• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕಾಂಗ್ರೆಸ್ ಕಾರ್ಯಲಯದಲ್ಲಿ ಕ್ರಾಂತಿ ಜ್ಯೋತಿ‌ ಆಚರಣೆ..!

      Voiceofjanata.in

      August 9, 2025
      0
      ಕಾಂಗ್ರೆಸ್ ಕಾರ್ಯಲಯದಲ್ಲಿ ಕ್ರಾಂತಿ ಜ್ಯೋತಿ‌ ಆಚರಣೆ..!
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ಕಾಂಗ್ರೆಸ್ ಕಾರ್ಯಲಯದಲ್ಲಿ ಕ್ರಾಂತಿ ಜ್ಯೋತಿ‌ ಆಚರಣೆ..!

      ವಿಜಯಪುರ  : ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಕ್ರಾಂತಿ ಜ್ಯೋತಿ ದಿನ (ಕದವಿಟ್ ಇಂಡಿಯಾ ಮೋಮೆಂಟ್) ವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬ್ರಿಟೀಷರೆ ಭಾರತ ಬಿಟ್ಟು ತೊಲಗಿ ಸ್ವಾತಂತ್ರö್ಯವನ್ನು ಕೇವಲ ಬೇಡಿಕೆಯಾಗಿ ಅಲ್ಲ ಹಕ್ಕಾಗಿ ಬದಲಿಸಿದ ಘೋಷಣೆಯಿದು. ೧೯೪೨ ರ ಇದೇ ದಿನ ಬಾಪೂಜಿ ಅವರು ಅಸಹಕಾರ ಚಳವಳಿಯನ್ನು ಆರಂಭಿಸಿದರು. ಅವರ ಆ ಒಂದು ಕರೆಯು ಸ್ವಾತಂತ್ರö್ಯ ಹೋರಾಟದ ದಿಕ್ಕನ್ನೇ ಬದಲಿಸಿದ್ದು ಇತಿಹಾಸವಾಗಿದೆ.

      ಬ್ರಿಟೀಷರ ದಬ್ಬಾಳಿಕೆಯಿಂದ ಭಾರತವನ್ನು ಮುಕ್ತಗೊಳಿಸಲು ಸಲ್ಲಸಿದಿ ಎಲ್ಲ ಮಹನಿಯರನ್ನು ಗೌರವಪೂರ್ವಕವಾಗಿ ನಾವು ನೀವೆಲ್ಲರೂ ಸ್ಮರಿಸೋಣ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷg೨ಡÁದ ವೈಜನಾಥ ಕರ್ಪೂರಮಠ ಎವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಅಬ್ದುಲಹಮೀದ ಮುಶ್ರೀಫರವರು ಮಾತನಾಡಿ ಮಹಾತ್ಮಾಗಾಂಧೀಜಿರವರು ಹಾಗೂ ಅನೇಕ ಹಿರಿಯ ನಾಯಕರು ಮಾಡಿದ ತ್ಯಾಗ, ಬಲಿದಾನ ತುಂಬಾ ಇದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಚಾಂದಸಾಬ ಗಡಗಲಾವ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದಶಿಗಳಾದ ಎಂ. ಎಂ. ಮುಲ್ಲಾ (ದ್ಯಾಬೇರಿ), ವಸಂತ ಹೊನಮೋಡೆ, ದೇಸು ಚವ್ಹಾಣ, ಬ್ಲಾಕ್ ಅಧ್ಯಕ್ಷರುಗಳಾದÀ ಜಮೀರ ಬಕ್ಷಿ, ಶಾಹಜಾನ ಮುಲ್ಲಾ, ಸಲೀಮ ಪೀರಜಾದೆ, ಅಂಗ ಘಟಕಗಳ ಅಧ್ಯಕ್ಷರುಗಳಾದ ಆನಂದ ಜಾಧವ, ಸರಫರಾಜ ಮಿರ್ದೆ, ಸಾಜಿದ ರಿಸಾಲದಾರ, ಐಜಾಜ ಮುಕ್ಬಿಲ, ತಾಜುದ್ದೀನ ಖಲೀಫಾ, ಪರಶುರಾಮ ಹೊಸಮನಿ, ಎಚ್. ಎನ್. ಮುಲ್ಲಾ, ಸತೀಷ ಅಡವಿ, ಸುನೀಲ ಹೊಸಳ್ಳಿ, ಅಯಾಜ ರೋಜೆವಾಲೆ, ಅರುಣ ಬಜಂತ್ರಿ, ಕೆ. ಎಸ್. ಕಲಶೆಟ್ಟಿ, ಮಹ್ಮದ ಮುಲ್ಲಾ, ಹರೀಷ ಕೌಲಗಿ, ಕುಲದೀಪಸಿಂಗ ಪೋತಿವಾಲೆ, ಬಿ. ಎಂ. ಮುಕ್ತೆದಾರ ಹಾಗೂ ಇನ್ನಿತರ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #indi / vijayapur#Public News#Revolutionary Jyoti celebrations at Congress office#Today News#Voice Of Janata#Voiceofjanata.in#ಕಾಂಗ್ರೆಸ್ ಕಾರ್ಯಲಯದಲ್ಲಿ ಕ್ರಾಂತಿ ಜ್ಯೋತಿ‌ ಆಚರಣೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.