• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ

      Voiceofjanata.in

      July 31, 2025
      0
      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ
      0
      SHARES
      83
      VIEWS
      Share on FacebookShare on TwitterShare on whatsappShare on telegramShare on Mail

      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಪಟ್ಟಣದ ವಿವಿಧ ಕೃಷಿ ಹಾಗೂ ರಸಗೊಬ್ಬರ ಮಾರಾಟ ಮಳಿಗೆಗಳಿಗೆ ರಸಗೊಬ್ಬರ ಗಳ ದಾಸ್ತಾನು ಹಾಗೂ ವಿತರಣೆಯನ್ನು ಪರಿಶೀಲಿಸಿದ ವಿಜಯಪುರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ ಬುಧವಾರ ದಿಢೀರ್ ಭೇಟಿ ನೀಡಿದರು.
      ತಾಲ್ಲೂಕಿನ ವಿವಿಧ ಮಾರಾಟ ಮಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿ, ಅವಶ್ಯಕತೆ ಗೆ ತಕ್ಕಂತೆ ರಸಗೊಬ್ಬರಗಳು ದಾಸ್ತಾನಿರುವದನ್ನು ಖಚಿತಪಡಿಸಿಕೊಂಡರು.
       ರೈತ ಭಾಂದವರು ಹರಳು ಯೂರಿಯಾ ರಸಗೊಬ್ಬರ ಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಬೇಕು ಇದರಿಂದ ಶೇಕಡಾ 5 ರಿಂದ 10 ರಷ್ಟು ಇಳುವರಿ ಹೆಚ್ಚಳವಾಗುತ್ತದೆ,  ಹಾಗೂ ಕೀಟನಾಶಕ ಮತ್ತು ರೋಗನಾಶಕ ಗಳ ಜೊತೆಗೆ ಮಿಶ್ರಣ ಮಾಡಿ ಬಳಸಿದಲ್ಲಿ ಸಿಂಪರಣೆಗೆ ತಗಲುವ ವೆಚ್ಚ ವನ್ನು ಸಹಿತ ತಗ್ಗಿಸಬಹುದು ಎಂದರು. ಅದೇ ರೀತಿ ಕೇವಲ ಡಿ ಎ ಪಿ ರಸಗೊಬ್ಬರ ಬಳಸದೇ ಕಾಂಪ್ಲೆಕ್ಸ್ ರಸಗೊಬ್ಬರಗಳಾದ ಎನ್. ಪಿ. ಕೆ. 10:26:26, 20:20:0:13, 12:32:16 ಹಾಗೂ ನ್ಯಾನೋ ಡಿ ಎ ಪಿ ಗೊಬ್ಬರಗಳನ್ನು ಬಳಸಬೇಕೆಂದು ಸಲಹೆ ನೀಡಿದರು.
      ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕ ಎಸ್ ಡಿ ಭಾವಿಕಟ್ಟಿ, ಕೃಷಿ ಅಧಿಕಾರಿ ಸೋಮನಗೌಡ ಬಿರಾದಾರ, ತಾಲೂಕು ಕೃಷಿ ಪರಿಕರ ಮಾರಾಟಗಾರರ ಸಂಘ ದ ಅಧ್ಯಕ್ಷರಾದ ಶಂಕರಗೌಡ ಹಿರೇಗೌಡರ,ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Joint Director of Agriculture Visit to Fertilizer Sales Stores#Public News#State News#Today News#Voice Of Janata#Voice Of Janata Desk News
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.