• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಧರ್ಮಸ್ಥಳ ಕ್ಷೇತ್ರ ಪಾವಿತ್ಯ ಹಾಳು ಮಾಡುವವರ ಗಡಿಪಾರಿಗೆ ಆಗ್ರಹ..!

      Voiceofjanata.in

      August 12, 2025
      0
      ಧರ್ಮಸ್ಥಳ ಕ್ಷೇತ್ರ ಪಾವಿತ್ಯ ಹಾಳು ಮಾಡುವವರ ಗಡಿಪಾರಿಗೆ ಆಗ್ರಹ..!
      0
      SHARES
      44
      VIEWS
      Share on FacebookShare on TwitterShare on whatsappShare on telegramShare on Mail

      ಧರ್ಮಸ್ಥಳ ಕ್ಷೇತ್ರ ಪಾವಿತ್ಯ ಹಾಳು ಮಾಡುವವರ ಗಡಿಪಾರಿಗೆ ಆಗ್ರಹಿಸಿದ್ದಾರೆ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಧರ್ಮಸ್ಥಳದ ಪಾವಿತ್ರ್ಯ, ಹಾಳುಗೆಡವುತ್ತಿರುವ, ಧರ್ಮಾ ಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರ ವಿನಾಕಾರಣ ಕೆಟ್ಟ ಹೆಸರು ತರುತ್ತಿರುವ ಮಹೇಶ ತಿಮರೊಡ್ಡಿ ಮತ್ತು ಗಿರೀಶ ಮಟ್ಟೆಣ್ಣನವರ ಅವರನ್ನು ರಾಜ್ಯದಿಂದಲೇ ಗಡಿಪಾರು ಮಾಡಬೇಕು ಎಂದು ಅರಿಹಂತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾವೀರ ಸಗರಿ ವಕೀಲರು, ಯಲಗೊಂಡ ಸಾತಿಹಾಳ, ಸಂಗಣ್ಣ ಕುಂಬಾರ ಹಾಗೂ ಜೈನ ಸಮಾಜದ ಮುಖಂಡರು ಸರ್ಕಾರವನ್ನು ಆಗ್ರಹಿಸಿದ್ದಾರೆ.
      ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 800 ವರ್ಷಗಳ ಇತಿಹಾಸ ಇರುವ ಧರ್ಮಸ್ಥಳ ಕ್ಷೇತ್ರ ಮಾನವ ‘ಕುಲಕ್ಕೆ ಶ್ರದ್ಧಾಭಕ್ತಿಯ ಕೇಂದ್ರವಾಗಿದೆ. ದಿನಾಲು ಲಕ್ಷಾಂತರ ಜನರಿಗೆ ತ್ರಿವಿಧ ದಾಸೋಹ ಮಾಡುವ ಈ ಕೇಂದ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ದುಷ್ಟ ಶಕ್ತಿಗಳನ್ನು ಕ್ಷೇತ್ರ ರಕ್ಷಕ ಮಂಜುನಾಥಸ್ವಾಮಿ, ಅಣ್ಣಪ್ಪಸ್ವಾಮಿ ಭಕ್ತಾದಿಗಳು ವಿರೋ ಧಿಸಬೇಕು ಎಂದಿರುವ ಅವರು, ಹೆಗ್ಗಡೆ ಅವರು ರಾಜ್ಯಾದ್ಯಂತ ಸರ್ವಧರ್ಮಿಯರಿಗೆ ಸೇರಿದ 65 ಸಾವಿರ ದೇವಸ್ಥಾನಗಳ ಜೀರ್ಣೋದ್ಧಾರ ಮಾಡಿದ್ದಾರೆ. ಮತಭೇದ ಮರೆತು ಲಕ್ಷಾಂತರ ಜನರಿಗೆ ಉಚಿತ ಸಾಮೂಹಿಕ ವಿವಾಹ ನಡೆಸಿಕೊಡುತ್ತಿದ್ದಾರೆ. ಇದರಲ್ಲಿ ತಮ್ಮ ಕೈಯಿಂದಲೇ ವಧುಗೆ ಬಂಗಾರದ ತಾಳಿ, ವರನಿಗೆ ಶಾಲು ಪೇಟಾ ಕೊಟ್ಟು ಅವರ ಬಾಳಿಗೆ ಬೇಳಕಾಗುತ್ತಿದ್ದಾರೆ.
      ಕೋಟ್ಯಂತರ ಮಹಿಳೆಯರಿಗೆ ರಾಜ್ಯದ ಎಲ್ಲ ತಾಲೂಕು ಕೇಂದ್ರಗಳಲ್ಲಿ ಗ್ರಾಮೀಣ ಅಭಿವೃದ್ಧಿ ಯೋಜನೆ  ಉದ್ಯೋಗಗಳನ್ನು ಕೊಟ್ಟು ಅವರ ನಿತ್ಯ ಜೀವನಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಪುಣ್ಯದ ಹೆಗ್ಗಡೆ ಅನೇಕ ಅನುಕೂಲವಾಗುವ ರೈತರಿಗೆ ಕೆರೆ ತುಂಬುವ ಯೋಜನೆ, ರೈತರ ಹಾಲು ಉತ್ಪಾದನ ಕೇಂದ್ರಕ್ಕೆ ಸಹಾಯಧನ, ಸರ್ಕಾರಿ ಶಾಲೆ ಮಕ್ಕಳಿಗೆ ಬೆಂಚ್ ಸೇರಿ ಅನೇಕ ಕೆಲಸಗಳನ್ನು ಮಾಡಿರುವ ಅವರು ಭಕ್ತಾದಿಗಳಿಗೆ ನಡೆದಾಡುವ ದೇವರೆಂದೇ ಭಾವಿತರಾಗಿದ್ದಾರೆ. ದುಷ್ಟಶಕ್ತಿಗಳ ಆರೋಪಕ್ಕೆ ಮಣಿದು ಸರ್ಕಾರ ಎಸ್ ಐಟಿ ರಚಿಸಿ ತನಿಖೆ ನಡೆಸುತ್ತಿದೆ. ದುಷ್ಟಶಕ್ತಿಗಳು ತಮ್ಮ ಬಳಿ ಸಾಕ್ಷಾಧಾರ ಇವೆಯೆಂದು ಹೇಳಿಕೊಳ್ಳುತ್ತಿದ್ದರು. ಇದುವರೆಗೂ ಹಾಜರುಪಡಿಸಿಲ್ಲವೇಕೆ? ಹೆಗ್ಗಡೆಯವರ ಪಾದ ಧೂಳಿಗೆ ಸಮನಲ್ಲದ ಕೆಲವರ ಹೊಲಸು ಬಾಯಿಯಿಂದ ಧರ್ಮಾಧಿಕಾರಿ, ಜೈನ ಸಮುದಾಯದ ವಿರುದ್ಧ ಮಾತನಾಡುತ್ತಿರುವುದು ಸಲ್ಲದು. ಇಂಥ ಹಿಂದು ವಿರೋಧಿ ಶಕ್ತಿಗಳಿಗೆ ವ್ಯಾಪಕ ಪ್ರಚಾರ ನೀಡುತ್ತಿರುವುದನ್ನು ವಿಶ್ವ ಹಿಂದೂ ಪರಿಷತ್ ಸೇರಿ ಅನೇಕ ಹಿಂದೂ ಪರ ಸಂಘಟನೆಗಳು ಉಗ್ರವಾಗಿ ಖಂಡಿಸಿವೆ. ವಿಧಾನಸೌಧಕ್ಕೆ ಬಾಂಬ್ ಇಟ್ಟಅಯೋಗ್ಯ ಪೊಲೀಸ್ ಸೇವೆಯಿಂದ ವಜಾ ಮಾಡಲ್ಪಟ್ಟಿರುವ ಗಿರೀಶನನ್ನು ಮಹೇಶ ಶೆಟ್ಟಿ ತಿಮರೋಡಿಯನ್ನು ರಾಜ್ಯಬಂಧಿಗಳನ್ನಾಗಿಸಲು ಸರ್ಕಾರ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
      Tags: #indi / vijayapur#Public News#Today News#Voice Of Janata#Voiceofjanata.in#ಧರ್ಮಸ್ಥಳ ಕ್ಷೇತ್ರ ಪಾವಿತ್ಯ ಹಾಳು ಮಾಡುವವರ ಗಡಿಪಾರಿಗೆ ಆಗ್ರಹಿಸಿದ್ದಾರೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.