• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      Voiceofjanata.in

      August 29, 2025
      0
      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ
      0
      SHARES
      19
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      ವಿಜಯಪುರ: ಬಬಲೇಶ್ವರ- ವಿಜಯಪುರ ಮತ್ತು ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಇಂದು ಮಂಗಳವಾರದಿಂದ ಪ್ರಾರಂಭವಾಗಿದೆ.

      ಸಾರವಾಡ ಗ್ರಾಮಸ್ಥರ ಬೇಡಿಕೆ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೀ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಈ ಬಸ್ ಸೇವೆ ಪ್ರಾರಂಭಿಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ‌ ಈ ಬಸ್ ಸೇವೆ ಪ್ರಾರಂಭಿಸಿದೆ.

      ಇಂದು ಮಂಗಳವಾರ ಬಬಲೇಶ್ವರ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಳೆ ಗಿಡ, ಕಬ್ಬು, ಮಾವಿನ ಎಲೆಗಳು, ರಿಬ್ಬನ್ ಕಟ್ಟಿ ಶೃಂಗರಿಸಿದ ಎರಡು ಬಸ್ಸುಗಳ ಸಂಚಾರಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು‌ ಅಧ್ಯಕ್ಷ ಮಲ್ಲು ದಳವಾಯಿ ಚಾಲನೆ ನೀಡಿದರು.

      ಬಳಿಕ ಮಾತನಾಡಿದ ಅವರು, ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.‌ ಬಿ. ಪಾಟೀಲ ಅವರು ಈ ಭಾಗದ ಗ್ರಾಮಸ್ಥರಿಗೆ ಅನುಕೂಲಕ್ಕಾಗಿ ಈ ಹೊಸ ಬಸ್ ಸೇವೆ ಪ್ರಾರಂಭಿಸಲು ಕ್ರಮ ಕೈಗೊಂಡಿದ್ದಾರೆ. ಇದರಿಂದ ವಿದ್ಯಾರ್ಥಿಗಳು, ಕಾರ್ಮಿಕರು, ರೈತರು ಸೇರಿದಂತೆ ಎಲ್ಲರಿಗೂ ಈಗ ಬಸ್ಸಿಗಾಗಿ ಕಾಯುವುದು ತಪ್ಪಲಿದೆ. ಸಚಿವ ಎಂ. ಬಿ. ಪಾಟೀಲ ಅವರಿಗೆ ಎಲ್ಲರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

      ಈ ಸಂದರ್ಭದಲ್ಲಿ ಬಬಲೇಶ್ವರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ, ಮುಖಂಡರಾದ ವಿ. ಎಸ್. ಪಾಟೀಲ, ಬಿ. ಜಿ. ಬಿರಾದಾರ, ಆನಂದ ಬೂದಿಹಾಳ, ಮಾದುರಾಯಗೌಡ ಬಿರಾದಾರ, ಜಯಗೌಡ ಪಾಟೀಲ, ಸುನೀಲ ಪಾಟೀಲ, ಮಲ್ಲಿಕಾರ್ಜುನ ಬಟಗಿ,ಪರಸು ಪಡಗಾರ, ವಿಶ್ವಾಸ ಕಾಂಬಳೆ, ಶಶಿ ಕೋಟ್ಯಾಳ, ಜಾಫರ ಇನಾಮದಾರ, ಸಚಿವರ ಆಪ್ತ ಸಹಾಯಕ ಸಂತೋಷ ಲೋಕುರಿ, ಕೆ.ಕೆ.ಆರ್.ಟಿ.ಸಿ ಡಿಪೋ 3ರ ಮ್ಯಾನೇಜರ್ ಎಸ್. ಎಂ. ವಾಲಿಕಾರ ಸೇರಿದಂತೆ ಬಬಲೇಶ್ವರ ,ಸಾರವಾಡ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.

      ಪ್ರತಿದಿನ‌ ಎರಡು ಸಾಮಾನ್ಯ ಸಾತಿಗೆ ಬಸ್ಸುಗಳು ಈ ಮಾರ್ಗದಲ್ಲಿ ಸಂಚರಿಸಲಿವೆ. ‌ ಒಂದು ಬಸ್ಸು ವಿಜಯಪುರ- ಖತಿಜಾಪುರ- ಸಾರವಾಡ ಮಾರ್ಗವಾಗಿ ಬಬಲೇಶ್ವರಕ್ಕೆ ಸಂಚರಿಸಿದರೆ ಮತ್ತೋಂದು ಬಸ್ಸು ಬಬಲೇಶ್ವರ- ಸಾರವಾಡ- ಖತಿಜಾಪುರ ಮಾರ್ಗವಾಗಿ ವಿಜಯಪುರಕ್ಕೆ ಸಂಚರಿಸಲಿದೆ. ಪ್ರತಿದಿನ‌ ಎರಡೂ ಬಸ್ಸುಗಳು ತಲಾ ಎಂಟು ಬಾರಿ ಈ ಮಾರ್ಗದಲ್ಲಿ ಸಂಚಾರ ನಡೆಸಲಿವೆ.

      Babaleshwar New Bus Service

      ವಿಜಯಪುರ- ಬಬಲೇಶ್ವರ ಮತ್ತು ಬಬಲೇಶ್ವರ- ವಿಜಯಪುರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆಗೆ ಬಬಲೇಶ್ವರ ಬಸ್ ನಿಲ್ದಾಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು‌ ಅಧ್ಯಕ್ಷ ಮಲ್ಲು ದಳವಾಯಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಈರನಗೌಡ ಬಿರಾದಾರ, ವಿ. ಎಸ್. ಪಾಟೀಲ, ಬಿ. ಜಿ. ಬಿರಾದಾರ, ಆನಂದ ಬೂದಿಹಾಳ, ಮಾದುರಾಯಗೌಡ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Vijayapura- Babaleshwar#Voice Of Janata#Voiceofjanata.in#ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.