• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅಕ್ರಮವಾಗಿ ಪಡಿತರ ಅಕ್ಕಿ ಶೇಖರಣೆ :ಒಬ್ಬನ ಬಂಧನ

      Voiceofjanata.in

      August 6, 2025
      0
      ಅಕ್ರಮವಾಗಿ ಪಡಿತರ ಅಕ್ಕಿ ಶೇಖರಣೆ :ಒಬ್ಬನ ಬಂಧನ
      0
      SHARES
      100
      VIEWS
      Share on FacebookShare on TwitterShare on whatsappShare on telegramShare on Mail

      ಅಕ್ರಮವಾಗಿ ಪಡಿತರ ಅಕ್ಕಿ ಶೇಖರಣೆ :ಒಬ್ಬನ ಬಂಧನ

      ವರದಿ: ಚೇತನ್ ಕುಮಾರ್ ಎಲ್,ಚಾಮರಾಜನಗರ

      ಹನೂರು:ತಾಲೂಕಿನ ದಿನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲರದಿಂಬ ಗ್ರಾಮದ ಮನೆಯೊಂದರಲ್ಲಿ ಮಾರಾಟ ಮಾಡುವ ಉದ್ಧೇಶದಿಂದ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿಯನ್ನು ಶನಿವಾರ ಆಹಾರ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

      ಗ್ರಾಮದ ಗೋವಿಂದರಾಜು (40) ಬಂಧಿತ ಆರೋಪಿ. ಈತ ಅಕ್ರಮವಾಗಿ ಮಾರಾಟ ಮಾಡುವ ಉದ್ಧೇಶದಿಂದ ಗ್ರಾಮಗಳಲ್ಲಿ ಜನರಿಂದ ಪಡಿತರ ಅಕ್ಕಿಯನ್ನು ಖರೀದಿಸಿ ನಿರ್ಮಾಣ ಹಂತದಲ್ಲಿದ್ದ ಮನೆಯಲ್ಲಿ ದಾಸ್ತಾನು ಮಾಡಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ತಾಲೂಕು ಪ್ರಭಾರ ಆಹಾರ ನಿರೀಕ್ಷಕ ವಿಷ್ಣುಮೂರ್ತಿ ಅವರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ರಾಮಾಪುರ ಪೊಲೀಸರಿಗೆ ಮಾಹಿತಿ ತಿಳಿಸಿದರು. ಬಳಿಕ ವಿಷ್ಣುಮೂರ್ತಿ, ಸಬ್ ಇನ್ಸ್‍ಪೆಕ್ಟರ್ ಲೋಕೇಶ್, ಸಿಬ್ಬಂದಿಗಳಾದ ಶಿವರಾಮಯ್ಯ, ಮಹೇಂದ್ರ, ಲಿಯಾಖತ್ ಆಲಿಖಾನ್, ಮಕಂದಾರ್ ಹಾಗೂ ಅಮಗೊಂಡ ಬಿರಾದಾರ್ ತಂಡ ಮನೆಯ ಮೇಲೆ ದಾಳಿ ನಡೆಸಿ ಪರಿಶೀಲಿಸಿದಾಗ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸುವುದು ದೃಢಪಟ್ಟಿತು. 38 ಚೀಲಗಳಿಂದ 1,724 ಕೆ.ಜಿ ಪಡಿತರ ಅಕ್ಕಿ ಹಾಗೂ ಆರೋಪಿಯನ್ನು ವಶಕ್ಕೆ ಪಡೆದ ಆಹಾರ ಇಲಾಖೆಯ ನಿರೀಕ್ಷಕರು ಪ್ರಕರಣವನ್ನು ರಾಮಾಪುರ ಪೋಲಿಸ್ ಠಾಣೆಗೆ ಹಸ್ತಾಂತರಿಸಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

      Tags: #Illegal ration rice accumulation: one's arrest#indi / vijayapur#Public News#Today News#Voice Of Janata#Voiceofjanata.in#ಅಕ್ರಮವಾಗಿ ಪಡಿತರ ಅಕ್ಕಿ ಶೇಖರಣೆ :ಒಬ್ಬನ ಬಂಧನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.