• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಮಾಜದಲ್ಲಿ ಜನರು ಶಿಕ್ಷಣದ ಮಹತ್ವವನ್ನು ತಿಳಿಯಬೇಕು: ಶಾಸಕ ಎಂಆರ್ ಮಂಜುನಾಥ್

      Voiceofjanata.in

      August 6, 2025
      0
      ಸಮಾಜದಲ್ಲಿ ಜನರು ಶಿಕ್ಷಣದ ಮಹತ್ವವನ್ನು ತಿಳಿಯಬೇಕು: ಶಾಸಕ ಎಂಆರ್ ಮಂಜುನಾಥ್
      0
      SHARES
      22
      VIEWS
      Share on FacebookShare on TwitterShare on whatsappShare on telegramShare on Mail

      ಸಮಾಜದಲ್ಲಿ ಜನರು ಶಿಕ್ಷಣದ ಮಹತ್ವವನ್ನು ತಿಳಿಯಬೇಕು: ಶಾಸಕ ಎಂಆರ್ ಮಂಜುನಾಥ್

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ

      ಹನೂರು:ಸಮಾಜದ ಜನರು ಶಿಕ್ಷಣದ ಮಹತ್ವ ಅರಿತು ವಿಧ್ಯೆಯ ಮೂಲಕ ಸಮಾಜದ ಮಕ್ಕಳು ಉತ್ತಮ ಹಂತಕ್ಕೆ ತಲುಪಬೇಕು. ಶಾಸಕ ಎಂ.ಆರ್ ಮಂಜುನಾಥ್ ರವರು ಹೇಳಿದರು.

      ತಾಲ್ಲೂಕಿನ ಪುಣ್ಯಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ 891ನೇ ಹಡಪದ ಅಪ್ಪಣ್ಣ ಜಯಂತೋತ್ಸವ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕರು ಮಲೆ ಮಹದೇಶ್ವರ ಬೆಟ್ಟದಲ್ಲಿ ಇಡೀ ರಾಜ್ಯದ ಉದ್ದಗಲಕ್ಕೂ ಇರುವಂತಹ ಸವಿತಾ ಸಮಾಜದ ಜನ ಒಂದೆಡೆ ಸೇರಿ ಹಬ್ಬದ ರೀತಿಯಲ್ಲಿ ಅಪ್ಪಣ್ಣ ಜಯಂತಿ ಆಚರಣೆ ಮಾಡುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ.

      ಅಪ್ಪಣ್ಣ ಜಯಂತಿ ಇಷ್ಟೊಂದು ಅದ್ದೂರಿಯಾಗಿ ನಡೆಯಲು ನಿಮ್ಮಲ್ಲಿರುವ ಉತ್ತಮ ಸಂಘಟನೆ ಗಟ್ಟಿಯಾಗಿದೆ ಎಂದಾರ್ಥ ಆಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಘಟನೆ ಮಾಡುವ ಮೂಲಕ ಎಲ್ಲರು ಒಂದಾಗಿ ಬಾಳಬೇಕು. ಜೊತೆಗೆ ಮಕ್ಕಳನ್ನು ಯಾರು ಸಹ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಿ. ಎಂದರು.

      ಪ್ರತಿಭಾ ಪುರಸ್ಕಾರ : ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಹಾಗೂ ಪದವಿ ಹಂತದಲ್ಲಿ ಹೆಚ್ಚು ಅಂಕ ಪಡೆದ ಸವಿತಾ ಸಮಾಜದ ಮಕ್ಕಳನ್ನು ಕಾರ್ಯಕ್ರಮ ದಲ್ಲಿ ಸನ್ಮಾನ ಮಾಡಲಾಯಿತು.

      ಇದೇ ಸಂದರ್ಭದಲ್ಲಿ ಸಲೂರು ಬೃಹನ್ ಮಠದ ಪೀಠಾಧಿಪತಿಗಳಾದ  ಡಾ.ಶಾಂತಮಲ್ಲಿಕಾರ್ಜುನ ಸ್ವಾಮಿಗಳು ,ತಂಗಡಗಿ ಹಡಪದ ಅಪ್ಪಣ್ಣ ದೇವರ ಮಹಾಸಂಸ್ಥಾನ ಮಠದ  ಭಾರತಿ ಅಪ್ಪಣ್ಣ ಸ್ವಾಮಿಗಳು, ಸವಿತಾ ಸಮಾಜದ ಚಾ.ನಗರದ ಜಿಲ್ಲಾಧ್ಯಕ್ಷರಾದ ಕೆ.ವಿ ವೆಂಕಟರಾಜು,ಚಾ.ನಗರದ ತಾಲೂಕು ಅಧ್ಯಕ್ಷರಾದ ಬಸವಣ್ಣ ಬದನಗುಪ್ಪೆ, ಗುಂಡ್ಲುಪೇಟೆ ತಾಲ್ಲೂಕು ಅಧ್ಯಕ್ಷ ವಿಠಲ,ಯಳಂದೂರು ತಾ.ಅಧ್ಯಕ್ಷ ಶ್ರೀಕಂಠಸ್ವಾಮಿ, ಕೊಳ್ಳೇಗಾಲ ತಾ.ಅಧ್ಯಕ್ಷ ರಾಚಶೆಟ್ಟಿ,ರಾಮಪುರ ತಾ.ಅಧ್ಯಕ್ಷ ಸಿದ್ದರಾಜು, ಮಹದೇಶ್ವರ ಬೆಟ್ಟದ ಸವಿತಾ ಸಮಾಜದ ಮಹಿಳಾ ಅಧ್ಯಕ್ಷರಾದ ಸುನಂದ,ಮಲೈ ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರ್ಚನ, ಗ್ರಾಂ ಪಂ ಸದಸ್ಯರಾದ ರತ್ನಮ್ಮ ಹಾಗೂ ಮುಖಂಡರುಗಳಾದ ಡಿ.ಆರ್ ಮಾದೇಶ್,ಜೇಸಿಂ ಪಾಷ,ಗೋಪಾಲ್ ನಾಯಕ,ವಿಜಯ್ ಕುಮಾರ್ ,ಬಸವರಾಜು,ಹಾಗೂ ಸಮಾಜದ ಮುಖಂಡರುಗಳು ಹಾಜರಿದ್ದರು.

      Tags: #indi / vijayapur#People in society need to know the importance of education: MLA MR Manjunath#Public News#Today News#Voice Of Janata#Voiceofjanata.in#ಸಮಾಜದಲ್ಲಿ ಜನರು ಶಿಕ್ಷಣದ ಮಹತ್ವವನ್ನು ತಿಳಿಯಬೇಕು: ಶಾಸಕ ಎಂಆರ್ ಮಂಜುನಾಥ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.