• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿದ್ಯಾಭ್ಯಾಸದ ಜೊತೆಗೆ ದೈಹಿಕವಾಗಿ ಹಾಗೂ ಸದೃಢರಾಗಿರಲು ಕರಾಟೆ ತರಬೇತಿ ಅವಶ್ಯಕ: ಶಾಸಕ ಎಂ.ಆರ್ ಮಂಜುನಾಥ್

      Voiceofjanata.in

      August 19, 2025
      0
      ವಿದ್ಯಾಭ್ಯಾಸದ ಜೊತೆಗೆ ದೈಹಿಕವಾಗಿ ಹಾಗೂ ಸದೃಢರಾಗಿರಲು ಕರಾಟೆ ತರಬೇತಿ ಅವಶ್ಯಕ: ಶಾಸಕ ಎಂ.ಆರ್ ಮಂಜುನಾಥ್
      0
      SHARES
      128
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯಾಭ್ಯಾಸದ ಜೊತೆಗೆ ದೈಹಿಕವಾಗಿ ಹಾಗೂ ಸದೃಢರಾಗಿರಲು ಕರಾಟೆ ತರಬೇತಿ ಅವಶ್ಯಕ: ಶಾಸಕ ಎಂ.ಆರ್ ಮಂಜುನಾಥ್

      ವರದಿ:ಚೇತನ್ ಕುಮಾರ್ ಎಲ್, ಚಾಮರಾಜನಗರ

      ಹನೂರು:ಗುರು ಪರಶುರಾಮ ಕರಾಟೆ ಅಕಾಡೆಮಿಯಿಂದ ವತಿಯಿಂದ ಆಯೋಜಿಸಿದ್ಧ ಕರಾಟೆ ಕಲೆಯಲ್ಲಿ ಪ್ರಾವೀಣ್ಯತೆ ಮತ್ತು ಉತ್ತಮ ಕೌಶಲ್ಯವನ್ನು  ಪ್ರದರ್ಶಿಸಿದ ಮಕ್ಕಳಿಗೆ ಬೆಲ್ಟ್ ಗ್ರೇಡ್ ಪ್ರಮಾಣಪತ್ರವನ್ನು ಶಾಸಕ ಎಂ ಆರ್ ಮಂಜುನಾಥ್ ವಿತರಣೆ ಮಾಡಿದರು.

      ಶಾಸಕ ಎಂಆರ್ ಮಂಜುನಾಥ್ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ವಿದ್ಯಾಭ್ಯಾಸ ಸೇರಿದಂತೆ ಕ್ರೀಡಾ ಚಟುವಟಿಕೆಗಳಲ್ಲಿ ಗುರಿ ಇರಬೇಕು. ಆಗಿದ್ದರೆ ಮಾತ್ರ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯಶಸ್ಸನ್ನು ಕಾಣಬಹುದು.

      ನಗರ ಪ್ರದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ತರಬೇತಿಗಳು ಅಕಾಡೆಮಿಗಳು ಇರುತ್ತದೆ. ಅದೇ ರೀತಿ ಹನೂರು ಪಟ್ಟಣ ವ್ಯಾಪ್ತಿಯಲ್ಲಿರುವ ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಗುರು ಪರಶುರಾಮ ಕರಾಟೆ ಅಕಾಡೆಮಿ ವತಿಯಿಂದ ಕರಾಟೆ ತರಬೇತಿ ನೀಡುತ್ತಿರುವುದು ಸಂತಸದ ವಿಚಾರ, ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಅದನ್ನು ಹೊರೆ ತರುವ ನಿಟ್ಟಿನಲ್ಲಿ ತರಬೇತಿಗಳು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ. ಕಳೆದ ಹಲವು ವರ್ಷಗಳಿಂದ ಗುರು ಪರಶುರಾಮ್ ಕರಾಟೆ ಅಕಾಡೆಮಿಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪಡೆದಿರುವುದು ಹೆಮ್ಮೆಯ ವಿಚಾರ ಎಂದು ತಿಳಿಸಿದರು.

      ಕರಾಟೆ ಮಾಸ್ಟರ್ ರಮೇಶ್ ಮಾತನಾಡಿ ಈ ಪರೀಕ್ಷೆಯಲ್ಲಿ ಒಟ್ಟು 50 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಆರು ಬಿಲ್ಟ್ ಪರೀಕ್ಷೆಗಳಾದ ಎಲ್ಲೋ ಬೆಲ್ಟ್, ಆರೆಂಜ್ ಬೆಲ್ಟ್, ಗ್ರೀನ್ ಬೆಲ್ಟ್, ಬ್ಲೂ ಬೆಲ್ಟ್, ಪರ್ಪಲ್ ಬೆಲ್ಟ್, ಮತ್ತು ಬ್ರೌನ್ ಬೆಲ್ಟ್ ಪರೀಕ್ಷೆಗಳು ನಡೆದಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತಮವಾಗಿ ಪ್ರದರ್ಶನವನ್ನು ನೀಡಿದ್ದಾರೆ. ಶಾಸಕರಾದ ಎಂ ಆರ್ ಮಂಜುನಾಥ್ ಸರ್ ಅವರು ನಮ್ಮ ಕಾರ್ಯಕ್ರಮಕ್ಕೆ ಬಂದಿದ್ದು ನನಗೆ ಸಂತೋಷವನ್ನುಂಟು ಮಾಡಿದೆ ಎಂದು ತಿಳಿಸಿದರು.

      ಇದೇ ಸಂದರ್ಭದಲ್ಲಿ  ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶಿವಮೂರ್ತಿ,ಪಟ್ಟಣ ಪಂಚಾಯಿತಿ ಸದಸ್ಯರಾದ ಪವಿತ್ರ ಪ್ರಸನ್ನ,ಮಹೇಶ್,ಮುಖಂಡರುಗಳಾದ  ಜಿಸಿಮ್ ಪಾಷ, ಸತ್ತೇಗಾಳ ಮಂಜು, ಜಾವದ್,ರೈತ ಮುಖಂಡ ಮಾದಪ್ಪ,ಎಸ್ ಆರ್ ಮಹದೇವ್,ರಾಜಣ್ಣ,
      ಅಮೀನ್,ಸವಕೈಯ್ಯ,ಹಾಗೂ ಇನ್ನಿತರರು ಉಪಸ್ಥಿತರಿದ್ದರು..

      Tags: #indi / vijayapur#Karate training is essential to stay physically and fit in addition to studying: MLA MR Manjunath#Public News#Today News#Voice Of Janata#Voiceofjanata.in#ವಿದ್ಯಾಭ್ಯಾಸದ ಜೊತೆಗೆ ದೈಹಿಕವಾಗಿ ಹಾಗೂ ಸದೃಢರಾಗಿರಲು ಕರಾಟೆ ತರಬೇತಿ ಅವಶ್ಯಕ: ಶಾಸಕ ಎಂ.ಆರ್ ಮಂಜುನಾಥ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.