• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ ತಾಯಿಯ ಹಾಲು ಅಮೃತಕ್ಕೆ ಸಮಾನ : ಡಾ.ಶಿವಾನಂದ ಮಾಸ್ತಿಹೊಳಿ

      Voiceofjanata.in

      August 7, 2025
      0
      ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ ತಾಯಿಯ ಹಾಲು ಅಮೃತಕ್ಕೆ ಸಮಾನ : ಡಾ.ಶಿವಾನಂದ ಮಾಸ್ತಿಹೊಳಿ
      0
      SHARES
      58
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
      ತಾಯಿಯ ಹಾಲು ಅಮೃತಕ್ಕೆ ಸಮಾನ : ಡಾ.ಶಿವಾನಂದ ಮಾಸ್ತಿಹೊಳಿ

      ವಿಜಯಪುರ, ಆಗಸ್ಟ್ 06 : ತಾಯಿ ಎದೆಹಾಲು ಅಮೃತಕ್ಕೆ ಸಮಾನವಾಗಿದ್ದು ಸದೃಢ ಮಗುವಿನ ಆರೋಗ್ಯದ ದೃಷ್ಠಿಯಿಂದ ತಾಯಂದಿರು ನವಜಾತ ಶಿಶುಗಳಿಗೆ ಎದೆಹಾಲು ನೀಡುವಲ್ಲಿ ನಿರ್ಲಕ್ಷ್ಯ ಮಾಡಬಾರದು ಎಂದು ಜಿಲ್ಲಾ ಸರಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕರಾದ ಡಾ|| ಶಿವಾನಂದ ಮಾಸ್ತಿಹೊಳಿ ಕಿವಿಮಾತು ಹೇಳಿದರು.

      ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗರ್ಭಿಣಿ ಹಾಗೂ ಬಾಣಂತಿಯರಗಾಗಿ ಮತ್ತು ಮಕ್ಕಳ ಆರೋಗ್ಯ ಸುಧಾರಣೆಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರದ ಹಲವಾರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ತಾಯಿ ತನ್ನ ಮಗುವಿಗೆ ಎದೆಹಾಲು ಉಣಿಸುವುದರಿಂದ ಮಗುವಿನ ಆರೋಗ್ಯದಲ್ಲಿ ಧನಾತ್ಮಕ ಪರಿಣಾಮಗಳಾಗುತ್ತವೆ, ಮಗುವಿನ ಬುದ್ದಿಶಕ್ತಿಯನ್ನು ಹೆಚ್ಚಿಸುತ್ತದೆ, ಮಗುವಿನ ಹಾಲುಣಿಸುವಿಕೆಯಿಂದ ಸಾಂಕ್ರಾಮಿಕ ಕಾಯಿಲೆಗಳು, ಅತೀಸಾರ, ಉಸಿರಾಟದ ಸೋಂಕುಗಳನ್ನು ದೂರವಿಡಬಹುದು ಎಂದು ಅವರು ಸಲಹೆ ನೀಡಿದರು.

      ಆರ್.ಎಮ್.ಓ ಡಾ|| ಸುರೇಶ ಚವ್ಹಾಣ ಮಾತನಾಡಿ, ತಾಯಿ ಹಾಗೂ ತಾಯಿ ಎದೆ ಹಾಲಿನ ಮಹತ್ವದ ಬಗ್ಗೆ ಅರಿವು ಮೂಡಿಸಬೇಕಾದ ಅಗತ್ಯವಿದೆ. ತಾಯಿಯ ಎದೆ ಹಾಲಿಗೆ ಪ್ರಪಂಚದಲ್ಲಿ ಬೆಲೆ ಕಟ್ಟಲು ಸಾಧ್ಯವಿಲ್ಲ. ಪ್ರತಿಯೊಬ್ಬ ತಾಯಿಯು ತನ್ನ ಮಗುವಿಗೆ ಎದೆ ಹಾಲನ್ನು ಉಣಿಸುವ ಮೂಲಕ ದೇಶದ ಆರೋಗ್ಯವಂತ ಪ್ರಜೆಯನ್ನಾಗಿ ರೂಪಿಸಬೇಕು. ಹುಟ್ಟಿದ ಮಗುವಿಗೆ ಆರು ತಿಂಗಳ ತನಕ ತಾಯಿಯ ಹಾಲೊಂದನ್ನೇ ಕೊಡಬೇಕು. ಎದೆ ಹಾಲು ಕೊಡುವುದರಿಂದ ಪ್ರತಿ ಶತ 25%ರಷ್ಟು ಶಿಶು ಮರಣವನ್ನು ಕಡಿಮೆ ಮಾಡಬಹುದು. ಸಾರ್ವಜನಿಕರಿಗೆ ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿವಹಿಸಲು ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ತನ್ಯಪಾನದ ಮಹತ್ವವನ್ನು ಕಾರ್ಯರೂಪಕ್ಕೆ ತರುವ ಅಗತ್ಯವಿದೆ ಎಂದು ಅವರು ಹೇಳಿದರು.

      ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿಗಳಾದ ಡಾ|| ಪರಸುರಾಮ ಹಿಟ್ನಳ್ಳಿ ಮಾತನಾಡಿ, ಮಗುವಿಗೆ ಎದೆ ಹಾಲು ಅಮೃತವಿದ್ದಂತೆ ಉತ್ತಮ ಪೌಷ್ಠಿಕ ಆಹಾರವನ್ನು ತಾಯಂದಿರು ಸೇವಿಸಬೇಕು ಯಾವುದಕ್ಕೂ ಮಗುವಿನ ಎದೆ ಹಾಲು ನೀಡುವುದನ್ನು ತಪ್ಪಿಸಬಾರದು. ಮಗುವಿಗೆ ಪದೇ ಪದೇ ಹಾಲನ್ನು ಕುಡಿಸುವದರಿಂದ ತಾಯಿಯ ಎದೆಹಾಲು ಹೆಚ್ಚಾಗುತ್ತದೆ. ಎಲ್ಲ ತಾಯಂದಿರು ತಮ್ಮ ಮಗುವಿಗೆ ಹುಟ್ಟಿನಿಂದ 2 ವರ್ಷದ ವರೆಗೆ ಎದೆ ಹಾಲನ್ನು ಕುಡಿಸಬೇಕು ಎಂದು ಹೇಳಿದರು.

      ಪ್ರಾಸ್ತಾವಿಕವಾಗಿ ಜಿಲ್ಲಾ ಆಸ್ಪತ್ರೆಯ ಚಿಕ್ಕ ಮಕ್ಕಳ ತಜ್ಞ ಡಾ|| ಯಲಗೂರಸ್ವಾಮಿ ಮಾತನಾಡಿ, ಮಗುವಿನ ಸೂಕ್ತ ಆಹಾರ ಪದ್ದತಿಗಳು ಸ್ತನ್ಯಪಾನದಿಂದ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತಮಾಗಿರುತ್ತದೆ. ಡಬ್ಲೂಎಚ್‍ಓ ಮತ್ತು ಯುನಿಸೆಫ್ ಸೂಚನೆಯ ಪ್ರಕಾರ ಮಗು ಹುಟ್ಟಿದ ಒಂದು ಗಂಟೆಯೊಳಗೆ ಸ್ತನಪಾನ ಆರಂಭ ಮಾಡುವುದು ಅತೀ ಅವಶ್ಯಕತೆವಿದೆ ಎಂದು ಹೇಳಿದರು.

      ಕಾರ್ಯಕ್ರಮದಲ್ಲಿ ಚಿಕ್ಕ ಮಕ್ಕಳ ತಜ್ಞರಾದ ಡಾ|| ಸುಧೀರ ಚವ್ಹಾಣ, ಡಾ|| ವಿನಯ, ಡಾ|| ಶೈಲಾಶ್ರೀ ಡಾ|| ರವಿ ಬರಡೋಲ, ಮಾರ್ಗಸೂಚಕ ರಮೇಶ ರಾಠೋಡ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ ಎಂ ಕೋಲೂರ, ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಮೊತಿಲಾಲ ಚವ್ಹಾಣ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ರೇಖಾ ದಶವಂತ ಹಾಗೂ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಡಾ|| ಸುಧೀರ ಚವ್ಹಾಣ ವಂದಿಸಿದರು.

      Tags: #indi / vijayapur#Public News#Today News#Voice Of Janata#Voiceofjanata.in#World Breastfeeding Week Celebration Mother's Milk Equal to Amrita: Dr. Sivananda Mastihulli#ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ ತಾಯಿಯ ಹಾಲು ಅಮೃತಕ್ಕೆ ಸಮಾನ : ಡಾ.ಶಿವಾನಂದ ಮಾಸ್ತಿಹೊಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.