• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಾಮಾಜಿಕ ಲೆಕ್ಕಪರಿಶೋಧನೆ, 15 ನೇ ಹಣಕಾಸಿನ ಯೋಜನೆಯ  ಸಾಮಾಜಿಕ ಲೆಕ್ಕಪರಿಶೋಧನೆ ಗ್ರಾಮಸಭೆ

      Voiceofjanata.in

      August 12, 2025
      0
      ಸಾಮಾಜಿಕ ಲೆಕ್ಕಪರಿಶೋಧನೆ, 15 ನೇ ಹಣಕಾಸಿನ ಯೋಜನೆಯ  ಸಾಮಾಜಿಕ ಲೆಕ್ಕಪರಿಶೋಧನೆ ಗ್ರಾಮಸಭೆ
      0
      SHARES
      133
      VIEWS
      Share on FacebookShare on TwitterShare on whatsappShare on telegramShare on Mail
      2024/25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಸಾಮಾಜಿಕ ಲೆಕ್ಕಪರಿಶೋಧನೆ, 15 ನೇ ಹಣಕಾಸಿನ ಯೋಜನೆಯ  ಸಾಮಾಜಿಕ ಲೆಕ್ಕಪರಿಶೋಧನೆ ಗ್ರಾಮಸಭೆ
      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ:  ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳನ್ನು ಎರಡು ತಿಂಗಳ ಹಿಂದೆ ಪರಿಶೀಲನೆ ಮಾಡಲಾಗಿತ್ತು ವಿವಿಧ ಇಲಾಖೆ ಕೆಲಸ ಗಳ ಯೋಜನೆ  ವಲಯ ಅರಣ್ಯ ಇಲಾಖೆ,ಕೃಷಿ ಇಲಾಖೆ,ಸಾಮಾಜಿಕ ಅರಣ್ಯ ಇಲಾಖೆ ಉದ್ಯೋಗ ಖಾತ್ರಿ ಯೋಜನೆಯ 15 ನೇ ಹಣಕಾಸು ಯೋಜನೆ, ಗ್ರಾಪಂ ಯೋಜನೆಗಳು ವಿವಿಧ ಗ್ರಾಮಗಳಿಗೆ ಕಾಮಗಾರಿಯನ್ನು ಪರಿಶೀಲನೆ ಮಾಡಿದ್ದೇವೆ ಎಂದು ಸಾಮಾಜಿಕ ಲೆಕ್ಕ ಪರಿಶೋಧನೆ ಕಾರ್ಯಕ್ರಮದ ವ್ಯವಸ್ಥಾಪಕ ಚಿದಾನಂದ ಕೋಲಾರಿ ಹೇಳಿದರು.
      ತಾಲೂಕಿನ ಅಡವಿ ಸೋಮನಾಳ ಗ್ರಾಪಂಯಲ್ಲಿ‌  ಮಂಗಳವಾರ 2024/25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಸಾಮಾಜಿಕ ಲೆಕ್ಕಪರಿಶೋಧನೆ ಮತ್ತು 15 ನೇ ಹಣಕಾಸಿನ ಯೋಜನೆಯ  ಸಾಮಾಜಿಕ ಲೆಕ್ಕಪರಿಶೋಧನೆ ಗ್ರಾಮಸಭೆಯಲ್ಲಿ
       ಅವರು ಮಾತನಾಡಿದ, ಕಾಮಗಾರಿ ಕೆಲಸ ಬಗ್ಗೆ  ಆಕ್ಷೇಪಣೆ ಇದ್ದರೆ ನಮಗೆ ಮಾಹಿತಿ ನೀಡಿ ಇದರ ಬಗ್ಗೆ ಪರಿಶೀಲನೆಯನ್ನು ಮಾಡಲಾಗುವುದು. ಎಲ್ಲಾ ಕಾಮಗಾರಿಗಳ ಬಗ್ಗೆ ಸಾರ್ವಜನಿಕರು ಆಕ್ಷೇಪಣೆ ಇದ್ದರೆ ನಮಗೆ ಲಿಖಿತ ರೂಪದಲ್ಲಿ ನೀಡದಿದ್ದರೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ತಪ್ಪು ಕೊಂಡು ಬಂದರೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ
       ಅಡವಿ ಹುಲಗಬಾಳ ಗ್ರಾಮದ ಶಾಲೆಯಲ್ಲಿ ನಿರ್ಮಾಣವಾದ ಶೌಚಾಲಯ ಗಾಳಿ ಬೆಳಕು ಇಲ್ಲದೆ  ಈ ಕಾಮಗಾರಿ ಅವೈಜ್ಞಾನಿಕ ವಾಗಿದೆ  ಗುತ್ತಿಗೆದಾರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ತಿಳಿಸಿದರು.
      ಈ ಸಭೆಯ ಕುರಿತು ಅಕ್ಷರ ದಾಸೋಹ ಸಹಾಯಕ ಹಾಗೂ ಅಡವಿ ಸೋಮನಾಳ ಗ್ರಾಪಂ ನೋಡಲ್ ಅಧಿಕಾರಿ ನಿರ್ದೇಶಕ ಎಂ ಎಂ ಬೆಲಗಲ್ಲ ಸಭೆಯಲ್ಲಿ ಮಾತನಾಡಿದ ಕಳೆದ ವರ್ಷದ ನಡೆದ ಕಾಮಗಾರಿ ಕೆಲಸ ಮಾಡಿಲ್ಲ ಇಲ್ಲದೆ ಬಗ್ಗೆ ಸಾರ್ವಜನಿಕ ಪ್ರಶ್ನೆ ಮಾಡಬಹುದು, ವಿವಿಧ ಗ್ರಾಮಗಳಲ್ಲಿ ಕಾಮಗಾರಿ ಕೆಲಸದ ಬಗ್ಗೆ ಸರಿಯಾಗಿದೆ ಇಲ್ಲ ಇದರ ಬಗ್ಗೆ ನಮಗೆ ಮಾಹಿತಿ ನೀಡಬೇಕು ಗ್ರಾಮದಲ್ಲಿ ಒಳ್ಳೆಯ ಕೆಲಸ  ಆದರೆ ಗ್ರಾಮಸ್ಥರು ಸಹಕಾರ  ನೀಡಬೇಕು. ಪ್ರತಿಯೊಂದು ಗ್ರಾಮಗಳಲ್ಲಿ ಶಿಕ್ಷಣ ಆರೋಗ್ಯ ಸ್ವಚ್ಚ ಬಗ್ಗೆ ಗ್ರಾಪಂ ಅಡಳಿತ ಮಂಡಳಿ ಸದಸ್ಯರು ಒತ್ತು ನೀಡಿದ್ದರೆ ಗ್ರಾಮಗಳ ಅಭಿವೃದ್ಧಿ ಹೊಂದುತ್ತವೆ.
      ಅಡವಿ ಸೋಮನಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಸರಕಾರಿ ಶಾಲೆಯ, ಅಂಗನವಾಡಿ ಕೇಂದ್ರದಲ್ಲಿ ಹೈಟೆಕ್ ಶೌಚಾಲಯ, ಶಾಲೆಯಲ್ಲಿ ಕಿಚನ್, ಗಾರ್ಡನ್ ಕಿಚನ್, ಕೃಷಿ ಹೊಂಡ,ಬದು ನಿರ್ಮಾಣ, ಪ್ರಾಮಾಣಿಕವಾಗಿ ಕೆಲಸ ಇರಬೇಕು ಈ ಕೆಲಸವು ಐದು ವರ್ಷದವರೆಗೆ ಕೆಲಸ ಉಳಿದರೆ ಸರಕಾರ ಕೊಟ್ಟು ಅನುದಾನ ಸದ್ದಬಳಕೆಯಾಗುತ್ತೆದೆ ಎಂದರು.
      ಇದೇ ವೇಳೆ ಗ್ರಾಮಸಭಯಲ್ಲಿ  ಸವಿತಾ ಪಾಟೀಲ್ ಕಾಮಗಾರಿ ವರದಿ ಮಂಡನೆ ಮಾಡಿದರು.
      ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಶ್ರೀಮತಿ ಸಂಗಮ್ಮ ಭರಮಣ್ಣ ಹಂಚಿನಾಳ, ಗ್ರಾಪಂ ಅಭಿವೃದ್ಧಿ ಅಧಿಕಾರಿ ನಿರ್ಮಾಲಾ ಬಿ ತೋಟದ,ಕಾರ್ಯದರ್ಶಿ ಗುರಡ್ಡಿ ಬಿರಾದಾರ,ಗ್ರಾಪಂ ಸದಸ್ಯರಾದ ಮಾಳಮ್ಮ ಮನಗೂಳಿ, ತಿಪ್ಪಮ್ಮ ವಡ್ಡರ,ಮುತ್ರಣ್ಣ ಬಿರಾದಾರ,  ಆಂಜನೇಯ ಪವಾರ, ಯಮನಪ್ಪ ಚಲವಾದಿ,ಹಣಂಂತ್ರಾಯ ಪಾಟೀಲ ,ಮಲ್ಲಿಕಾರ್ಜುನ ಕೂಡಲಗಿ, ಮೌನೇಶ ಕುಡಲಗಿ,ವಿರೇಶ ಚಲವಾದಿ,ಬಾಪುಗೌಡ ಪಾಟೀಲ, ಅಂಗನವಾಡಿ ಕಾರ್ಯಕರ್ತರಾದ ಸುನಂದಾ ಸೇಲಾರ,ಬಸಮ್ಮ ಕಡಿ,ಅಂಜನಾದೇವಿ ಬಡಿಗೇರ, ಎನ್ ಅರ್ ಎಲ್ಎಂ  ಸಿಬ್ಬಂದಿಗಳು ಗ್ರಾಪಂ ಸಿಬ್ಬಂದಿಗಳು ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Public News#Social Audit#Today News#Voice Of Janata#Voiceofjanata.in#ಸಾಮಾಜಿಕ ಲೆಕ್ಕಪರಿಶೋಧನೆ15 ನೇ ಹಣಕಾಸಿನ ಯೋಜನೆಯ  ಸಾಮಾಜಿಕ ಲೆಕ್ಕಪರಿಶೋಧನೆ ಗ್ರಾಮಸಭೆ15th Financial PlanSocial Audit Gram Sabha of Social Audit
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.