• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಾಂಗ್ರೆಸ್ಸಿಗರು ಮತಗಳ್ಳತನದ ವಿರುದ್ಧ ಬಸ್‌ಗೆ ಸ್ಟಿಕ್ಕರ್ ಅಂಟಿಸಿ

      Voiceofjanata.in

      August 19, 2025
      0
      ಕಾಂಗ್ರೆಸ್ಸಿಗರು ಮತಗಳ್ಳತನದ ವಿರುದ್ಧ ಬಸ್‌ಗೆ ಸ್ಟಿಕ್ಕರ್ ಅಂಟಿಸಿ
      0
      SHARES
      31
      VIEWS
      Share on FacebookShare on TwitterShare on whatsappShare on telegramShare on Mail

      ಕಾಂಗ್ರೆಸ್ಸಿಗರು ಮತಗಳ್ಳತನದ ವಿರುದ್ಧ ಬಸ್‌ಗೆ ಸ್ಟಿಕ್ಕರ್ ಅಂಟಿಸಿ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಮತಕಳ್ಳತನ ಖಂಡಿಸಿ ಮುದ್ದೇಬಿಹಾಳ
      ಎನ್‌ಎಸ್‌ಯುಐ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಭಾನುವಾರ ನಗರದ ಸಾರಿಗೆ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
      ವೋಟ್ ಚೋರಿ’ ಪ್ರಕರಣ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಬಸ್‌ಗಳಿಗೆ ಪೋಸ್ಟರ್ ಹಾಗೂ ಸ್ಪೀಕರ್ ಅಂಟಿಸಲಾಯಿತು. ಇತರೆ ವಾಹನ ಹಾಗೂ ಗೋಡೆಗಳಿಗೂ ಅಂಟಿಸಲಾಯಿತು.
      ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಮಾತನಾಡಿ, ನರೇಂದ್ರ ಮೋದಿ ಮತಗಳ್ಳತನದಿಂದ ಪ್ರಧಾನಿಯಾಗಿದ್ದಾರೆ ಎಂಬುದು ಹಲವು ಘಟನೆಗಳಿಂದ ಸಾಬೀತಾಗುತ್ತಿದೆ. ಜನರಿಂದ ಮತಗಳಿಸದೇ ಮತಗಳ್ಳತನ ಮಾಡಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.
      ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ
      ಪಲ್ಲವಿ ನಾಡಗೌಡ ಮಾತನಾಡಿ, ಮುದ್ದೇಬಿಹಾಳ ಮತಕ್ಷೇತ್ರದಲ್ಲೂ ಅಲ್ಪಸಂಖ್ಯಾತ ಸಮುದಾಯದ ಹಲವರ ಮತಗಳು ಮತಪಟ್ಟಿಯಲ್ಲಿ ಕಾಣೆಯಾಗಿವೆ. ಅವರು ಜೀವಂತ ಇದ್ದರೂ ಅವರ ಹೆಸರು ಪಟ್ಟಿಯಲ್ಲಿ ಡಿಲೀಟ್ ಮಾಡಲಾಗಿದೆ. ಈ ಕುರಿತು ತನಿಖೆ ನಡೆಸಬೇಕಾಗಿದೆ ಎಂದು ಹೇಳಿದರು.
      ಈ ಸಂದರ್ಭದಲ್ಲಿ  ಮುದ್ದೇಬಿಹಾಳ ಯುವ ಕಾಂಗ್ರೆಸ್ಸಿನ ಅಧ್ಯಕ್ಷ ಮೊಹಮ್ಮದ್ ಇಲಿಯಾಸ್ ಢವಳಗಿ, ವಿಜಾಪುರ ಜಿಲ್ಲಾ ಯುವ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ರಫೀಕ್ ಶಿರೋಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಹಿಳಾ ಘಟಕದ ಅಧ್ಯಕ್ಷೆ ಅಕ್ಷತಾ ಚಲವಾದಿ, ರಾಜು ರಾಯಗೊಂಡ, ಸಿಕಂದರ್ ಜಾನ್ವೆಕರ್,, ಶರಣು ಚಲವಾದಿ, ಅಬೂಬಕರ್ ಹಡಗಲಿ, ರಂಜಾನ್ ನದಾಫ, ಸಂಗಮೇಶ ಚಲವಾದಿ, ಜಾಕಿರ್ ಮೂಲಮನಿ, ಗುರು ಬಿರಾದಾರ,
      ತೌಸಿಫ್ ನಾಯ್ಯೋಡಿ,  ಕಮಲಾ ಭಜಂತ್ರಿ, ಮಹಬೂಬಿ ಬಾಗವಾನ, ನೀಲಮ್ಮ ಚಲವಾದಿ,ಶಿವಲೀಲಾ ಬಿರಾದಾರ್, ಸೇರಿದಂತೆ ಉಪಸ್ಥಿತರಿದ್ದರು.
      Tags: #Congressmen paste a sticker to the bus against voting#indi / vijayapur#Public News#Today News#Voice Of Janata#Voiceofjanata.in#ಕಾಂಗ್ರೆಸ್ಸಿಗರು ಮತಗಳ್ಳತನದ ವಿರುದ್ಧ ಬಸ್‌ಗೆ ಸ್ಟಿಕ್ಕರ್ ಅಂಟಿಸಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.