• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಜಯಪುರ| ಬೃಹತ್‌ ಉದ್ಯೋಗ ಮೇಳ

      Voiceofjanata in

      August 29, 2025
      0
      ವಿಜಯಪುರ| ಬೃಹತ್‌ ಉದ್ಯೋಗ ಮೇಳ
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ| ಬೃಹತ್‌ ಉದ್ಯೋಗ ಮೇಳ

      ವಿಜಯಪುರ : ಜಿಲ್ಲೆಯ ಜನತೆಗೆ ಉದ್ಯೋಗ ಹುಡುಕಾಟಕ್ಕೆ ನೆರವಾಗುವ ನಿಟ್ಟಿನಲ್ಲಿ ಸಿಕ್ಯಾಬ್ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಹಾಗೂ ಜಿಲ್ಲಾ ಉದ್ಯೋಗ ಕಚೇರಿ ವಿಜಯಪುರ ಮತ್ತು ನಿರ್ಮಾನ್ ಎನ್ ಜಿ ಓ ಕಲಬುರ್ಗಿ ಇವರ ಸಹಯೋಗದೊಂದಿಗೆ ಕಾಲೇಜಿನ ಆವರಣದಲ್ಲಿ ಬೃಹತ್‌ ಉದ್ಯೋಗ ಮೇಳವೊಂದನ್ನು ಹಮ್ಮಿಕೊಳ್ಳಲಾಗಿತ್ತು. ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದ ಜಿಲ್ಲೆಯ ಸುತ್ತಮುತ್ತಲಿನ ಗ್ರಾಮಗಳ 500 ಕ್ಕೂ ಅಧಿಕ ಯುವಕ– ಯುವತಿಯರ ಪೈಕಿ ಐಟಿ, ಬಿಟಿ ಸೇರಿದಂತೆ ಒಟ್ಟು 16 ಕಂಪನಿಗಳು ಭಾಗವಹಿಸಿದ್ದು 45 ಯುವಕ- ಯುವತಿಯರಿಗೆ ಸ್ಥಳದಲ್ಲೇ ಉದ್ಯೋಗದ ಆದೇಶ ನೀಡಿದವು.

      ಇನ್ನೂ 81 ಅಭ್ಯರ್ಥಿಗಳನ್ನು ಅಂತಿಮ ಹಂತಕ್ಕೆ ಆಯ್ಕೆಯನ್ನು ಮಾಡಲಾಯ್ತು 431 ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗಿಯಾಗಿದ್ದರು.

      ಈ ಬೃಹತ್ ಮೇಳಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಪದವೀಧರರು ಹಾಗೂ ವಿದ್ಯಾರ್ಥಿಗಳ ದಂಡು ಹರಿದುಬಂತು. ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಲಾಯಿತು. ಪಿಯುಸಿ, ಐಟಿಐ, ಡಿಪ್ಲೊಮಾ ತೇರ್ಗಡೆಯಾದವರು ಮತ್ತು ಪದವೀಧರರು ಸೇರಿದಂತೆ ನೂರ ಕ್ಕೂ ಹೆಚ್ಚು ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಿ, ವಿವಿಧ ಕಂಪನಿಗಳಲ್ಲಿ ಉದ್ಯೋಗವಕಾಶ ಗಿಟ್ಟಿಸಿಕೊಳ್ಳುವಲ್ಲಿ ಸಫಲವಾದರು.

      ಆಯಾ ಕಂಪನಿಗಳ ಮುಖ್ಯಸ್ಥರು ಮತ್ತು ಸಿಬ್ಬಂದಿ ಸಂದರ್ಶನ ನಡೆಸಿ, ಪ್ರತಿಭಾವಂತರನ್ನು ನೇಮಕ ಮಾಡಿಕೊಂಡರು. ಬೆಳಿಗ್ಗೆ 10ಕ್ಕೆ ಆರಂಭಗೊಂಡ ನೇಮಕ ಪ್ರಕ್ರಿಯೆ ಮಧ್ಯಾಹ್ನ 4ಕ್ಕೆ ಮುಕ್ತಾಯಗೊಂಡಿತು.

      ವಿದ್ಯಾರ್ಹತೆ ಹಾಗೂ ಹುದ್ದೆ ಆಧರಿಸಿ ಸಂಬಳ ಸಿಗುವಂತಹ ಕೆಲಸಗಳನ್ನು ಪಡೆಯಲು ಅನುಕೂಲವಾಗಲೆಂದು ಈ ಬೃಹತ್ ಉದ್ಯೋಗ ಮೇಳ ಆಯೋಜಿಸಿದ್ದು. ಇದರ ಲಾಭ ಉದ್ಯೋಗ ಆಕಾಂಕ್ಷೆಗಳು ಪಡೆದುಕೊಳ್ಳಬೇಕು’ ಎಂದು ಸಿಕ್ಯಾಬ್ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರಾದ ಇರ್ಫಾನ್ ಉದ್ಯೋಗ ಆಕಾಂಕ್ಷೆಗಳಿಗೆ ಕರೆ ನೀಡಿದರು.

      ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಮಹೇಶ್ ಮಳವಾಡಕರ್, ನೌಕರಿ ಪಡೆಯಬೇಕಾದರೆ ಇಂತಹ ಮೇಳಗಳು ನಡೆಯಬೇಕು. ಎಲ್ಲರಿಗೂ ಸರ್ಕಾರಿ ನೌಕರಿ ಸಿಗುವುದು ಕಷ್ಟವಾಗಿದೆ ಹೀಗಾಗಿ ಉದ್ಯೋಗ ವಿನಿಮಯ ಕೇಂದ್ರದಲ್ಲಿರುವ ಸೌಕರ್ಯಗಳ ಲಾಭ ಪಡೆಯಬೇಕು’ ಎಂದು ಉದ್ಯೋಗ ಆಕಾಂಕ್ಷಿಗಳಿಗೆ ಹೇಳಿದರು.

      ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರೂ ಮತ್ತು ಕಾರ್ಯಕ್ರಮದ ಆಯೋಜಕರಾದ ಅರವಿಂದ ಕೋಟಿ,ಬಿ,ಎಸ್, ಥೋರತ,ಹಸನಸಾಬ ಜಮಾದಾರ ಹಾಗೂ ಉದ್ಯೋಗ ಆಕಾಂಕ್ಷೆಗಳು ಭಾಗಿಯಾಗಿದ್ದರು.

      Tags: #indi / vijayapur#Public News#Today News#Vijayapura | Huge job fair#Voice Of Janata#Voiceofjanata.in#ವಿಜಯಪುರ| ಬೃಹತ್‌ ಉದ್ಯೋಗ ಮೇಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.