• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

      Voiceofjanatsla.in

      August 1, 2025
      0
      79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ
      0
      SHARES
      78
      VIEWS
      Share on FacebookShare on TwitterShare on whatsappShare on telegramShare on Mail

      79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ

      ಹನೂರು : ಪಟ್ಟಣ ಶ್ರೀ ಮಹದೇಶ್ವರ ಕ್ರಿಡಾಂಗಣದಲ್ಲಿ ಆಗಸ್ಟ್ 15 ರಂದು ನಡೆಯುವ 79 ನೇ ವರ್ಷದ ಸ್ವಾತಂತ್ರ್ಯೊತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷ ಆಗದಂತೆ ಅಚ್ಚುಕಟ್ಟಾಗಿ ಆಯಾ ಇಲಾಖೆ ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿ ಆಗಬೇಕು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

      ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕರೆದಿದ್ದ ಸ್ವಾತಂತ್ರೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಮುಖ್ಯವಾಗಿ ಅರಣ್ಯ ಇಲಾಖೆ ಮೂರು ವಿಭಾಗಗಳ ಹಿರಿಯ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ತಮಗೆ ವಹಿಸಿರುವ ಜಾವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಯಾವುದೇ ಲೋಪಗಳು ಆಗದಂತೆ ಮುಂಜಾಗೃತಾ ಕ್ರಮ ದೊಂದಿಗೆ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮ ಘನತೆಯಿಂದ ಅದ್ದೂರಿಯಾಗಿ ಸಾಕಾರಗೊಳ್ಳಬೇಕು.

      ಪಟ್ಟಣ ಪಂಚಾಯ್ತಿ ವತಿಯಿಂದ ತಮ್ಮ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ಜೊತೆಗೆ ಕುಡಿಯುವ ನೀರಿನ ಸೌಲಭ್ಯ ಸಮರ್ಪಕವಾಗಿ ಒದಗಿಸಬೇಕು. ಕಾರ್ಯಕ್ರಮದ ಹಿಂದಿನ ದಿನದಿಂದಲೆ ಪಟ್ಟಣ ಮುಖ್ಯರಸ್ತೆ ಸೇರಿದಂತೆ ಎಲ್ಲಾ ಸರ್ಕಾರಿ ಕಛೇರಿಗಳು ಶಾಲಾ ಕಾಲೇಜು ಖಾಸಗಿ ಕಟ್ಟಡ ಗಳಲ್ಲಿ ವಿದ್ಯುತ್ ದೀಪ ಅಲಂಕಾರವನ್ನು ಆಯಾ ಇಲಾಖೆ ಅವರೆ ಮಾಡುವ ಮೂಲಕ ಅಂದು ಹಬ್ಬದ ವಾತಾವರಣ ಇರಬೇಕು.

      ಪಟ್ಟಣ ವ್ಯಾಪ್ತಿಯ ವಿವಿಧ ಶಾಲಾ ಮಕ್ಕಳಿಂದ  ಸಾಂಸ್ಕೃತಿಕ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು. ಕಾರ್ಯಕ್ರಮಕ್ಕೆ ಬರುವಂತ ಮಕ್ಕಳಿಗೆ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಕುಡಿಯುವ ನೀರು ಶೌಚಾಲಯ ಜೊತೆಗೆ ಹೆಚ್ಚುವರಿ ತಾತ್ಕಾಲಿಕ ಕುಡಿಯುವ ನೀರು ಶೌಚಾಲಯ ನೆರಳಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆಗಳು ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

      ಸಂಧರ್ಭದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಆನಂದ್ ಕುಮಾರ್, ಪಟ್ಟಣ ಪಂಚಾಯಿತಿ ಸದಸ್ಯರಾದ,
      ಮಹೇಶ್,ಸೋಮಶೇಖರ್,ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷರಾದ ರಾಚಪ್ಪ,ತಹಶೀಲ್ದಾರ್  ಚೈತ್ರ, ಬಿಇಒ ಗುರುಲಿಂಗಯ್ಯ,ಇಓ ಉಮೇಶ್, ತಾಲ್ಲೂಕು ತಾಲ್ಲೂಕು ಆರೋಗ್ಯ ಅಧಿಕಾರಿ ಪ್ರಕಾಶ್ ,ಜಿಲ್ಲಾ ಪಂಚಾಯತ್ ಎಇಇ ಕುಮಾರ್,ಪೋಲಿಸ್ ಇನ್ಸ್ಪೆಕ್ಟರ್ ಆನಂದ್ ಮೂರ್ತಿ, ಉಪನೋಂದಣಾಧಿಕಾರಿ ಉಷಾ,ನೀರಾವರಿ ಇಲಾಖೆ ಎಇಇ ಕರುಣಾಮಯಿ,ಸಿಡಿಪಿಓ ಅಂಬಿಕಾ,ಚೆಸ್ಕಾಂ ಎಇಇ ರಂಗಸ್ವಾಮಿ,ಹಾಗೂ ಇನ್ನಿತರರು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

      Tags: #79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ#indi / vijayapur#Preliminary Meeting of 79th Independence Day#Public News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.