• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಓಂ ಶಕ್ತಿ ದೇವಾಲಯದಲ್ಲಿ ಆಡಿ ಮಾಸದ ಪ್ರಯುಕ್ತ ಗಂಜಿಯನ್ನು ಸಮರ್ಪಿಸಿದ ಭಕ್ತ ಸಮೂಹ

      Voiceofjanata.in

      August 12, 2025
      0
      ಓಂ ಶಕ್ತಿ ದೇವಾಲಯದಲ್ಲಿ ಆಡಿ ಮಾಸದ ಪ್ರಯುಕ್ತ ಗಂಜಿಯನ್ನು ಸಮರ್ಪಿಸಿದ ಭಕ್ತ ಸಮೂಹ
      0
      SHARES
      34
      VIEWS
      Share on FacebookShare on TwitterShare on whatsappShare on telegramShare on Mail

      ಓಂ ಶಕ್ತಿ ದೇವಾಲಯದಲ್ಲಿ ಆಡಿ ಮಾಸದ ಪ್ರಯುಕ್ತ ಗಂಜಿಯನ್ನು ಸಮರ್ಪಿಸಿದ ಭಕ್ತ ಸಮೂಹ

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ

       ಹನೂರು:ಪಟ್ಟಣದಲ್ಲಿ ಶ್ರೀ ಓಂ ಶಕ್ತಿ ದೇವಾಲಯದಲ್ಲಿ ದೇವಿಗೆ ಅಲಂಕಾರ ಮಾಡಿ ವಿಶೇಷ  ಪೂಜೆ ಹಾಗೂ ಗಂಜಿಯನ್ನು ಸಮರ್ಪಿಸಲಾಯಿತು.

      ಓಂ ಶಕ್ತಿ ದೇವಾಲಯದಲ್ಲಿ ಆಡಿ ಮಾಸದ ಪ್ರಯುಕ್ತ ವಿಶೇಷ ಪೂಜೆ ಕಾರ್ಯಗಳನ್ನು ಸಲ್ಲಿಸಿ. ಆಡಿ ಮಾಸದ ಮಂಗಳವಾರದ ವಿಶೇಷವಾಗಿ ಮುಂಜಾನೆ ದೇವಿಗೆ ಪನ್ನೀರು, ಎಳನೀರು, ಅರಿಶಿನ, ಕುಂಕುಮ, ಜೇನುತುಪ್ಪ, ಗಂಧ, ಹಾಲಿನ ಅಭಿಷೇಕವನ್ನುಅರ್ಪಿಸಿ, ವಿಶೇಷ ಪೂಜೆಯನ್ನು ನೆರವಿಸಿದ  ನಂತರ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ಪೂಜೆಯನ್ನು ಸಲ್ಲಿಸಿ, ವಿಧಿ ವಿಧಾನಗಳ ಮೂಲಕ ಗಂಜಿ ಪ್ರಸಾದಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿ ಪುರೋಹಿತರು ನೆರೆದಿದ್ದ ಭಕ್ತಾದಿಗಳಿಗೆ ಮಡಿಕೆಯಲ್ಲಿ ಗಂಜಿಯನ್ನು ವಿತರಿಸಿದರು.

      ಮಹಿಳೆಯರು ಗಂಜಿಯನ್ನು ಮಡಿಕೆಯಲ್ಲಿ ಹೊತ್ತು ದೇವರ ನಾಮ ಹಾಗೂ ನೃತ್ಯ ಮಾಡುವುದು ನೋಡುಗರ ಮನಸಳೆಯಿತು. ವಾದ್ಯ ಮೇಳಗಳ ಜೊತೆಯಲ್ಲಿ ಪ್ರಮುಖ ದೇವಾಲಯಗಳಲ್ಲಿ ಪೂಜೆಯನ್ನು ಸಲ್ಲಿಸಿ, ಓಂ ಶಕ್ತಿ ದೇವಾಲಯಕ್ಕೆ ತಲುಪಿ ಎಲ್ಲಾ ಮಹಿಳೆಯರು ತಂದಿದ್ದ ಮಡಿಕೆಯ ಗಂಜಿಯನ್ನು ಪ್ರಸಾದ ರೂಪದಲ್ಲಿ ಎಲ್ಲರಿಗೂ ವಿತರಿಸಿದರು. ಓಂ ಶಕ್ತಿ ಟ್ರಸ್ಟ್ ರವರು ನೆರೆದಿದ್ದ ಎಲ್ಲಾ ಭಕ್ತಾದಿಗಳಿಗೆ ಅನ್ನಸಂತರ್ಪಣೆ  ಏರ್ಪಡಿಸಿದ್ದರು.

      ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷರು ಸೋಮೇಗೌಡ ಸದಸ್ಯರುಗಳಾದ ವಸಂತಮ್ಮ, ನಾಗಮ್ಮ, ಲಕ್ಷ್ಮಿ, ಶಾಂತಿ, ಕವಿತಾ, ಇಂದ್ರಮ್ಮ, ಶಿಲ್ಪ, ಶಿವಕುಮಾರ್ ,ರಾಘು, ಸಿದ್ದರಾಜು, ಗಂಗಾಧರ್, ವೆಂಕಟೇಶ್ ಸೇರಿದಂತೆ ನೂರಾರು ಭಕ್ತಾದಿಗಳು ನೆರೆದಿದ್ದರು.

      Tags: #A group of devotees dedicated to the Audi month at the Om Shakti Temple#indi / vijayapur#Public News#Today News#Voice Of Janata#Voiceofjanata.in#ಓಂ ಶಕ್ತಿ ದೇವಾಲಯದಲ್ಲಿ ಆಡಿ ಮಾಸದ ಪ್ರಯುಕ್ತ ಗಂಜಿಯನ್ನು ಸಮರ್ಪಿಸಿದ ಭಕ್ತಸಮೂಹ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.