• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಂಗಮುರಾಳ ಗ್ರಾಮದ ರಸ್ತೆ ತಕರಾರು ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ.

    ನಾಗರಬೆಟ್ಟ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸದಿದ್ದರೆ ವಿಧಾನಸೌಧ ರೈತರು ಮುತ್ತಿಗೆ..!

    ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ – ಚುನಾವಣಾ ತಹಶೀಲ್ದರಾ ಪಿ.ಜಿ.ಪವಾರ

    ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ಆನಂದ ಕೆ. ಆದೇಶ

    ಒಲೆರಹಿತ ಅಡುಗೆಯಿಂದ ಜೀವಸತ್ವ ಹಿತಕರ

    ಒಲೆರಹಿತ ಅಡುಗೆಯಿಂದ ಜೀವಸತ್ವ ಹಿತಕರ

    ಜೈ ಭೀಮ ಸೇನಾ ಸಂಘಟನೆಯ ವತಿಯಿಂದ ನಿರಾಶ್ರಿತರ ಕೇಂದ್ರದಲ್ಲಿ ನಿರಾಶ್ರೀತರಿಗೆ ರಾಖಿ ಕಟ್ಟಿ ರಕ್ಷಾ ಬಂಧನ..!

    ಕಾಂಗ್ರೆಸ್ ಕಾರ್ಯಲಯದಲ್ಲಿ ಕ್ರಾಂತಿ ಜ್ಯೋತಿ‌ ಆಚರಣೆ..!

    ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

    ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

    ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ’ ಗಳನ್ನು ಅರಿಯಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ’ ಗಳನ್ನು ಅರಿಯಬೇಕು

      Voiceofjanata.in

      August 9, 2025
      0
      ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ’ ಗಳನ್ನು ಅರಿಯಬೇಕು
      0
      SHARES
      38
      VIEWS
      Share on FacebookShare on TwitterShare on whatsappShare on telegramShare on Mail

      ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ’ ಗಳನ್ನು ಅರಿಯಬೇಕು

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ’ ಗಳನ್ನು ಅರಿಯಬೇಕು. ಅಲ್ಲದೆ, ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಬೇಕು ಎಂದು ಕೆಎಸ್ ಡಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಹೇಳಿದರು.
      ತಾಲೂಕಿನ ಮುದೂರು ಗ್ರಾಮದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಸದಸ್ಯರು, ಪದಾಧಿಕಾರಿಗಳು ಹಾಗೂ ರೈತರಿಗೆ ಇತ್ತೀಚೆಗೆ ಹಮ್ಮಿಕೊಂಡಿದ್ದ ಸಮಗ್ರ ಕ್ಷಣೆ ಹಾಗೂ ಸವಳು-ಜವಳು ನಿರ್ವಹಣೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದ  ನೀರು ಮತ್ತು ಮಣ್ಣು ಸಂರಕ್ಷಣೆ.ರೈತರು ಬೇಗ ಬೆಳೆ ತೆಗೆಯುವ ವ್ಯವಸ್ಥೆಗೆ ಜೋತು ಬಿದ್ದು ರಸಾಯನಿಕ ಗೊಬ್ಬರ ಬಳಕೆಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಅದರಿಂದ ಮಣ್ಣಿನ ಸತ್ತ ಕುಸಿತಗೊಂಡು ಬೆಳೆ ಕೂಡ ಕಳೆದುಕೊಳ್ಳುವ ಸ್ಥಿತಿ ಎದುರಿಸಿ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಅಲ್ಲದೆ, ಅಗತ್ಯಕ್ಕೆ ತಕ್ಕಂತೆ ನೀರು ಬಳಸದೇ ಹೆಚ್ಚು ನೀರು ಬಳಸುವುದರಿಂದ ಭೂಮಿ ಸವಳು ಜವಳು ಆಗುತ್ತಿದೆ ಎಂದು ಮಾಹಿತಿ ನೀಡಿದರು.
      ಇವೆಲ್ಲ ಸಮಸ್ಯೆಗಳ ಕುರಿತು ಧಾರವಾಡದ ಜಲ ಮತ್ತು ನೆಲ ನಿರ್ವಹಣೆ (ವಾಲ್ಮೀ) ಸಂಸ್ಥೆಯು ರೈತರಿಗೆ ಉತ್ತಮ ಹಾಗೂ ಪರಿಣಾಮಕಾರಿ ತರಬೇತಿ ನೀಡುತ್ತಿದೆ. ಪ್ರತಿಯೊಬ್ಬ ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ ಅರಿತು, ಸಾವಯವ ಕಕೃಷಿ ಪದ್ಧತಿ ರೂಢಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
      ಅಧ್ಯಕ್ಷತೆ ವಹಿಸಿದ್ದ ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ನಿರ್ದೇಶಕ ಡಾ.ಗಿರೀಶ ಮರಡ್ಡಿ ಮಾತನಾಡಿ, ಜಲಾಶಯದ ನೀರಿನ ಸಮರ್ಪಕ ಬಳಕೆಯಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಪಾತ್ರ ಅತೀ ಮುಖ್ಯವಾಗಿದೆ. ಅಲ್ಲದೆ, ಅಚ್ಚುಕಟ್ಟು ಪ್ರದೇಶದಲ್ಲಿ ಕೃಷಿ ತಾಂತ್ರಿಕತೆಗಳ ಕುರಿತು ಮಾಹಿತಿ ನೀಡಿದರು.
      ಈ ಸಂದರ್ಭದಲ್ಲಿ ಮಾಜಿ ಕಾಡಾ ಅಧ್ಯಕ್ಷ ಬಸವರಾಜ ಕುಂಬಾರ,ರಾಮ ಕುಲಕರ್ಣಿ, ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ. ಬಿರಾದಾರ, ಸುರೇಶ್ ಹಳಿಮನಿ,ಸಂತೋಶ ರಾಠೋಡ ಸೇರಿದಂತೆ ಉಪಸ್ಥಿತರಿದ್ದರು.
      Tags: #Farmers should know the way to increase water management and soil fertility '#indi / vijayapur#Public News#Today News#Voice Of Janata#Voiceofjanata.in#ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ' ಗಳನ್ನು ಅರಿಯಬೇಕು
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.