• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಾಂತ್ರಿಕ ಮೇಜರ್ ಧ್ಯಾನಚಂದ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿ

      Voiceofjanata.in

      August 30, 2025
      0
      ಮಾಂತ್ರಿಕ ಮೇಜರ್ ಧ್ಯಾನಚಂದ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿ
      0
      SHARES
      44
      VIEWS
      Share on FacebookShare on TwitterShare on whatsappShare on telegramShare on Mail

      ಮಾಂತ್ರಿಕ ಮೇಜರ್ ಧ್ಯಾನಚಂದ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿ

      ವಿಜಯಪುರ: ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಕ್ರೀಡಾ ವಿಭಾಗದ ನಿರ್ದೇಶಕ ಎಸ್.ಎಸ್. ಕೋರಿ ಹೇಳಿದ್ದಾರೆ.

      ಇಂದು ಶುಕ್ರವಾರ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ಪಬ್ಲಿಕ್ ಸಿ.ಬಿ.ಎಸ್.ಇ ಶಾಲೆಯ ವತಿಯಿಂದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಧುಮೇಹ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

      ಕ್ರೀಡೆ ಮತ್ತು ಆರೋಗ್ಯ ಒಂದಕ್ಕೊಂದು ಪೂರಕವಾಗಿವೆ. ಓಲಂಪಿಕ್ಸ್ ಹಾಕಿಯಲ್ಲಿ ಭಾರತಕ್ಕೆ ಮೂರು ಚಿನ್ನದ ಪದಕ ಒಲಿಯಲು ಹಾಕಿ ಜಗತ್ತಿನ ಮಾಂತ್ರಿಕ ಧ್ಯಾನಚಂದ ಅವರು ಕಾರಣರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.

      ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜಿನ ಡಾ. ಶೈಲಜಾ ಪಾಟೀಲ ಮಾತನಾಡಿ, ಸಕ್ಕರೆಯನ್ನು ಮಿತವಾಗಿ ಬಳಸಿ, ಬೇಕರಿ ತಿನಿಸುಗಳಿಂದ ದೂರವಿರಬೇಕು. ಹಣ್ಣು, ತರಕಾರಿಯನ್ನು ಹೆಚ್ಚಾಗಿ ಸೇವಿಸುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು ಎಂದು ಹೇಳಿದರು.

      ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಜಾಥಾವನ್ನು ಎಸ್. ಎಸ್. ಕೋರಿ ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯ ಡಾ. ಶೈಲಜಾ ಪಾಟೀಲ ಉದ್ಘಾಟಿಸಿದರು. ಈ ಜಾಥಾದಲ್ಲಿ ಶಾಲೆಯ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಧುಮೇಹ ಜಾಗೃತಿ ಬಾನರ್ ಹಿಡಿದು ಶಿಸ್ತಿನಿಂದ ಬೀದಿಗಳಲ್ಲಿ ಘೋಷಣೆ ಹಾಕುತ್ತ ಸಾಗಿದರು. ಅಲ್ಲದೇ, ಅಲ್ಲಲ್ಲಿ ಬೀದಿನಾಟಕ ಪ್ರದರ್ಶಿಸಿದರು. ಗಾಂಧಿಚೌಕ, ಶಿವಾಜಿಚೌಕ, ವಾಟರ್ ಟ್ಯಾಂಕ್ ಮೂಲಕ ಸಂಚರಿಸಿದ ಜಾಥಾ ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತ ಕಚೇರಿಯವರೆಗೆ ನಡೆಯಿತು.

      ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಕ್ರೀಡಾ ವಿಭಾಗದ ಸಹ ನಿರ್ದೇಶಕ ಕೈಲಾಸ ಹಿರೇಮಠ, ಸಂಸ್ಥೆಯ ಆಡಳಿತಾಧಿಕಾರಿ ವಿಲಾಸ ಬಗಲಿ, ಸಿಬಿಎಸ್‌ಇ ಶಾಲೆಯ ಪ್ರಾಚಾರ್ಯ ಡಾ. ಶೈಜು ಕೆ ನಾಯರ, ಹಿರಿಯ ಕಾರ್ಯ ಸಂಯೋಜಕಿ ದೀಪಾ ಜಂಬೂರೆ, ಹಲಸಂಗಿ ಗೆಳೆಯರ ಪ್ರತಿಷ್ಠಾನದ ಸದಸ್ಯ ದಾಕ್ಷಾಯಣಿ ಬಿರಾದಾರ, ಮಂಜುಳಾ ಹಜೇರಿ, ದೈಹಿಕ ಶಿಕ್ಷಕ ಸ್ಯಾಮನ್ ಡಿಸೋಜಾ, ಎ.ಎಸ್.ಪಾಟೀಲ್ ವಾಣಿಜ್ಯ ಮಹಾವಿದ್ಯಾಲಯದ ಎನ್.ಸಿ.ಸಿ ವಿದ್ಯಾರ್ಥಿಗಳು, ಭೋದಕ ಹಾಗೂ ಭೋದಕರ ಹೊರತಾದ ಸಿಬ್ಬಂದಿ ಮುಂತಾದವರು ಉಪಸ್ಥಿತರಿದ್ದರು.

      BLDE CBSE Jatha : ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ವಿಜಯಪುರ ನಗರದಲ್ಲಿ ಸಿ.ಬಿ.ಎಸ್.ಇ ಶಾಲೆಯ ವತಿಯಿಂದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಶಾಲೆಯ ವತಿಯಿಂದ ಮಧುಮೇಹ ಜಾಗೃತಿ ಜಾಥಾ ನಡೆಯಿತು. ಈ ಜಾಥಾದಲ್ಲಿ ಬಿ.ಎಲ್.ಡಿ.ಇ. ಸಂಸ್ಥೆಯ ಕ್ರೀಡಾ ವಿಭಾಗದ ನಿರ್ದೇಶಕ ಎಸ್.ಎಸ್. ಕೋರಿ, ಡಾ. ಶೈಲಜಾ ಪಾಟೀಲ, ಕೈಲಾಸ ಹಿರೇಮಠ, ವಿಲಾಸ ಬಗಲಿ, ಡಾ. ಶೈಜು ಕೆ ನಾಯರ, ದಾಕ್ಷಾಯಣಿ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

      BLDE CBSE Jatha : ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ವಿಜಯಪುರ ನಗರದಲ್ಲಿ ಸಿ.ಬಿ.ಎಸ್.ಇ ಶಾಲೆಯ ವತಿಯಿಂದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಶಾಲೆಯ ವತಿಯಿಂದ ಮಧುಮೇಹ ಜಾಗೃತಿ ಜಾಥಾ ಅಂಗವಾಗಿ ವಿದ್ಯಾರ್ಥಿಗಳು ಬೀದಿನಾಟಕ ಪ್ರದರ್ಶಿಸಿದರು, ನಡೆಯಿತು. ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ. ಸಂಸ್ಥೆಯ ಕ್ರೀಡಾ ವಿಭಾಗದ ನಿರ್ದೇಶಕ ಎಸ್.ಎಸ್. ಕೋರಿ, ಡಾ. ಶೈಲಜಾ ಪಾಟೀಲ, ಕೈಲಾಸ ಹಿರೇಮಠ, ವಿಲಾಸ ಬಗಲಿ, ಡಾ. ಶೈಜು ಕೆ ನಾಯರ, ದಾಕ್ಷಾಯಣಿ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Magical Major Meditation Sports Achievement Inspired by Everyone#State News#Today News#Voice Of Janata#Voiceofjanata.in#ಮಾಂತ್ರಿಕ ಮೇಜರ್ ಧ್ಯಾನಚಂದ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      September 21, 2026
      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      September 21, 2026
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.