• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸತತ ಅಧ್ಯಯನದಿಂದ ಪಾಂಡಿತ್ಯ ಪ್ರಾಪ್ತಿ : ಜಿ.ಕೆ. ಪಾಟೀಲ

      Voiceofjanata.in

      August 12, 2025
      0
      ಸತತ ಅಧ್ಯಯನದಿಂದ ಪಾಂಡಿತ್ಯ ಪ್ರಾಪ್ತಿ : ಜಿ.ಕೆ. ಪಾಟೀಲ
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      ಸತತ ಅಧ್ಯಯನದಿಂದ ಪಾಂಡಿತ್ಯ ಪ್ರಾಪ್ತಿ : ಜಿ.ಕೆ. ಪಾಟೀಲ

      ವಿಜಯಪುರ : ಪ್ರತಿಭೆ ಎನ್ನುವುದು ಜನ್ಮದಿಂದ ಬಂದ ಗುಣ, ಪಾಂಡಿತ್ಯ ಎನ್ನುವುದು ಸತತ ಅಧ್ಯಯನ, ಕಠಿಣ ಪರಿಶ್ರಮದಿಂದ ಪ್ರಾಪ್ತಿಯಾಗುವಂತಹದ್ದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಎಲ್‌ಡಿಇ ಸಂಸ್ಥೆಯ ಉಪಾಧ್ಯಕ್ಷ ಜಿ.ಕೆ. ಪಾಟೀಲ ಹೇಳಿದರು.

      ವಿಜಯಪುರದ ಜಿ.ಕೆ. ಪಾಟೀಲ ಸಭಾಂಗಣದಲ್ಲಿ ಶ್ರೀ ಲಿಂಗರಾಜ ವಿವಿಧೋದ್ದೇಶ ಸಂಸ್ಥೆ, ಶಿರಸಂಗಿ ಲಿಂಗರಾಜ ಪತ್ತಿನ ಸಹಕಾರಿ ಸಂಘ ಹಾಗೂ ಜಿಲ್ಲಾ ಲಿಂಗಾಯತ ಕುಡುವಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ಕಮಲಾದೇವಿ ಬಸನಗೌಡ ಪಾಟೀಲ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿ ಮಗುವಿನಲ್ಲಿ ಪ್ರತಿಭೆ ಅಡಗಿರುತ್ತದೆ, ಪ್ರತಿಭೆಯನ್ನು ಪೋಷಿಸಿ ಬೆಳೆಸುವುದು ಶಿಕ್ಷಕರ ಹಾಗೂ ಪಾಲಕರ ಆದ್ಯ ಜವಾಬ್ದಾರಿ, ಪ್ರತಿಭೆ ಎನ್ನುವುದು ಜನ್ಮದಿಂದಲೇ ಬಂದಿರುತ್ತದೆ, ಅದು ಪಾಂಡಿತ್ಯವಾಗಿ ಬೆಳಗಲು ಸತತ ಅಧ್ಯಯಯನ, ಕಠಿಣ ಪರಿಶ್ರಮ ಎಂಬ ಸಾಧನಗಳು ಅಗತ್ಯ ಎಂದರು.

      ಸಮಾಜ ಸೇವೆಯ ದೃಷ್ಟಿಯಿಂದ ನೂತನ ಟ್ರಸ್ಟ್ ಆರಂಭಗೊAಡಿರುವುದು ಸಂತೋಷದ ಸಂಗತಿ, ಈ ಟ್ರಸ್ಟ್ ಅಡಿಯಲ್ಲಿ ಮಹಿಳಾ ಶಿಕ್ಷಣಕ್ಕೆ ಪ್ರಥಮಾದ್ಯತೆ ದೊರಕಲಿ ಎಂದರು. ಕುಡುವಕ್ಕಲಿಗ ಸಮಾಜ ಸೇರಿದಂತೆ ಎಲ್ಲ ಸಮಾಜಗಳು ಶಿಕ್ಷಣವಂತರಾಗಬೇಕು ಎಂದು ಕನಸು ಕಂಡಿದ್ದ ಶಿರಸಂಗಿ ಲಿಂಗರಾಜ ಮಹಾರಾಜರ ಆದರ್ಶಗಳ ಬೆಳಕಿನಲ್ಲಿ ನಾವು ಸಾಗಬೇಕಿದೆ, ಕುಡುವಕ್ಕಲಿಗ ಸಮಾಜ ಜಾಗೃತಿಯಾಗುತ್ತಿರುವುದು ಸಂತೋಷ ತಂದಿದೆ ಎಂದರು.
      ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಮಾತನಾಡಿ, ಸೇವೆ ಜೀವನದ ಧ್ಯೇಯವಾಗಬೇಕು, ಈ ನಿಟ್ಟಿನಲ್ಲಿ ಸಮಾಜ ಸೇವೆಯ ಸಂಕಲ್ಪದೊಂದಿಗೆ ಆರಂಭವಾಗಿರುವ ಕಮಲಾದೇವಿ ಬಸನಗೌಡ ಪಾಟೀಲ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಹಲವಾರು ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಆಯೋಜಿಸಿ, ಪ್ರಮುಖವಾಗಿ ಯುವಕರಿಗೆ ಉದ್ಯೋಗ ಗಿಟ್ಟಿಸಿಕೊಳ್ಳಲು ಅನುಕೂಲವಾಗಲು ಕೌಶಲ್ಯಾಧಾರಿತ ತರಬೇತಿ, ವೃತ್ತಿ ಜೀವನ ರೂಪಿಸುವ ತರಬೇತಿ, ಸರಳ ಸಾಮೂಹಿಕ ವಿವಾಹ, ಪ್ರತಿಭಾ ಪುರಸ್ಕಾರ ಹೀಗೆ ನಾನಾ ರೀತಿಯಲ್ಲಿ ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳುವ ಸಂಕಲ್ಪ ಕೈಗೊಳ್ಳಿ ಎಂದರು.

      ಈ ಹಿಂದೆ ವಿಜಯಪುರ ಹಾಗೂ ರಾಜಸ್ತಾನದ ಜೈಸಲ್ಮೇರ ದೇಶದಲ್ಲಿಯೇ ಅತೀ ಹೆಚ್ಚು ಬರಗಾಲ ತುತ್ತಾಗುವ ಎಂಬ ಅಪಕೀರ್ತಿಗೆ ಪಾತ್ರವಾಗಿದ್ದವು, ಆದರೆ ಸಚಿವ ಡಾ.ಎಂ.ಬಿ. ಪಾಟೀಲರು ಜಿಲ್ಲೆಯಲ್ಲಿ ನೀರಾವರಿ ಕ್ರಾಂತಿಯನ್ನೇ ಮಾಡಿ ಅಮೋಘ ಕಾರ್ಯ ಮಾಡಿದ್ದಾರೆ ಎಂದರು.

      ಕವಲಗಿ-ಇಂಡಿಯ ಶ್ರೀ ಸಿದ್ಧರಾಮೇಶ್ವರ ಸಂಸ್ಥಾನಮಠದ ಶ್ರೀ ಡಾ.ಅಭಿನವ ಸಿದ್ಧರಾಮೇಶ್ವರ ಮಹಾಸ್ವಾಮೀಜಿ, ಶ್ರೀ ಡಾ.ಅಭಿನವ ಚೆನ್ನಬಸವ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು. ಲಿಂಗಾಯತ ಕುಡುವಕ್ಕಲಿಗ ಮಹಾಸಭಾ ಅಧ್ಯಕ್ಷ ಬಾಪುಗೌಡ ಪಾಟೀಲ ಶೇಗುಣಸಿ, ಹಿರಿಯರಾದ ಅಣ್ಣಾಸಾಹೇಬಗೌಡ ಪಾಟೀಲ ಉಕ್ಕಲಿ, ಕಮಲಾದೇವಿ ಬಸನಗೌಡ ಪಾಟೀಲ ಚಾರಿಟೇಬಲ್ ಟ್ರಸ್ಟ್ ಟ್ರಸ್ಟ್ ಅಧ್ಯಕ್ಷ ಸುರೇಶಗೌಡ ಬಿರಾದಾರ, ಜಿ.ಪಂ. ಮಾಜಿ ಸದಸ್ಯೆ ಪ್ರತಿಭಾಗೌಡತಿ ಪಾಟೀಲ, ಡಾ.ರಾಜಶೇಖರ ಹೊನ್ನುಟಗಿ, ಆರ್.ಎಸ್. ಜನಗೊಂಡ, ಬಿ.ಬಿ. ಪಾಲಾಯಿ, ಎಸ್.ಎ ಬಿರಾದಾರ(ಕನ್ನಾಳ) ಸಮಾಜದ ಹಿರಿಯರು ನೌಕರರು ತಾಯಂದಿರು ಪಾಲ್ಗೊಂಡಿದ್ದರು.

      Tags: #indi / vijayapur#Mr. Mr. Ponds: G.K. Hobby#Public News#Today News#Voice Of Janata#Voiceofjanata.in#ಸತತ ಅಧ್ಯಯನದಿಂದ ಪಾಂಡಿತ್ಯ ಪ್ರಾಪ್ತಿ : ಜಿ.ಕೆ. ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.