• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

      Voiceofjanata.in

      July 31, 2025
      0
      ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!
      0
      SHARES
      125
      VIEWS
      Share on FacebookShare on TwitterShare on whatsappShare on telegramShare on Mail

      ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಕಾನಿಪ ಧ್ವನಿ ನೇತೃತ್ವ : ಪತ್ರಿಕಾ ದಿನಾಚರಣೆ
      ಅಗ್ನಿಶಾಮಕ ಠಾಣೆ ಸಿಬ್ಬಂದಿಗೆ ಆರೋಗ್ಯ ತಪಾಸಣೆ
      ಹೃದಯದ ಕಾಳಜಿ ವಹಿಸಿ-ಡಾ.ಕರೇಕಲ್ ಪಾಟೀಲ್
      ಮುದ್ದೇಬಿಹಾಳ : ನಾವು ಸೇವಿಸುವ ಆಹಾರ,ದೈಹಿಕವಾಗಿ ಕೈಗೊಳ್ಳುವ ಚಟುವಟಿಕೆಗಳು ಹಾಗೂ ಒತ್ತಡ ಮುಕ್ತ ಬದುಕು ಸಾಗಿಸುವುದರಿಂದ ಹೃದಯಾಘಾತಗಳಂತಹ ಘಟನೆಗಳಿಂದ ದೂರವಿರಬಹುದಾಗಿದೆ ಎಂದು ಕರೇಕಲ್ ಪಾಟೀಲ್ ಮಲ್ಟಿಸ್ಪೆಶಾಲಿಟಿ ಹಾಸ್ಪಿಟಲ್ ಮುಖ್ಯಸ್ಥ ಡಾ.ಬಸನಗೌಡ ಕರೇಕಲ್‌ಪಾಟೀಲ್ ಹೇಳಿದರು.

      ಮುದ್ದೇಬಿಹಾಳ: ಪಟ್ಟಣದ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಹಾಗೂ ಫಕೀರೇಶ್ವರ ಡಯಗ್ನೂಸ್ಟಿಕ್ ಸೆಂಟರ್ ಸಹಯೋಗದಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಬುಧವಾರ ಅಗ್ನಿಶಾಮಕ ಠಾಣೆಯಲ್ಲಿ ಏರ್ಪಡಿಸಿದ್ದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಹಾಗೂ ಹೃದಯ ರೋಗದ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಹೃದಯ ರೋಗ ಕಾರಣ ಪರಿಹಾರ ಕುರಿತು ಮಾತನಾಡಿದರು.ನಾವೆಲ್ಲ ಸಂಪತ್ತಿನ ಹಿಂದೆ ಬಿದ್ದಿದ್ದೇವೆ.ಆದರೆ ಆರೋಗ್ಯವನ್ನು ಸಂಪತ್ತು ಎಂದು ಮರೆತಿದ್ದೇವೆ ಎಂದು ಹೇಳಿದರು.

      ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮಾತನಾಡಿ, ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು.ಪತ್ರಕರ್ತರು ರಾಜಕಾರಣ ಗಳ ಸಂಬAಧ ಸೌಹಾರ್ದಯುತವಾಗಿದ್ದರೆ ಸಮಾಜದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವುದಕ್ಕೆ ಸಾಧ್ಯವಿದೆ ಎಂದರು.

      ಕಾರ್ಯಕ್ರಮ ಉದ್ಘಾಟಿಸಿದ ಅಗ್ನಿಶಾಮಕ ಠಾಣೆಯ ಜಿಲ್ಲಾ ಅಧಿಕಾರಿ ಶಶಿಧರ ನೀಲಗಾರ ಮಾತನಾಡಿ, ಅಗ್ನಿಶಾಮಕ ಠಾಣೆಯ ಸಿಬ್ಬಂದಿಯನ್ನು ಜನರು ಆಪತ್ತಿನ ಸಮಯದಲ್ಲಿ ನೆನಪಿಸಿಕೊಳ್ಳುವುದು ಸಹಜ.ಆದರೆ ಪತ್ರಕರ್ತರ ಧ್ವನಿ ಸಂಘಟನೆಯವರು ಸಮಾಜದ ಮುಖ್ಯವಾಹಿನಿಯಲ್ಲಿ ಅಗ್ನಿಶಾಮಕ ಠಾಣೆಯ ನೌಕರರಿಗೂ ಆದ್ಯತೆ ಕೊಟ್ಟಿರುವುದು ಖುಷಿ ತರಿಸಿದೆ ಎಂದರು.

      ಐಎನ್‌ಬಿಡಬ್ಲೂö್ಯಎಫ್ ಸಂಘಟನೆ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸಂಗೀತಾ ನಾಡಗೌಡ, ಫಕೀರೇಶ್ವರ ಡಯಗ್ನೋಸ್ಟಿಕ್ ಸೆಂಟರ್ ಮುಖ್ಯಸ್ಥ ಡಾ.ಸಿ.ಕೆ.ಶಿವಯೋಗಿಮಠ, ಬಿಜೆಪಿ ನಾಯಕಿ ಕಾಶೀಬಾಯಿ ರಾಂಪೂರ, ಅಧ್ಯಕ್ಷತೆ ವಹಿಸಿದ್ದ ಕಾನಿಪ ಧ್ವನಿ ಜಿಲ್ಲಾಧ್ಯಕ್ಷ ಯೂಸೂಫ ನೇವಾರ, ತಾಲ್ಲೂಕು ಅಧ್ಯಕ್ಷ ಶಂಕರ ಈ.ಹೆಬ್ಬಾಳ ಮಾತನಾಡಿದರು.ಖಾಸ್ಗತೇಶ್ವರ ಮಠದ ಶರಣೆ ನೀಲಮ್ಮ ವಿರಕ್ತಮಠ ಸಾನಿಧ್ಯ ವಹಿಸಿದ್ದರು.ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ, ಕಾನಿಪ ಧ್ವನಿ ರಾಜ್ಯ ಕಾರ್ಯಾಧ್ಯಕ್ಷ ಇರ್ಫಾನ ಬೀಳಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ, ಸಂಘಟನೆಯ ಉಪಾಧ್ಯಕ್ಷೆ ಭಾರತಿ ನಲವಡೆ, ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ, ಬಸಲಿಂಗಪ್ಪ ಹೂಗಾರ, ಬಸವರಾಜ ಕುಂಟೋಜಿ,ಮುತ್ತು ಕನ್ನೂರ, ವಿನಯ ಕಡ್ಲಿಮಟ್ಟಿ, ಹಣಮಂತ ಚವ್ಹಾಣ ಇದ್ದರು.ಪತ್ರಕರ್ತರಾದ ಹಣಮಂತ ನಲವಡೆ, ರವಿ ತೇಲಂಗಿ ಅವರನ್ನು ಸನ್ಮಾನಿಸಲಾಯಿತು.ಶಿಕ್ಷಕ ಟಿ.ಡಿ.ಲಮಾಣ ಕಾರ್ಯಕ್ರಮ ನಿರೂಪಿಸಿದರು.
      —-
      ಇಸಿಜಿ,ಆರ್.ಬಿ.ಎಸ್ ಆರೋಗ್ಯ ಉಚಿತ ತಪಾಸಣೆ:
      ಪತ್ರಿಕಾ ದಿನಾಚರಣೆಯ ಅಂಗವಾಗಿ ಪಟ್ಟಣದ ಫಕೀರೇಶ್ವರ ಡಯಗ್ನೋಸ್ಟಿಕ್ ಸೆಂಟರ್‌ನಲ್ಲಿ ಬುಧವಾರ ಬೆಳಗ್ಗೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗೆ ಇಸಿಜಿ,ಆರ್.ಬಿ.ಎಸ್ ಆರೋಗ್ಯ ಉಚಿತ ತಪಾಸಣಾ ಶಿಬಿರಕ್ಕೆ ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಚಾಲನೆ ನೀಡಿದರು. ಡಾ.ಸಿ.ಕೆ.ಶಿವಯೋಗಿಮಠ,ಅಗ್ನಿಶಾಮಕ ಠಾಣೆಯ ಪ್ರಭಾರ ಅಧಿಕಾರಿ ನಾಗೇಶ ರಾಠೋಡ, ಅಯ್ಯಪ್ಪ ಸೇವಾ ಸಮಿತಿ ಸದಸ್ಯ ಟಿ.ವಿಜಯಭಾಸ್ಕರ್, ಸಂಘಟನೆಯ ಅಧ್ಯಕ್ಷ ಶಂಕರ ಹೆಬ್ಬಾಳ, ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ, ರವಿ ತೇಲಂಗಿ,ಹಣಮAತ ನಲವಡೆ ಇದ್ದರು.

      Tags: #indi / vijayapur#Journalists should not hesitate to tell the truth ..!#Public News#Today News#Voice Of Janata#Voiceofjanata.in#ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.