• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಹರ್ ಘರ್ ತಿರಂಗಾ ಅಭಿಯಾನದಡಿ ಸೈಕಲ್ ರ್ಯಾಲಿ ಹಾಗೂ ತಿರಂಗಾ ಜನಯಾತ್ರೆ ಅಭಿಯಾನಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ

      Voiceofjanata.in

      August 14, 2025
      0
      ಹರ್ ಘರ್ ತಿರಂಗಾ ಅಭಿಯಾನದಡಿ ಸೈಕಲ್ ರ್ಯಾಲಿ ಹಾಗೂ ತಿರಂಗಾ ಜನಯಾತ್ರೆ ಅಭಿಯಾನಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ
      0
      SHARES
      22
      VIEWS
      Share on FacebookShare on TwitterShare on whatsappShare on telegramShare on Mail

      ಹರ್ ಘರ್ ತಿರಂಗಾ ಅಭಿಯಾನದಡಿ ಸೈಕಲ್ ರ್ಯಾಲಿ ಹಾಗೂ ತಿರಂಗಾ ಜನಯಾತ್ರೆ ಅಭಿಯಾನಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ

      ವಿಜಯಪುರ ಆಗಸ್ಟ್ 12 :ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಹರ್-ಘರ್ ತಿರಂಗಾ ಅಭಿಯಾನದಡಿ ಐತಿಹಾಸಿಕ ಗೋಲಗುಮ್ಮಟದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸೈಕಲ್ ರ್ಯಾಲಿ ಹಾಗೂ ತಿರಂಗಾ ಜನಯಾತ್ರೆ ಜಿಲ್ಲಾಧಿಕಾರಿ ಕಚೇರಿಯವರೆಗೆ ಹಮ್ಮಿಕೊಳ್ಳಲಾಯಿತು.

      ಗೋಳಗುಮ್ಮಟ ಆವರಣದಿಂದ ನಡೆದ ಈ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ ನೀಡಿದರು.

      ಕಮಾಂಡೋ ಅಕಾಡೆಮಿಯ‌ ಹಾಗೂ ನಗರದ ಸೈಕ್ಲಿಸ್ಟ್ ಅವರು ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

      ಜಾಥಾ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ‌ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಕ್ರಿಡಾಧಿಕಾರಿ ರಾಜಶೇಖರ್ ದೈವಾಡಿ,ಡಾ.‌ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಎಸ್.ಬಿ.ಪಾಟೀಲ, ತರಬೇತುದಾರರು, ಸಾರ್ವಜನಿಕರು ಉಪಸ್ಥಿತರಿದರು.

      Tags: #Cycle Rally and Tiranga Campaign under the Har Ghar Tiranga Campaign#indi / vijayapur#Public News#State News#Today News#Voice Of Janata#Voice Of Janata Desk News#ಹರ್ ಘರ್ ತಿರಂಗಾ ಅಭಿಯಾನದಡಿ ಸೈಕಲ್ ರ್ಯಾಲಿ ಹಾಗೂ ತಿರಂಗಾ ಜನಯಾತ್ರೆ ಅಭಿಯಾನಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.