• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ

      Voiceofjanata.in

      August 30, 2025
      0
      ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ
      0
      SHARES
      16
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ

      ವಿಜಯಪುರ: ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮತ್ತು ಪಾಟೀಲ ಹೊಂಡಾ ವ್ಯವಸ್ಥಾಪಕ ನಿರ್ದೇಶಕ ಹೇಳಿದ್ದಾರೆ.

      ಇಂದು ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿAಗ್ ಕಾಲೇಜಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಹೊಂಡಾ ಶೈನ್ ಡಿಎಮ್‌ಎಕ್ಸ್ 100 ಮತ್ತು ಹಾರ್ನೆಟ್ ಸಿ.ಬಿ 125 ಮಾದರಿಯ ನೂತನ ಬೈಕ್ ಬಿಡುಗಡೆ ಕ್ರಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ಪಾಟೀಲ ಹೊಂಡಾ ವಿಜಯಪುರ ಜಿಲ್ಲೆಯಲ್ಲಿ 13 ಮತ್ತು ಬಾಗಲಕೋಟೆ ಜಿಲ್ಲೆ 9 ಸೇರಿದಂತೆ ಒಟ್ಟು 22 ಶಾಖೆಗಳನ್ನು ಹೊಂದಿದ್ದು, ಎರಡು ಲಕ್ಷ ವಾಹನಗಳನ್ನು ಮಾರಾಟ ಮಾಡಲಾಗಿದೆ. ನಮ್ಮಲ್ಲಿ ದೊಡ್ಡ ನಗರಗಳಿಗಿಂತಲೂ ಹೆಚ್ಚು ಬೈಕುಗಳು ಮಾರಾಟವಾಗುತ್ತಿವೆ. ಐಟಿಐ, ಡಿಪ್ಲೋಮಾ ಹಾಗೂ ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕೆಲಸ ಮಾಡುತ್ತಿದ್ದೇವೆ. ಅಲ್ಲದೇ, ಮುಂದೆಯು ಈ ಭಾಗದ ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುತ್ತೇವೆ. ನಮ್ಮ ಈ ಸಾಧನೆಗೆ ಗ್ರಾಹಕರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ, ಪ್ರೀತಿ ಹಾಗೂ ಸ್ಪಂದನೆ ಕಾರಣವಾಗಿದೆ ಎಂದು ಅವರು ಹೇಳಿದರು.

      ಈ ಸಂದರ್ಭದಲ್ಲಿ ಹೊಂಡಾ ಕಂಪನಿಯ ಉತ್ತರ ಕರ್ನಾಟಕ ವಲಯ ವ್ಯವಸ್ಥಾಪಕ ಪ್ರವೀಣ ಶರ್ಮಾ, ವಲಯ ಉಸ್ತುವಾರಿ ವಿಷ್ಣು ಕೆ.ಟಿ, ಬಿ.ಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಮಂಜುನಾಥ ಪಿ, ಪಾಟೀಲ ಹೊಂಡಾ ಮುಖ್ಯ ಕಾರ್ಯನಿರ್ವಹಣೆ ಅಧಿಕಾರಿ ಆದಿತ್ಯ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

      ಪ್ರಿಯಾಂಕ ಅರ್ಜುನ ಕಾಲವಾಡ, ಕಾರ್ತಿಕ ಪಾಟೀಲ ನಿರೂಪಿಸಿದರು. ಗ್ಯಾಬ್ರೀಯಲ್ ಶರವೀನ್ ವಂದಿಸಿದರು.

      ಈ ಕಾರ್ಯಕ್ರಮದಲ್ಲಿ ಎಂಜಿನೀಯರಿಂಗ್ ಕಾಲೇಜಿನ ಕಲರವ ತಂಡದ ಸದಸ್ಯರು ಡಾ. ವೈ. ಎ. ಕುಲಕರ್ಣಿ ಮತ್ತು ವೀಣಾ ಪಾಟೀಲ ಅವರಪಾಟೀಲ ಮಾರ್ಗದರ್ಶನದಲ್ಲಿ ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.

       MLC SBP New Bike Launch

      ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನೀಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಯೋಗದಲ್ಲಿ ಹೊಂಡಾ ಶೈನ್ ಡಿಎಮ್‌ಎಕ್ಸ್ 100 ಮತ್ತು ಹಾರ್ನೆಟ್ ಸಿ.ಬಿ 125 ಮಾದರಿಯ ನೂತನ ಬೈಕ್ ಬಿಡುಗಡೆ ಕ್ರಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ, ಪ್ರವೀಣ ಶರ್ಮಾ, ವಿಷ್ಣು ಕೆ.ಟಿ, ಮಂಜುನಾಥ ಪಿ ಮುಂತಾದವರು ಉಪಸ್ಥಿತರಿದ್ದರು.

      Tags: #As a result of customer love and confidence#indi / vijayapur#Public News#Today News#Voice Of Janata#Voiceofjanata.in#ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.