• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಗರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 300 ಮೀ ಉದ್ದದ ಬೃಹತ್ ತಿರಂಗಾ ಯಾತ್ರೆಯಲ್ಲಿ :ಎಬಿವಿಪಿ

      Voiceofjanata.in

      August 14, 2025
      0
      ನಗರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 300 ಮೀ ಉದ್ದದ ಬೃಹತ್ ತಿರಂಗಾ ಯಾತ್ರೆಯಲ್ಲಿ :ಎಬಿವಿಪಿ
      0
      SHARES
      25
      VIEWS
      Share on FacebookShare on TwitterShare on whatsappShare on telegramShare on Mail

      ನಗರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 300 ಮೀ ಉದ್ದದ ಬೃಹತ್ ತಿರಂಗಾ ಯಾತ್ರೆಯಲ್ಲಿ :ಎಬಿವಿಪಿ

      ವಿಜಯಪುರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 300 ಮೀ ಉದ್ದದ ಬೃಹತ್ ತಿರಂಗಾ ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು “ಭಾರತ್ ಮಾತಾ ಕೀ ಜೈ” “ವಂದೇ ಮಾತರಂ” ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗವನ್ನು ಹಿಡಿದು ನಗರದ ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದ ಮೂಲಕ ಸಿದ್ದೇಶ್ವರ ದೇವಸ್ಥಾನದವರೆಗೆ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿದರು.

      ಈ ಸಂದರ್ಭದಲ್ಲಿ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಯುವಶಕ್ತಿಯ ಕೊಡುಗೆ ಅಪಾರವಿದೆ, ಅವರಿಗೆ ದೇಶದ ಕುರಿತು ಇದ್ದ ದೇಶಪ್ರೇಮ ಇಂದಿನ ಯುವಕರಿಗೆ ಆದರ್ಶವಾಗಬೇಕು, ಭಾರತ ದೇಶಕ್ಕೆ ಸ್ವತಂತ್ರ ದೊರಕಿದ್ದು ಸಾವಿರಾರು ಜನರ ಬಲಿದಾನದಿಂದ ಆ ಬಲಿದಾನವನ್ನು ಎಲ್ಲರೂ ನೆನಪಿಸಿಕೊಳ್ಳಬೇಕು, ಯಾವ ದೇಶ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಬಲಿದಾನಗಳನ್ನು ಸ್ಮರಿಸಿ ಕೊಳ್ಳುವುದಿಲ್ಲವೋ ಈ ದೇಶದ ಭವಿಷ್ಯ ಕರಾಳವಾಗಿರುತ್ತೆ, ಆ ರೀತಿಯ ಉದಾಹರಣೆಯನ್ನು ನಾವು ವಿದೇಶಗಳಲ್ಲಿ ನೋಡಿದ್ದೇವೆ, ಇಂದು ಭಾರತ ದೇಶ ಆರ್ಥಿಕವಾಗಿ ಪ್ರಬಲವಾಗಿದೆ, ರಕ್ಷಣಾ ಕ್ಷೇತ್ರದಲ್ಲಿ ಸಶಕ್ತ ದೇಶವಾಗಿದೆ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಾಧನೆ ಮಾಡುತ್ತಿದೆ, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದೆ ಹೀಗೆ ಭಾರತ ದೇಶ ವಿಶ್ವದಲ್ಲಿ ಒಂದು ಬಲಿಷ್ಠ ದೇಶವಾಗಿ ಮುನ್ನಡೆ ಸಾಧಿಸುತ್ತಿದೆ, ಇಂತಹ ಸಮಯದಲ್ಲಿ ದೇಶದ ಅಭಿವೃದ್ಧಿಯ ವೇಗವನ್ನು ಹೆಚ್ಚಳ ಮಾಡುವಲ್ಲಿ ದೇಶದ ಪ್ರತಿಯೊಬ್ಬ ನಾಗಕರಿನ ಜವಾಬ್ದಾರಿಯಾಗಿದೆ ಎಂದರು.

      ಎಬಿವಿಪಿಯ ವಿಭಾಗ ಸಂಘಟನಾ ಕಾರ್ಯದರ್ಶಿ ಹರ್ಷ ನಾಯಕ ಮಾತನಾಡಿ ನಗರದ ಕಾಲೇಜು ವಿದ್ಯಾರ್ಥಿಗಳು ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿದರು, ಎಬಿವಿಪಿ ಪ್ರತಿ ವರ್ಷ ಈ ರೀತಿಯ ಕಾರ್ಯಕ್ರಮವನ್ನು ಮಾಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದೆ. ಕಾಲೇಜಿನ ವಿದ್ಯಾರ್ಥಿ ಕೇವಲ ಒಬ್ಬ ಸಾಮಾನ್ಯ ವಿದ್ಯಾರ್ಥಿಯಲ್ಲ ಅವನು ನಮ್ಮ ದೇಶದ ಇಂದಿನ ಪ್ರಜೆ ಈ ಮೂಲಕ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕಾರ್ಯ ಮಾಡುತ್ತಿದೆ.

      ನಗರದ ತುಂಗಳ ಶಿಕ್ಷಣ ಸಂಸ್ಥೆ, ಎಕ್ಸಲೆಂಟ್ ಶಿಕ್ಷಣ ಸಂಸ್ಥೆ, ಶಾಂತಿನಿಕೇತನ ಕಾಲೇಜು, ಸೇಂಟ್ ಜೋಸೆಫ್ ಕಾಲೇಜು ಹಾಗೂ ಹಲವಾರು ಕಾಲೇಜುಗಳ 1,200 ವಿದ್ಯಾರ್ಥಿಗಳು ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿದ್ದರು.

      ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಸುಮಾ ಬೋಳರೆಡ್ಡಿ, ಅಮಿತಕುಮಾರ ಬಿರಾದಾರ, ಸಂಜು ಕುಲಕರ್ಣಿ, ಸಂದೀಪ ಅರಳಗುಂಡಿ, ಶಶಿಕಾಂತ ರಾಕ್ಲೆ, ಮಂಜುನಾಥ ಹಳ್ಳಿ, ಐಶ್ವರ್ಯ ಕುಲಕರ್ಣಿ, ಸ್ನೇಹಾ ಹಿರೇಮಠ, ಪ್ರವೀಣ ಬಿರಾದಾರ, ಸುರೇಖಾ ಕುಲಕರ್ಣಿ, ಚೇತನ ಕೋರವಾರ, ದಾನಮ್ಮ ಹೊಸಮನಿ, ತ್ರಿಶಿಲಾ ರಾಠೋಡ, ಸುನೀಲ ರಾಠೋಡ, ಸಂಪತ್, ಮೋಹನ ಗುಣದಾಳ, ಸುರೇಶ ಲೋನಾರ ಇತರರು ಉಪಸ್ಥಿತರಿದ್ದರು

      ಯಾವುದೇ ಶತ್ರು ದೇಶಗಳ ಆಂತಕ ಇಂದು ಭಾರತಕ್ಕೆ ಇಲ್ಲ, ಅಷ್ಟು ಬಲಿಷ್ಠವಾದ ಸೇನೆ ಇಂದು ದೇಶದಲ್ಲಿ ಇದೆ, ಆದರೆ ಕೆಲವೊಂದಿಷ್ಟು ದೇಶದ ಒಳಗಡೆ ಇರುವ ದೇಶವಿರೋಧಿ ಶಕ್ತಿಗಳ ಬಗ್ಗೆ ಜಾಗೃತರಾಗಿ ಇರಬೇಕಾಗಿದೆ.

      –ಸಚಿನ ಕುಳಗೇರಿ ಎಬಿವಿಪಿ ರಾಜ್ಯ ಕಾರ್ಯದರ್ಶಿ.

      ತಿರಂಗಾ ನಮ್ಮ ದೇಶದ ಹೆಮ್ಮೆಯ ಪ್ರತೀಕ ಆ ತಿರಂಗಾವನ್ನು ಹಿಡಿದಿದ್ದು ನಮ್ಮ ಸೌಭಾಗ್ಯ. ಎಬಿವಿಪಿ ಈ ಕಾರ್ಯಕ್ರಮ ಆಯೋಜಿಸಿದ್ದು ಸಂತೋಷವಾಗಿದೆ.

      ಸಾಕ್ಷಿ ಕೋಟ್ಯಾಳ, ತುಂಗಳ ಕಾಲೇಜು ವಿದ್ಯಾರ್ಥಿ.

      Tags: #In the city's 79th Independence Day celebrations in the city#indi / vijayapur#Public News#State News#Today News#Voice Of Janata#Voiceofjanata.in#ನಗರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 300 ಮೀ ಉದ್ದದ ಬೃಹತ್ ತಿರಂಗಾ ಯಾತ್ರೆಯಲ್ಲಿ :ಎಬಿವಿಪಿ300m long
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.