• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಡಪದ ಅಪ್ಪಣ್ಣನವರು ಸಮಾಜ ಸುಧಾರಣೆಗೆ ಅಪಾರ ಕೊಡುಗೆ :  ಸಚಿವ ಎಮ್ ಬಿ ಪಾಟೀಲ

      Voiceofjanata.in

      August 10, 2025
      0
      ಹಡಪದ ಅಪ್ಪಣ್ಣನವರು ಸಮಾಜ ಸುಧಾರಣೆಗೆ ಅಪಾರ ಕೊಡುಗೆ :  ಸಚಿವ ಎಮ್ ಬಿ ಪಾಟೀಲ
      0
      SHARES
      26
      VIEWS
      Share on FacebookShare on TwitterShare on whatsappShare on telegramShare on Mail

      ಹಡಪದ ಅಪ್ಪಣ್ಣನವರು ಸಮಾಜ ಸುಧಾರಣೆಗೆ ಅಪಾರ ಕೊಡುಗೆ :  ಸಚಿವ ಎಮ್ ಬಿ ಪಾಟೀಲ

      ವಿಜಯಪುರ: ಅಣ್ಣ ಬಸವಣ್ಣನವರ ಪರಮಾಪ್ತರಾಗಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರು ಅನೇಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನೆರವಾಗುವ ಮೂಲಕ ಸಮಾಜ ಸುಧಾರಣೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.

      ಶನಿವಾರ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ದುರ್ಗಾದೇವಿ ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವಿಸಿದ ಬಳಿಕ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

      12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿದ್ದ 770 ಶರಣರು ತಾರತಮ್ಯ ಹೋಗಲಾಡಿಸಿ ಜಾತಿ, ವರ್ಗರಹಿತ, ಮೂಢನಂಬಿಕೆಮುಕ್ತ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದರು. ಲಿಂಗ ಸಮಾನತೆ ಹೊಂದಿರುವ ಸುಂದರ ಜಗತ್ತು ರೂಪಿಸುವುದು ಅವರ ಉದ್ದೇಶವಾಗಿತ್ತು. ಶರಣರ ವಚನಗಳು, ಅಂದಿನ ಅನುಭವ ಮಂಟಪದ ವಿಚಾರಗಳು ಇಂದಿಗೂ ಪ್ರಸ್ತುತವಾಗಿವೆ. ಅಂದು ಕಲ್ಯಾಣ ಕ್ರಾಂತಿ ಆಗಿರದಿದ್ದರೆ ಬಸವ ಧರ್ಮ ಇಂದು ದೊಡ್ಡ ಧರ್ಮವಾಗಿರುತ್ತಿತ್ತು ಎಂದು ಹೇಳಿದ ಅವರು, ಈ ಕಾರ್ಯಕ್ರಮದ ಸಂಘಟಕರ ಬೇಡಿಕೆಗೆ ಸ್ಪಂದಿಸಲು ತಾವು ಸಿದ್ಧನಿದ್ದೇನೆ. ತಾವು ಮತ್ತು ಇನ್ನುಳಿದ ಸಣ್ಣ ಸಮುದಾಯದವರು ಬೇಡಿಕೆಯ ಮನವಿ ಪತ್ರವನ್ನು ತೆಗೆದುಕೊಂಡು ಬನ್ನಿ. ಅಧಿವೇಶನದ ಸಂದರ್ಭದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸುತ್ತೇನೆ. ಸಿಎಂ ಕೂಡ ಬಸವ ಧರ್ಮದ ಪಾಲಕರಾಗಿದ್ದು, ಎಲ್ಲ ಸಮುದಾಯಗಳ ಬಡವರಿಗೂ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ ಎಂದು ತಿಳಿಸಿದರು.

      ಇದಕ್ಕೂ ಮೊದಲು ಇದೇ ಗ್ರಾಮದಲ್ಲಿ ದುರ್ಗಾದೇವಿ ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅ;ರು, ಈಗ ರೂ. 50 ಲಕ್ಷ ನೀಡುವುದೂ ಸೇರಿದಂತೆ ಒಟ್ಟು ರೂ. 70 ಲಕ್ಷ ರೂಪಾಯಿಗಳ ದೇಣಿಗೆ ನೀಡಿತ್ತಿರುವೆ. ಇಲ್ಲಿ ಸುಂದರ ಸುಸಜ್ಜಿತ ದೇವಾಲಯ ನಿರ್ಮಾಣವಾಗಲಿ. ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ ಸರಕಾರದ ಜೊತೆ ಸಾರ್ವಜನಿಕರೂ ಕೈ ಜೋಡಿಸಬೇಕು. ಇಲ್ಲಿನ ಹನುಮಾನ ದೇವಸ್ಥಾನಕ್ಕೂ ರೂ. 50 ಲಕ್ಷ ಅನುದಾನ ನೀಡಲಾಗುತ್ತಿದೆ. ಬೀರಲಿಂಗೇಶ್ವರ ದೇವಸ್ಥಾನಕ್ಕೆ ರೂ. 30 ಲಕ್ಷ ಅನುದಾನ ಒದಗಿಸಲಾಗುತ್ತಿದೆ. ಕಾಖಂಡಕಿಯಲ್ಲಿ 110 ಕೆವಿ ಸ್ಟೇಷನ್ ನೀಡಲಾಗಿದೆ. ಮತಕ್ಷೇತ್ರದಲ್ಲಿ 42 ವಿದ್ಯುತ್ ಸ್ಟೇಷನ್ ಮಾಡಲಾಗಿದೆ. ಸಿ.ಎಸ್.ಆರ್ ಅನುದಾನದಡಿ ಮತಕ್ಷೇತ್ರದಲ್ಲಿ ಶಾಲೆಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಅವಕಾಶ ಸಿಕ್ಕಾದ ಅಧಿಕಾರದ ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿ ಮಾಡಿದ್ದೇನೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಕಾಖಂಡಕಿ ಗುರುದೇವಾಶ್ರಮದ ಶ್ರೀ ಶಿವಯೋಗಿಶ್ವರ ಮಹಾಸ್ವಾಮಿಜಿ, ಚಿಕ್ಕಆಲಗುಂಡಿಯ ಶ್ರೀ ಮಲ್ಲಿಕಾರ್ಜುನಮಠದ ಶ್ರೀ ಶಿವಶರಣಾನಂದ ಮಹಾಸ್ವಾಮೀಜಿ, ನಿಜಲಿಂಗ್ಯಯ ಶಾಸ್ತ್ರಿಗಳು, ಡಾ. ಭೀಮಾಶಂಕರ ಶರಣರು, ಸತ್ಯಣ್ಣ ಹಡಪದ, ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮುಖಂಡರಾದ ಸಂಜೀವ ಬಿ. ಕಾಖಂಡಕಿ, ಬಾಪುಗೌಡ ಪಾಟೀಲ, ಈರಗೊಂಡ ಬಿರಾದಾರ, ರಾಮನಗೌಡ ಪಾಟೀಲ, ಕುಮಾರ ದೇಸಾಯಿ, ವಿ. ಎಸ್. ಪಾಟೀಲ, ರಫೀಕ ಖಾನೆ, ಅಪ್ಪುಗೌಡ ಪಾಟೀಲ, ಪ್ರಕಾಶಗೌಡ ಪಾಟೀಲ, ಮಲ್ಲು ದಳವಾಯಿ, ಉಮೇಶ ಮಲ್ಲಣ್ಣವರ, ಕಾಂತು ಒಡೆಯರ, ಶೇಖು ದಳವಾಯಿ, ಸೈಯ್ಯದ ಸಾಹೇಬಪೀರಾ ಜಾಗಿರದಾರ, ಸತ್ಯಾನಂದ ಹಡಪದ, ರಾಜೇಂದ್ರಗೌಡ ಬಿ. ಪಾಟೀಲ, ಮಲ್ಲೇಶ ನಾವಿ, ಪದ್ಮಾವತಿ ಎಚ್. ಗೌಡಪ್ಪಗೋಳ, ಅಲ್ಲಿಸಾಬ ಖಡಕೆ, ಮಡ್ಡೆಸಾಬ ಬಾಗವಾನ, ಅನೀಲ ಗ. ಹಡಪದ, ಮಂಜು ಹಡಪದ, ಸಾಗರ ಹಡಪದ, ಸುರೇಶ ಹಡಪದ, ಮಹೇಶ ಹಡಪದ, ಮಹಾದೇವ ಹಡಪದ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

       Minister MBP Kakhandaki Hadapad Appanna Jayanti Programme

      ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿಯಲ್ಲಿ ನಡೆದ ಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಕಾರ್ಯಕ್ರಮವನ್ನು ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಖಂಡಕಿ ಗುರುದೇವಾಶ್ರಮದ ಶ್ರೀ ಶಿವಯೋಗಿಶ್ವರ ಮಹಾಸ್ವಾಮಿಜಿ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

       Minister MBP Kakhandaki Hadapad Appanna Jayanti Programme

      ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿಯಲ್ಲಿ ನಡೆದ ಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಕಾರ್ಯಕ್ರಮವನ್ನು ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಖಂಡಕಿ ಗುರುದೇವಾಶ್ರಮದ ಶ್ರೀ ಶಿವಯೋಗಿಶ್ವರ ಮಹಾಸ್ವಾಮಿಜಿ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

      Minister MBP Durgadevi Temple Bhumipuje

      ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿಯಲ್ಲಿ ದುರ್ಗಾದೇವಿ ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಚಿವ ಎಂ. ಬಿ. ಪಾಟೀಲ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಖಂಡಕಿ ಗುರುದೇವಾಶ್ರಮದ ಶ್ರೀ ಶಿವಯೋಗಿಶ್ವರ ಮಹಾಸ್ವಾಮಿಜಿ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

      Tags: #indi / vijayapur#Public News#Ship Appanna is a great contribution to social reform: Minister MB Patil#Today News#Voice Of Janata#Voiceofjanata.in#ಹಡಪದ ಅಪ್ಪಣ್ಣನವರು ಸಮಾಜ ಸುಧಾರಣೆಗೆ ಅಪಾರ ಕೊಡುಗೆ :  ಸಚಿವ ಎಮ್ ಬಿ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.