• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜೈ ಭೀಮ ಸೇನಾ ಸಂಘಟನೆಯ ವತಿಯಿಂದ ನಿರಾಶ್ರಿತರ ಕೇಂದ್ರದಲ್ಲಿ ನಿರಾಶ್ರೀತರಿಗೆ ರಾಖಿ ಕಟ್ಟಿ ರಕ್ಷಾ ಬಂಧನ..!

    ಕಾಂಗ್ರೆಸ್ ಕಾರ್ಯಲಯದಲ್ಲಿ ಕ್ರಾಂತಿ ಜ್ಯೋತಿ‌ ಆಚರಣೆ..!

    ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

    ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

    ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ’ ಗಳನ್ನು ಅರಿಯಬೇಕು

    ತಾಲೂಕು ಆಸ್ಪತ್ರೆ ನವೀಕರಣ, ದುರಸ್ತಿ ಕಾಮಗಾರಿಗೆ: ಶಾಸಕ ಸಿ.ಎಸ್.ನಾಡಗೌಡ ಚಾಲನೆ

    ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಮುದ್ದೇಬಿಹಾಳ ತಾಲೂಕಾ ಪಂಚಾಯತಿಯ ಕಾರ್ಯನಿವಾಹಕ ಅಧಿಕಾರಿ ಬೇಟೆ ನೀಡಿ ಪರಿಶೀಲನೆ.

    ಸರಕಾರಿ ಎಚ್.ಪಿ.ಎಸ್ ಶಾಲೆಯನ್ನು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಉನ್ನತಿಕರಿಸಲು ಸರಕಾರ ಆದೇಶ

    ಪ್ರವಾಹ ಪರಿಸ್ಥಿತಿಯಾಗದಂತೆ ಮುನ್ನಚ್ಚರಿಕೆ ಕ್ರಮ ವಹಿಸಿ : ಜಿಪಂ ಸಿಇಓ ರಿಷಿ ಆನಂದ

    ಜಾನಪದ ನಮ್ಮ ಪರಂಪರೆಯ ಪ್ರತೀಕ-ಅನುರಾಧಾ ವಸ್ತ್ರದ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ: ಶಾಸಕ ಎಂಆರ್ ಮಂಜುನಾಥ್

      Voiceofjanata.in

      August 6, 2025
      0
      ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ: ಶಾಸಕ ಎಂಆರ್ ಮಂಜುನಾಥ್
      0
      SHARES
      41
      VIEWS
      Share on FacebookShare on TwitterShare on whatsappShare on telegramShare on Mail

      ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ: ಶಾಸಕ ಎಂಆರ್ ಮಂಜುನಾಥ್

      ವರದಿ ಚೇತನ್ ಕುಮಾರ್ ಎಲ್, ಚಾಮರಾಜನಗರ

      ಹನೂರು:ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಮಾಧ್ಯಮ ಪ್ರಮುಖವಾಗಿ ಬೇಕಾಗಿರುವುದರಿಂದ ಕನ್ನಡದ ಜೊತೆಗೆ ಇಂಗ್ಲೀಷ್ ಮಾಧ್ಯಮ ತರಗತಿಯನ್ನು ಆರಂಭಿಸಿರುವುದು ಸರ್ಕಾರಿ ಸಾಲ ವಿದ್ಯಾರ್ಥಿಗಳಿಗೆ ಅನುಕೂಲದಾಯಕವಾಗಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು.

      ಹನೂರು ತಾಲೂಕಿನ ಕಣ್ಣೂರು ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಒಂದನೇ ತರಗತಿ ಇಂಗ್ಲಿಷ್ ಮಾಧ್ಯಮ ಕೊಠಡಿ ಉದ್ಘಾಟಿಸಿ ನಂತರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಅಕ್ಷರ ಅಭ್ಯಾಸ ಮಾಡಿಸಿದರು.
      ನಂತರ ಮಾತನಾಡಿದ ಅವರು ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮ ಮಕ್ಕಳಿಗೆ ಬೇಕಾಗಿರುವುದರಿಂದ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ ವಿಚಾರ ಜೊತೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯಾಗಿದೆ ವಿದ್ಯಾರ್ಥಿಗಳು ಚೆನ್ನಾಗಿ ಜ್ಞಾನಾರ್ಜನೆ ಬಳಸಿಕೊಂಡು ಶಿಕ್ಷಣದಿಂದ ಉತ್ತಮ ಫಲಿತಾಂಶ ನೀಡುವುದರ ಮೂಲಕ ಶೈಕ್ಷಣಿಕ ವಲಯದ ಸರ್ಕಾರಿ ಶಾಲೆಗಳನ್ನು ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು ಸಹ ಮಕ್ಕಳಿಗೆ ಉತ್ತಮ ವ್ಯಾಸಂಗ ನೀಡುವುದರ ಮೂಲಕ ಕಲಿಕೆ ಉತ್ತಮಗೊಳಿಸಬೇಕು ಎಂದು ತಿಳಿಸಿದರು.

      ಇದೇ ಸಂದರ್ಭದಲ್ಲಿ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಬಿ ಆರ್ ಸಿ ವೆಂಕಟೇಶ್ ಶಿಕ್ಷಣ ಸಂಯೋಜಕರಾದ ಚಿನ್ನಪ್ಪಯ್ಯ ಮಹೇಶ್ ದೈಹಿಕ ಶಿಕ್ಷಕ ಪರಿವೀಕ್ಷಕ ಕ್ಯಾಂಪರಾಜ್ ಸಿ ಆರ್ ಪಿ ಅನ್ವರ್ ಖಾನ್ ಸ್‌ಡಿಎಂಸಿ ಅಧ್ಯಕ್ಷ ಮಲ್ಲೇಶ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುಖ್ಯ ಶಿಕ್ಷಕಿ ಶಿವಮ್ಮ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಸಿದ್ದರಾಜು ಶಹಸಿಕ್ಷಕರಾದ ಸಾವು-ಕರಾಜ್ ಶಿವಕುಮಾರ್ ಸುರೇಶ್ ಕುಮಾರ್ ಶೃತಿ ಲತಾ ಇನ್ನಿತರ ಶಿಕ್ಷಕರು ಹಾಗೂ ಗ್ರಾಮಸ್ಥರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸರಕಾರಿ ಎಂ ಪಿ‌ ಎಸ್ ಶಾಲೆಯ ವಿದ್ಯಾರ್ಥಿನಿಯರಿಂದ ಸಚಿವ ಎಮ್ ಬಿ ಪಾಟೀಲ ಅವರಿಗೆ ರಕ್ಷಾ ಬಂಧನ..

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸರಕಾರಿ ಎಂ ಪಿ‌ ಎಸ್ ಶಾಲೆಯ ವಿದ್ಯಾರ್ಥಿನಿಯರಿಂದ ಸಚಿವ ಎಮ್ ಬಿ ಪಾಟೀಲ ಅವರಿಗೆ ರಕ್ಷಾ ಬಂಧನ..

      ಸರಕಾರಿ ಎಂ ಪಿ‌ ಎಸ್ ಶಾಲೆಯ ವಿದ್ಯಾರ್ಥಿನಿಯರಿಂದ ಸಚಿವ ಎಮ್ ಬಿ ಪಾಟೀಲ ಅವರಿಗೆ ರಕ್ಷಾ ಬಂಧನ..

      August 9, 2025
      ಜೈ ಭೀಮ ಸೇನಾ ಸಂಘಟನೆಯ ವತಿಯಿಂದ ನಿರಾಶ್ರಿತರ ಕೇಂದ್ರದಲ್ಲಿ ನಿರಾಶ್ರೀತರಿಗೆ ರಾಖಿ ಕಟ್ಟಿ ರಕ್ಷಾ ಬಂಧನ..!

      ಜೈ ಭೀಮ ಸೇನಾ ಸಂಘಟನೆಯ ವತಿಯಿಂದ ನಿರಾಶ್ರಿತರ ಕೇಂದ್ರದಲ್ಲಿ ನಿರಾಶ್ರೀತರಿಗೆ ರಾಖಿ ಕಟ್ಟಿ ರಕ್ಷಾ ಬಂಧನ..!

      August 9, 2025
      ಬ್ರಹ್ಮ ಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದವರು ಸಚಿವ ಎಂ. ಬಿ. ಪಾಟೀಲ ಅವರಿಗೆ ರಾಖಿ ಕಟ್ಟಿ ರಕ್ಷಾ ಬಂಧನ..!

      ಬ್ರಹ್ಮ ಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದವರು ಸಚಿವ ಎಂ. ಬಿ. ಪಾಟೀಲ ಅವರಿಗೆ ರಾಖಿ ಕಟ್ಟಿ ರಕ್ಷಾ ಬಂಧನ..!

      August 9, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.