• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂಕರವಾಗಿವೆ

      Voiceofjanata.in

      August 30, 2025
      0
      ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂಕರವಾಗಿವೆ
      0
      SHARES
      20
      VIEWS
      Share on FacebookShare on TwitterShare on whatsappShare on telegramShare on Mail

      ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂಕರವಾಗಿವೆ

      ವಿಜಯಪುರ: ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂಕರವಾಗಿವೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ.

      ಇಂದು ಶುಕ್ರವಾರ ಡೀಮ್ಡ್ ವಿಶ್ವವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವಪ್ರಸಿದ್ಧ ಹಾಕಿ ಕ್ರೀಡಾಪಟು ಮೇಜರ್ ಧ್ಯಾನಚಂದ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಮಾತನಾಡಿದರು.

      ಇದೇ ವೇಳೆ ವಿದ್ಯಾರ್ಥಿಗಳಿಗಾಗಿ ಬ್ಯಾಸ್ಕೆಟ್‌ಬಾಲ್ ಮತ್ತು ಚೆಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸುಭಗಾ ಅವರು ಫಿಟ್ ಇಂಡಿಯಾ ಪ್ರತಿಜ್ಞಾ ವಿಧಿ ಬೋಧಿಸಿದರು.

      ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಕ್ರೀಡಾ ನಿರ್ದೇಶಕ ಎಸ್. ಎಸ್. ಕೋರಿ, ಡಾ. ಗಿರೀಶ ಕುಲ್ಲೊಳ್ಳಿ,್ಲ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರಘುವೀರ ಜಿ. ಕುಲಕರ್ಣಿ, ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಉದಯಕುಮಾರ ನುಚ್ಚಿ, ಪ್ರಾಧ್ಯಾಪಕರಾದ ಡಾ. ವಿಕಾಸ ದೇಸಾಯಿ, ಡಾ. ಜ್ಯೋತಿ ಪಾಟೀಲ, ಡಾ. ದಯಾನಂದ ಗಣ್ಣೂರ, ಡಾ. ಬಸವರಾಜ ಮೇತ್ರಿ, ಡಾ. ಪ್ರಾಚಿ ಪಾರ್ವತಿಕರ್, ಡಾ. ಎಂ. ಆರ್. ಗುಡದಿನ್ನಿ, ಡಾ. ಸಂಜಯ ವಾವರೆ, ಸುಧಾ ಸೌದಿ, ಡಾ. ಮಹಾದೇವಿ ವಾಲಿ, ಶಿವಲೀಲಾ ದೇವರಮನಿ, ಮುಂತಾದವರು ಉಪಸ್ಥಿತರಿದ್ದರು.

      BLDE DU National Spors Day ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವಪ್ರಸಿದ್ಧ ಹಾಕಿ ಕ್ರೀಡಾಪಟು ಮೇಜರ್ ಧ್ಯಾನಚಂದ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಎಸ್. ಎಸ್. ಕೋರಿ, ಚರಣೆಯಲ್ಲಿ ಮಾತನಾಡಿದರು. ಡಾ. ಗಿರೀಶ ಕುಲ್ಲೊಳ್ಳಿ, ಡಾ. ರಘುವೀರ ಜಿ. ಕುಲಕರ್ಣಿ, ಡಾ. ವಿಕಾಸ ದೇಸಾಯಿ, ಡಾ. ಜ್ಯೋತಿ ಪಾಟೀಲ, ಡಾ. ದಯಾನಂದ ಗಣ್ಣೂರ, ಡಾ. ಬಸವರಾಜ ಮೇತ್ರಿ, ಡಾ. ಪ್ರಾಚಿ ಪಾರ್ವತಿಕರ್, ಡಾ. ಎಂ. ಆರ್. ಗುಡದಿನ್ನಿ, ಡಾ. ಸಂಜಯ ವಾವರೆ, ಸುಧಾ ಸೌದಿ, ಡಾ. ಮಹಾದೇವಿ ವಾಲಿ, ಶಿವಲೀಲಾ ದೇವರಮನಿ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#Sports are a poem for students' comprehensive growth and abundance of academic life#Today News#Voice Of Janata#Voiceofjanata.in#ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂಕರವಾಗಿವೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.