• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      Voiceofjanata.in

      August 26, 2025
      0
      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ
      0
      SHARES
      146
      VIEWS
      Share on FacebookShare on TwitterShare on whatsappShare on telegramShare on Mail
      ಆನೆಕಾಲು ರೋಗವು ಪೈಲೇರಿಯಾ ಸೊಂಕುವುಳ್ಳ ಕ್ಯೂಲೆಕ್ಸ್‌ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ,ನಾವು ವಾಸಿಸುವ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕಿದೆ 

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಆಲೂರ: ಆನೆಕಾಲು ರೋಗವು ಪೈಲೇರಿಯಾ ಸೊಂಕುವುಳ್ಳ ಕ್ಯೂಲೆಕ್ಸ್‌ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಬಹು ಮುಖ್ಯವಾಗಿ ನಾವು ವಾಸಿಸುವ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕಿದೆ ಎಂದು ಆರೋಗ್ಯ ಇಲಾಖೆಯ ಸಿಬ್ಬಂದಿ ವ್ಹಿ ಬಿ ಡಿ ಮೇಲ್ವಿಚಾರಕ ಎಸ್ ಸಿ ರುದ್ರವಾಡಿ ಹೇಳಿದರು.
      ತಾಲ್ಲೂಕಿನ ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ ರಾತ್ರಿ 120 ಜನರ ರಕ್ತ ಲೇಪನ ಸಂಗ್ರಹಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ,
      ರೋಗದ ನಿಯಂತ್ರಣಕ್ಕಾಗಿ ಹಾಗೂ ರೋಗಿಗಳ ಪತ್ತೆ ಮಾಡುವುದು ಅತ್ಯಂತ ಕಷ್ಟಕರವಾಗಿದ್ದು, ಆನೆಕಾಲು ರೋಗದ ಪತ್ತೆಗಾಗಿ ರಾತ್ರಿ ವೇಳೆಯಲ್ಲಿಯೇ ರಕ್ತದ ಮಾದರಿ ಸಂಗ್ರಹಿಸಬೇಕಾಗುತ್ತದೆ ಆರೋಗ್ಯ ಇಲಾಖೆಯ ನಿರ್ದೇಶನದಂತೆ ಪ್ರಾಥಮಿಕ ಆರೋಗ್ಯ ಕೇಂದ್ರವಾರು ಸಮೀಕ್ಷೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ.
      ತಡವಾಗಿ ಕಾಣಿಸಿಕೊಳ್ಳುವ ಸೋಂಕು:
      ಆನೆಕಾಲು ರೋಗದವರಿಗೆ ಕಚ್ಚಿದ ಸೊಳ್ಳೆ, ಆರೋಗ್ಯವಂತರಿಗೆ ಕಚ್ಚಿದರೂ ರೋಗ ಹರಡುತ್ತದೆ. ಈ ರೋಗವು ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದೊಬ್ಬರಿಗೆ ಹರಡುತ್ತದೆ. ಸೊಳ್ಳೆ ಕಚ್ಚಿ 5 ರಿಂದ 7 ವರ್ಷಗಳವರೆಗೆ ಸೋಂಕಿರುವುದು ಕಾಣುವುದಿಲ್ಲ. ಮೊದಲ ಹಂತದಲ್ಲಿ ಆಗಾಗ್ಗೆ ಜ್ವರ ಕಾಣಿಸಿಕೊಳ್ಳುತ್ತದೆ. ಹಂತ ಹಂತವಾಗಿ, ಕಾಲು, ಕೈ, ವೃಷಣ, ಸ್ತನಗಳಲ್ಲಿ ಊತ ಕಂಡು ಬರುತ್ತಿರುತ್ತದೆ. ರಕ್ತ ಪರೀಕ್ಷೆಯಲ್ಲಿ ಆನೆಕಾಲು ರೋಗದ ರೋಗಾಣು ಪತ್ತೆಯಾದಲ್ಲಿ ಅದನ್ನು ಡಿಇಸಿ ಮಾತ್ರೆಗಳ ಮೂಲಕ ನಿಯಂತ್ರಿಸಬಹುದು ಇದಕ್ಕಾಗಿ ಶಿಬಿರಗಹಳನ್ನು ಆಯೋಜಿಸಿ, ರೋಗಿಗಳನ್ನು ಗುರುತಿಸುವ ಕಾರ‍್ಯ ಮಾಡಲಾಗುತ್ತಿದೆ ಎಂದರು.
      ಈ ಕುರಿತು ಪ್ರಭಾರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ ಎಸ್ ಗೌಡರ ಅವರು ಮಾತನಾಡಿ,ರೋಗಿಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗುತ್ತದೆ ಈ ಕಾರ್ಯಕ್ಕಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಸಿಬ್ಬಂದಿಗಳು ಆಲೂರ ಗ್ರಾಮದಲ್ಲಿ ರಾತ್ರಿ 10: ಘಂಟೆಯಿಂದ ಮಧ್ಯರಾತ್ರಿ ವರಗೆ  ಪರೀಕ್ಷೆ ನಡೆಸಿದ್ದರು ಈ ಸಂದರ್ಭದಲ್ಲಿ ಸುಮಾರು 120 ಜನರ ರಕ್ತ ಲೇಪನಗಳನ್ನು ಸಂಗ್ರಹಿಸಿ ಅವುಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ತಲುಪಿಸಲಾಗುತ್ತದೆ.
      ಈ ಸಮೀಕ್ಷಾ ಕಾರ್ಯದಲ್ಲಿ ಗ್ರಾಮ ಪಂಚಾಯತ ಸದಸ್ಯರು ಹಾಗೂ ಗ್ರಾಮದ ಪ್ರಮುಖರು ಗ್ರಾಮ ಪಂಚಾಯತ ಸಿಬ್ಬಂದಿಗಳು ರಾತ್ರಿ ಆರೋಗ್ಯ ಸಿಬ್ಬಂದಿಗಳೊಂದಿಗೆ ಇದ್ದು ಸಹಕಾರ ನೀಡಿದರು ಸ್ಥಳೀಯ ಜನರಿಗೆ ರಕ್ತ ಪರೀಕ್ಷೆ ಮಾಡಿಸಿಕೊಳ್ಳಲು ಮನವೊಲಿಸಲಾಯಿತ್ತು ಎಂದರು.
      ಈ ಸಂದರ್ಭದಲ್ಲಿಪ್ರಭಾರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ ಎಸ್ ಗೌಡರ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ವ್ಹಿ ಬಿ ಡಿ ಮೇಲ್ವಿಚಾರಕ ಎಸ್ ಸಿ ರುದ್ರವಾಡಿ, ಆರೋಗ್ಯ ನಿರೀಕ್ಷಣಾಧಿಕಾರಿ ಎಸ್ ಬಿ ಹೂಗಾರ ಸಮುದಾಯ ಆರೋಗ್ಯ ಅಧಿಕಾರಿ ಸರಸ್ವತಿ ಸೈದಣ್ಣವರ ಹಾಗೂ ವಾಹನ ಚಾಲಕ ಮುತ್ತು ಬಾಗೇವಾಡಿ ಆಶಾ ಕಾರ್ಯಕರ್ತೆಯರಾದ ರೇಣುಕಾ ಹಳೆಮ,ನಿ ನಿಂಗಮ್ಮ ಹಿರೇಗೌಡರ, ಸೇರಿದಂತೆ ಉಪಸ್ಥಿತರಿದ್ದರು.
      Tags: #An elephant disease survey in Allura village is a collection of 120 people.#indi / vijayapur#Public News#Today News#Voice Of Janata#Voiceofjanata.in#ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.