಲೋಚನೆ ಮಾಡದೇ ಅನುಷ್ಠಾನ ಮಾಡಬಾರದು, ಅಧಿಕಾರಿಗಳು ಶಾಂತಿಯುತ ಜಾಗೃತಿ ಕಾರ್ಯಕ್ರಮ ಹಾಗೂ ಕಾನೂನು ಕಾರ್ಯಾಗಾರಗಳಿಗೆ ಸಹಕಾರ ನೀಡಬೇಕುಎಂದು ಅನೇಕ ಬೇಡಿಕೆಗಳನ್ನು ಮುಂದಿಟ್ಟ ಅವರು ಶತಶತಮಾನಗಳಿಂದ ಸೃಷ್ಠಿಕರ್ತನ ನಾಮದಲ್ಲಿರುವ ಭೂಮಿಯನ್ನು ಭದಲಾವಣೆ ಮಾಡಲು ಹೇಗೆ ಸಾಧ್ಯ ? ಈ ತಿದ್ದುಪಡಿ ಮಸೂಧೆಯ ನೈಜತೆ ಅರಿತರೆ ಸಂವಿದಾನ ವಿರೋಧಿ ಕಾರ್ಯಕ್ಕೆ ಕೇಂದ್ರ ಸರಕಾರ ಕೈಹಾಕಿದೆ ಎಂದು ಮಲ್ನೋಟಕ್ಕೆ ಕಾಣುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
      ನಂತರ ಜೆಐಓ  ಅಧ್ಯಕ್ಷರಾದ ಸುಮಯ್ಯಖಾನ್ ಮಾತನಾಡಿ ಸಂಸತ್ತಿನಲ್ಲಿ ಅಂಗೀಕರಿಸಲಾದ ವಕ್ಫ್ (ತಿದ್ದುಪಡಿ) ಮಸೂದೆಯು ಸಂವಿಧಾನ ವಿರೋಧಿಯಾಗಿದೆ. ಇದು ಸಂವಿಧಾನ ಮೂಲತತ್ವಗಳಾದ ಸಮಾನತೆ, ಧರ್ಮದ ಆಧಾರದ ಮೇಲೆ ತಾರತಮ್ಯದ ನಿಷೇಧ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಹೀಗಾಗಿ, ಈ ಮಸೂದೆಯನ್ನು ಕಾನೂನು ಆಗಿ ಮಾಡಲು ಅವಕಾಶ ಕೊಡಬಾರದು , ಕೇಂದ್ರ ಸರ್ಕಾರ ಬಹುಮತ ಪಡೆದ ದುರಹಂಕಾರದಲ್ಲಿ ವರ್ತಿಸುತ್ತಿದೆ. ಎಲ್ಲ ವಿರೋಧ ಪಕ್ಷಗಳು ಸಂವಿಧಾನ ವಿರೋಧಿ ಎಂದು ಸ್ಪಷ್ಟಪಡಿಸಿದ್ದರೂ ಕೇಂದ್ರ ಸರ್ಕಾರ ಒತ್ತಾಯಪೂರ್ವಕವಾಗಿ ಹೇರಲು ಹೊರಟಿದೆ ಎಂದು  ಆರೋಪಿಸಿದರು.
      ಈ ಸಂಧರ್ಭದಲ್ಲಿ ಮಹಿಳಾ ಜಮಾತೆ ಇಸ್ಲಾಮಿ ಹಿಂದು ಘಟಕದ ಅಧ್ಯಕ್ಷರಾದ ರಜಿಯಾ ಅಬಾಲೆ, ಮೆಹರೂನ್  ಹವೇಲಿ, ,ಖುಲ್ಸೂಮ್ ಖಾನ್, ಹಲೀಮಾ ಮಕಾಂದಾರ ನಜ್ಮಾ ಘಾಟಿ, ಮೆಹರುನಿಸಾ ಮೋಮಿನ್, ಸಪೂರಾ ಬಾಗವಾನ , ಮಹಕ್ ಖತೀಬ, ಆಫ್ರೀನ್ ಮೂಮಿನ, ಖುರ್ಷಿದಾ ನದಾಫ್, ಕುಬ್ಬರಾಹಾದಿಯ, ಬಿಸ್ಮಿಲ್ಲಾ ಹಡಲಗೇರಿ,ನಸೀಮಾ ಖಾನ್,ಆಸ್ಮಾ  ಹಡಲಗೇರಿ,ಯಾಸ್ಮಿನ್ ಯಲಗಾರ ಇನ್ನೀತರರು ಪಾಲ್ಗೋಂಡಿದ್ದರು.
      Tags: #indi / vijayapur#Public News#State News#Today News#Voice Of Janata#Voiceofjanata.in#Waqf (Amendment) protests demanding the cancellation of the bill#ವಕ್ಫ್ (ತಿದ್ದುಪಡಿ) ಮಸೂದೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.